ಮೂಡಿಗೆರೆ: ನಿಲ್ಲಿಸಿದ್ದ ಖಾಸಗಿ ಬಸ್ಸಿಗೆ ಆಕಸ್ಮಿಕವಾಗಿ ರಾತ್ರೋ ರಾತ್ರಿ ಬೆಂಕಿ ತಗುಲಿದ ಘಟನೆ ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ.
ಪೆಟ್ರೋಲ್ ಬಂಕ್ ನಲ್ಲಿ ಸಾವಿರಾರು ಲೀಟರ್ ಪೆಟ್ರೋಲ್,ಡೀಸಲ್ ಇದ್ದು ಪೆಟ್ರೋಲ್ ಬಂಕ್ ನೌಕರನ
ಸಮಯಪ್ರಜ್ಞೆಯಿಂದ ಬಾರಿ ದುರಂತ ತಪ್ಪಿದೆ. ತಡರಾತ್ರಿ ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಸ್ಥಳೀಯ ಯುವಕರು ಜೊತೆಯಾಗಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
You must log in to post a comment.