Daily Archives

January 1, 2022

ಪುತ್ತೂರು :ಮತ್ತೆ ಪುತ್ತೂರಿಗೆ ಕಾಲಿಟ್ಟ ಕೊರೋನ ವೈರಸ್|ಇಬ್ಬರಲ್ಲಿ ಸೋಂಕು ಪತ್ತೆ

ಪುತ್ತೂರು:ಕೋವಿಡ್ ಸೋಂಕಿನ ಭಯ ಸ್ವಲ್ಪ ಮಟ್ಟಿಗೆ ದೂರವಾಯಿತೆಂದು ಏನಿಸುವಾಗಲೇ ಮತ್ತೆ ವೈರಸ್ ಅಬ್ಬರ ಹೆಚ್ಚಾಗುತ್ತಿದೆ. ಹೌದು ಇದೀಗ ಪುತ್ತೂರಿಗೂ ಮತ್ತೆ ಒಕ್ಕರಿಸಿದೆ ಕೊರೋನ.ಪುತ್ತೂರು ನಗರಸಭೆ ವ್ಯಾಪ್ತಿಯ ಶಾಲೆಯೊಂದರ ಶಿಕ್ಷಕ ಸಹಿತ ಇಬ್ಬರಿಗೆ ಕೋವಿಡ್ -19 ಸೋಂಕು ಲಕ್ಷಣ ಕಂಡು ಬಂದಿರುವ

ಒಪ್ಪಿಗೆ ಇಲ್ಲದ ಲವ್ ಮ್ಯಾರೇಜ್ ಕುರಿತು ವಿಚಿತ್ರ ಮಾಹಿತಿ ಹೊರ ಹಾಕಿದ ಪೊಲೀಸ್ ಮಹಾನಿರ್ದೇಶಕ!! | ಅಷ್ಟಕ್ಕೂ ಅವರು…

ಇಂದಿನ ಕಾಲದಲ್ಲಿ ಮಕ್ಕಳೊಂದಿಗೆ ಪೋಷಕರ ನಡೆ ಹೇಗಿರುತ್ತೆ ಎಂಬುದರ ಮೇಲೆ ಮಕ್ಕಳ ಸಂಸ್ಕಾರ ನಿಂತಿದೆ. ಹೀಗೆ ಬಿಹಾರದ ಪೊಲೀಸ್​ ಮಹಾನಿರ್ದೇಶಕರಾದ ಎಸ್​​.ಕೆ. ಸಿಂಗಾಲ್​​ ಸಮಾಜ ಸುಧಾರಣೆ ಅಭಿಯಾನದಲ್ಲಿ ಮತನಾಡುತ್ತ, ಪೋಷಕರ ಒಪ್ಪಿಗೆ ಇಲ್ಲದೆ ಲವ್ ಮ್ಯಾರೇಜ್ ಆಗುತ್ತಿರುವ ಹೆಣ್ಣು ಮಕ್ಕಳ ಕುರಿತು

ಕೊರೋನಾ ಸಮಯದಲ್ಲಿ ಮದುವೆ ಕ್ಯಾನ್ಸಲ್ ಮಾಡಿದ್ರೆ ನಿಮಗೆ ಸಿಗಲಿದೆ ಬರೋಬ್ಬರಿ 10 ಲಕ್ಷ ರೂ.!! | ಹೇಗೆ ಅಂತೀರಾ??…

ವಿಶ್ವದಾದ್ಯಂತ ಕೊರೋನಾ ವೈರಸ್‌ನ ಹೊಸ ರೂಪಾಂತರವಾದ ಓಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಮತ್ತೆ ಲಾಕ್ ಡೌನ್ ಭೀತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ಸರ್ಕಾರ ಕಟ್ಟುನಿಟ್ಟಾದ ಕ್ರಮಗಳನ್ನು ಜಾರಿಗೆ ತಂದಿದೆ. ಹೀಗಿರುವಾಗ ಜನವರಿ, ಫೆಬ್ರವರಿಯಲ್ಲಿ ಮದುವೆ ಕಾದಿರಿಸಿದವರ

ನೆಲ್ಯಾಡಿ :ಟೆಂಪೋ ಟ್ರಾವೆಲರ್ ಹಾಗೂ ಮಾರುತಿ ಸುಝುಕಿ ಬೀಝಾ ಕಾರು ನಡುವೆ ಮುಖಾಮುಖಿ ಢಿಕ್ಕಿ|ಐವರಿಗೆ ಗಂಭೀರ ಗಾಯ

ನೆಲ್ಯಾಡಿ: ಟೆಂಪೋ ಟ್ರಾವೆಲರ್ ಹಾಗೂ ಮಾರುತಿ ಸುಝುಕಿ ಬೀಝಾ ಕಾರು ನಡುವೆ ಮುಖಾಮುಖಿ ಢಿಕ್ಕಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ೭೫ರ ಗುಂಡ್ಯ ಸಮೀಪದ ತಿರುವಿನಲ್ಲಿ ನಿನ್ನೆ ಸಂಜೆ ನಡೆದಿದೆ.ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದಟೆಂಪೋ

ಸುಳ್ಯದ ಚಂದನ ಸಾಹಿತ್ಯ ವೇದಿಕೆಯ ವತಿಯಿಂದ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಮತ್ತು ಕನ್ನಡ ಸಾಂಸ್ಕೃತಿಕ ರತ್ನ ಪ್ರಶಸ್ತಿ

ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಮತ್ತು ಕನ್ನಡ ಸಾಂಸ್ಕೃತಿಕ ರತ್ನ ಪ್ರಶಸ್ತಿ ಪ್ರದಾನ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಸುಳ್ಯದ ಕಾನತ್ತಿಲ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ನಂಗಾರು ಶ್ರೀ ವಿಷ್ಣು ದೈವ ಮತ್ತು ಧರ್ಮದೈವಗಳ ಆಡಳಿತ

ಪದವಿ ಪೂರೈಸಿರುವ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಸುವರ್ಣಾವಕಾಶ !! | 5,962 ಗ್ರಾ.ಪಂಗಳಲ್ಲಿ ಪಿಡಿಒ ಸೇರಿದಂತೆ ವಿವಿಧ…

ರಾಜ್ಯದಲ್ಲಿರುವ 5,962 ಗ್ರಾಮ ಪಂಚಾಯಿತಿಗಳಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾ.ಪಂ ಕಾರ್ಯದರ್ಶಿ ಗ್ರೇಡ್-1, 2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಸಾವಿರಾರು ಹುದ್ದೆಗಳು ಖಾಲಿ ಇದ್ದು, ಆಸಕ್ತ ಆಬ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.ಪಿಡಿಒ 727, ಗ್ರಾ.ಪಂ ಕಾರ್ಯದರ್ಶಿ

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಸ್ನಾನಕ್ಕೆ ಇಳಿದು ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಧರ್ಮಸ್ಥಳದ ನೇತ್ರಾವತಿ ನದಿ ನೀರಿನಲ್ಲಿ ಸ್ನಾನಕ್ಕೆಂದು ಇಳಿದು ನಾಪತ್ತೆಯಾಗಿದ್ದ ಯುವಕನ ಮೃತದೇಹ ಇದೀಗ ಪತ್ತೆಯಾಗಿದೆ.ಬೆಂಗಳೂರಿನ ಹೆಬ್ಬಾಳದ ಕೆ ರಾಜು (31)ನೀರಿನಲ್ಲಿ ಮುಳುಗಿ ಮೃತಪಟ್ಟವರಾಗಿದ್ದಾರೆ.ಧರ್ಮಸ್ಥಳ ದೇವಸ್ಥಾನಕ್ಕೆ ಬಂದ ಭಕ್ತರ ತಂಡವೊಂದು ಕಾಯರ್ತಡ್ಕ ಸಮೀಪದ ನೇತ್ರಾವತಿ

ಬೆಳ್ತಂಗಡಿ: ಕಿಲ್ಲೂರು ಜುಮ್ಮಾ ಮಸೀದಿಯಲ್ಲಿ ಹೊಡೆದಾಟ, ದೂರು ದಾಖಲು

ಬೆಳ್ತಂಗಡಿ :ಕಿಲ್ಲೂರು ಮೋಐದೀನ್ ಜುಮ್ಮಾ ಮಸೀದಿ ವಾರ್ಷಿಕ ಸಭೆಯಲ್ಲಿ ಪರಸ್ಪರ ಜಗಳ ನಡೆದಿದ್ದು, ಬಿಡಿಸಲು ಹೋದವರಿಗೂ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ.ಬೆಳ್ತಂಗಡಿ ತಾಲೂಕಿನ ನಾವೂರ ಎರ್ಮಾಳ ನಿವಾಸಿ ಸಿದ್ದಿಕ್ ಹಮೀದ್(41) ಅವರಿಗೆ ಡಿಸೆಂಬರ್ 31 ರಂದು ವಾರ್ಷಿಕ

17 ವರ್ಷದ ಅಪ್ರಾಪ್ತ ಬಾಲಕನನ್ನು ತನ್ನ ಪ್ರೀತಿಯ ಬಲೆಗೆ ಬೀಳಿಸಿ ಓಡಿ ಹೋಗಿ ಮದುವೆಯಾದ ಮಹಿಳಾ ಶಿಕ್ಷಕಿ !!

ಪ್ರೀತಿ ಕುರುಡು ಅಂತಾರೆ. ಪ್ರೀತಿ ಎದುರು ಜಾತಿ, ವಯಸ್ಸು, ಅಂತಸ್ತು ಎಲ್ಲಾ ಲೆಕ್ಕಕ್ಕೆ ಬರುವುದಿಲ್ಲ ಎಂದು ಕೂಡ ಹೇಳುತ್ತಾರೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ವಯಸ್ಸು ಬರೀ ಸಂಖ್ಯೆಯಾಗಿದೆ. ಇದಕ್ಕೆ ನಿದರ್ಶನದಂತೆ ಅನೇಕರು ವಯಸ್ಸಿನ ಅಂತರದಲ್ಲಿ ಮದುವೆಯಾಗಿ ಸುಖವಾಗಿರುವುದನ್ನು ನೋಡಿದ್ದೇವೆ.

ಮಂಗಳೂರು: ದಕ್ಷಿಣ ಆಫ್ರಿಕಾದಿಂದ ಆಗಮಿಸಿದ್ದ ಇಬ್ಬರಲ್ಲಿ ಓಮಿಕ್ರಾನ್ ಪತ್ತೆ

ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿದ್ದ ಮಂಗಳೂರು ಮೂಲದ ಇಬ್ಬರು ಕೊರೊನಾ ಸೋಂಕಿತರಲ್ಲಿ ಒಮಿಕ್ರಾನ್ ಪತ್ತೆಯಾಗಿದೆ.ಅವರ ಆರ್ ಪಿಟಿಸಿಆರ್ ಪರೀಕ್ಷೆಯನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮಾಡಿದ ಸಂದರ್ಭ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಅಲ್ಲಿಯೇ ಅವರನ್ನು ಆಸ್ಪತ್ರೆಯಲ್ಲಿ