Daily Archives

January 2, 2022

ನಾಗಮಂಗಲ: ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ. ಕಾರಿನಲ್ಲಿದ್ದ ನವದಂಪತಿ ಸೇರಿ ಮೂವರು ದಾರುಣ ಸಾವು

ನಾಗಮಂಗಲ: ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ. ಕಾರಿನಲ್ಲಿದ್ದ ನವದಂಪತಿ ಸೇರಿ ಮೂವರು ದಾರುಣ ಸಾವು .ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ನವದಂಪತಿ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಾಗಮಂಗಲ ತಾಲೂಕಿನ ಹೊಣಕೆರೆ ಹೋಬಳಿಯ ಕಂಪನ…

ತನ್ನ ಮಗಳ ವಿವಾಹದೊಂದಿಗೆ ಎರಡು ಬಡ ಹೆಣ್ಣು ಮಕ್ಕಳ ವಿವಾಹಕ್ಕೆ ಆಸರೆಯಾದ ಬೆಳ್ಳಾರೆಯ ಅಬ್ಬಚ್ಚ|
ವಿವಾಹ ಸಮಾರಂಭದಲ್ಲಿ

ಬೆಳ್ಳಾರೆಯ ಪ್ರಸಿದ್ಧ ಉದ್ಯಮಿ ಕೊಡುಗೈ ದಾನಿ ಪ್ರಗತಿ ಎಂಟರ್ ಪ್ರೈಸಸ್ ಮಾಲಕ ಅಬ್ದುಲ್ ಖಾದರ್ ಹಾಜಿ ಬಯಂಬಾಡಿ (ಅಬ್ಬಚ್ಚ) ಇವರ ಮಗಳು ಮಿಸ್ಹಾಬಳ ವಿವಾಹವು ಕಾಸರಗೋಡು ತಾಲೂಕು ಅಂಗಡಿಮೊಗರು ಕೊಟುದಲ್ ಹೌಸ್ ಕೆ.ಎಸ್ ಅಬ್ಬಾಸ್ ರವರ ಪುತ್ರ ಸನಿದ್ ರವರೊಂದಿಗೆ ಡಿ.30 ರಂದು ನಡೆಯಿತು. ಈ ವಿವಾಹ…

ಸುಳ್ಯ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ

ಸುಳ್ಯ : ನಾಪತ್ತೆಯಾದ ವ್ಯಕ್ತಿಯೊಬ್ಬರ ಮೃತದೇಹವು ಬಾವಿಯಲ್ಲಿ ಪತ್ತೆಯಾದ ಘಟನೆ ಐವರ್ನಾಡು ಗ್ರಾಮದ ಬಾಂಜಿಕೋಡಿಯಲ್ಲಿ ನಡೆದಿದೆ. ಬಾಂಜಿಕೋಡಿ ನಿವಾಸಿ ದಿ.ಮಾಧವ ಎಂಬವರ ಪುತ್ರ ಅರುಣ್ ಕುಮಾರ್ ಡಿ.31 ರಿಂದ ಮನೆಯಿಂದ ಕಾಣೆಯಾಗಿದ್ದರೆನ್ನಲಾಗಿದೆ. ಎರಡು ದಿನಗಳಿಂದ ಸ್ಥಳೀಯರು ಮತ್ತು…

ಸುಳ್ಯ : ಹಾಸ್ಟೆಲ್ ನಲ್ಲಿ ಬಾಡಿಗೆದಾರರೊಬ್ಬರು ಸಂಗ್ರಹಿಸಿಟ್ಟಿದ್ದ 11 ಕೆ.ಜಿ. ಗಾಂಜಾ ವಶ

ಸುಳ್ಯ ಮತ್ತು ಪುತ್ತೂರು ಅಬಕಾರಿ ಇಲಾಖೆಯವರು ಇಂದು ಜಂಟಿ ಕಾರ್ಯಾಚರಣೆ ನಡೆಸಿ ಸುಳ್ಯ ಅಂಬಟೆಡ್ಕದ ಬೆನಕ ಹಾಸ್ಟೆಲ್ ನಲ್ಲಿ ಬಾಡಿಗೆದಾರರೊಬ್ಬರು ತಮ್ಮ ಕೊಠಡಿಯಲ್ಲಿ ಸಂಗ್ರಹಿಸಿಟ್ಟ 11 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸುಳ್ಯದ ಬೆನಕ ಹಾಸ್ಟೆಲ್ ನಲ್ಲಿ ಪಲ್ಲತ್ತೂರಿನ…

ಪತ್ನಿಯ ಒಲವಿನ ಉಡುಗೊರೆ ಕಂಡು ಕಣ್ಣೀರು ಹಾಕಿದ ಪತಿ | ಅಷ್ಟಕ್ಕೂ ಮಡದಿ ನೀಡಿದ ಗಿಫ್ಟ್ ಏನು ಗೊತ್ತಾ??

ಜೀವನಲ್ಲಿ ಸಣ್ಣ ಸಣ್ಣ ವಿಷಯಗಳನ್ನೂ ಆನಂದಿಸುವುದನ್ನು ಕಲಿತುಕೊಳ್ಳಬೇಕು ಆಗ ಬದುಕು ಸುಂದರವಾಗುತ್ತದೆ. ಆಗ ಜೀವನದಲ್ಲಿ ಖುಷಿಯ ಸಮಯವೇ ಹೆಚ್ಚಾಗಿ, ಪ್ರತಿ ಕ್ಷಣವನ್ನು ಎಂಜಾಯ್ ಮಾಡುತ್ತಾ ಜೀವನದಲ್ಲಿ ನೆನಪುಗಳ ಬುಟ್ಟಿಯನ್ನು ತುಂಬಬಹುದು. ಅದರಲ್ಲೂ ಪ್ರತಿಕ್ಷಣವನ್ನೂ ಆನಂದಿಸುವುದು…

ಹಿಂದೂ ದೇವಾಲಯದ ಎದುರು ಗೋಮಾಂಸ ನೇತುಹಾಕಿ ವಿಕೃತಿ ಮೆರೆದ ದುಷ್ಕರ್ಮಿಗಳು !!

ಹಿಂದೂ ದೇವಸ್ಥಾನದ ಎದುರು ಗೋಮಾಂಸ ನೇತು ಹಾಕಿ ದುಷ್ಕೃತ್ಯ ಮೆರೆದಿರುವ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ. ಬಾಂಗ್ಲಾದೇಶದಲ್ಲಿನ ಹಟಿಬಂಧ ಉಪಜಿಲಾ ಜಿಲ್ಲೆಯಲ್ಲಿನ ಗಂಡುಕುರಿ ಎಂಬ ಹಳ್ಳಿಯಲ್ಲಿಯೇ ದುಷ್ಕರ್ಮಿಗಳು ಇಂತಹ ಕೃತ್ಯ ಎಸಗಿದ್ದಾರೆ. ಹಸಿ ಗೋಮಾಂಸವನ್ನು ಪ್ಲಾಸ್ಟಿಕ್ ಚೀಲದಲ್ಲಿ ಹಾಕಿ,…

ಮಕ್ಕಳಿಲ್ಲವೆಂಬ ಖಿನ್ನತೆಗೆ ಒಳಗಾಗಿಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಮಕ್ಕಳಿಲ್ಲವೆಂಬ ಖಿನ್ನತೆಗೆ ಒಳಗಾಗಿಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಭೋಪಾಲ್: ಮಕ್ಕಳಿಲ್ಲ ಎಂದು ಖಿನ್ನತೆಗೆ ಒಳಗಾಗಿದ್ದ ಮಹಿಳೆ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಇಂದೋರ್‍ನಲ್ಲಿ ನಡೆದಿದೆ. ಸಂಗೀತಾ(53) ಆತ್ಮಹತ್ಯೆ…

ಅಂಗಡಿಯಲ್ಲಿ ಆಮ್ಲೆಟ್ ಮಾಡುತ್ತಿದ್ದ ವ್ಯಾಪಾರಿಗೆ ಬಿಗ್ ಶಾಕ್ | ಆಮ್ಲೆಟ್ ಮಾಡಲು ಮೊಟ್ಟೆ ಒಡೆದಾಗ ಹೊರಬಂತು ಕೋಳಿಮರಿ !!

ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕ ಆಘಾತಕಾರಿ ವೀಡಿಯೋಗಳನ್ನು ಹರಿದಾಡುತ್ತಿರುತ್ತವೆ. ಕೆಲವು ವೀಡಿಯೋಗಳನ್ನಂತು ನೋಡಿದ ಮೇಲೆ ನಮ್ಮ ಕಣ್ಣನ್ನೇ ನಂಬದ ಹಾಗೆ ಇರುತ್ತವೆ. ಇಂತಹದೊಂದು ವೀಡಿಯೋ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಅಂಗಡಿಯೊಂದರಲ್ಲಿ ನಡೆದ ಘಟನೆಯ…

ಉಚಿತ ಜೆಸಿಬಿ ಆಪರೇಟರ್ ತರಬೇತಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನ

ಬೆಂಗಳೂರು: ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ದಾಂಡೇಲಿ ಹಾಗೂ ಜೆಸಿಬಿ ಇವರ ಜಂಟಿ ಸಹಯೋಗದಲ್ಲಿ ನಡೆಯುವ 30 ದಿನಗಳ ಉಚಿತ ಜೆಸಿಬಿ ಚಾಲನಾ (ಆಪರೇಟರ್) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲಿಚ್ಛಿಸುವ 18 ರಿಂದ 45 ವಯೋಮಿತಿಯ ಆಸಕ್ತರು ತಮ್ಮ ಹೆಸರು, ಜನ್ಮ ದಿನಾಂಕ,…

ಮಂಗಳೂರು: ‘ವಿಶ್ವಕೊಂಕಣಿ ಸರದಾರ’ ಬಸ್ತಿ ವಾಮನ ಶೆಣೈ ಇನ್ನಿಲ್ಲ

ಮಂಗಳೂರು: ವಿಶ್ವ ಕೊಂಕಣಿ ಕೇಂದ್ರದ ಸಂಸ್ಥಾಪಕ ಅಧ್ಯಕ್ಷರಾದ ಬಸ್ತಿ ವಾಮನ ಶೆಣೈ(88) ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಬಸ್ತಿ ವಾಮನ ಶೆಣೈ ಅವರು ಎರಡು ತಿಂಗಳಿಂದ ಅನಾರೋಗ್ಯಕ್ಕೀಡಾಗಿದ್ದರು. ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದರು. 'ವಿಶ್ವಕೊಂಕಣಿ…