Daily Archives

January 2, 2022

ಮತ್ತೆ ಲಾಕ್ ಆಗುತ್ತಾ ಕರ್ನಾಟಕ : ಸುಳಿವು ನೀಡಿದ ಆರ್.ಅಶೋಕ್

ಬೆಂಗಳೂರು: ಜನ ನಿರ್ಲಕ್ಷ್ಯ ವಹಿಸಿದರೆ ಮುಂಬೈ, ದೆಹಲಿ, ಪಶ್ಚಿಮ ಬಂಗಾಳದ ರೀತಿ ಲಾಕ್ ಡೌನ್ ಮಾಡಬೇಕಾಗುತ್ತದೆ ಎಂದು ಸಚಿವ ಆರ್. ಅಶೋಕ್ ಪರೋಕ್ಷವಾಗಿ ಲಾಕ್ ಡೌನ್ ಬಗ್ಗೆ ಸುಳಿವು ನೀಡಿದರು.ಸಿಎಂ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಮೂರನೇ ಅಲೆ ಬಗ್ಗೆ ಸಿಎಂ

ಶಾಲೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿಲು ಅನುಮತಿ ಕೊಟ್ಟರೆ, ಹಿಂದೂ ವಿದ್ಯಾರ್ಥಿಗಳಿಗೆ ಕೇಸರಿ ಶಲ್ಯ…

ಇತ್ತೀಚೆಗೆ ಉಡುಪಿಯ ಸರಕಾರಿ ಶಾಲೆಯಲ್ಲಿ ನಡೆದ ಘಟನೆ ಕರಾವಳಿಯಲ್ಲಿ ತೀವ್ರ ಚರ್ಚೆಗೆ ನಾಂದಿ ಹಾಡಿದೆ. ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರನ್ನು ತರಗತಿಯಿಂದ ಬಹಿಷ್ಕರಿಸಿದ ಬೆನ್ನಲ್ಲೇ ಇದೀಗ ವಿಶ್ವ ಹಿಂದೂ ಪರಿಷತ್ ನಿಂದ ಎಚ್ಚರಿಕೆಯ ಸಂದೇಶ ರವಾನೆಯಾಗಿದೆ.ಉಡುಪಿಯ ಸರಕಾರಿ ಶಾಲೆಯಲ್ಲಿ

ಕೃಷಿಕರಿಗೆ ಸಿಹಿಸುದ್ದಿ | ಕೃಷಿ ಭೂಮಿ ಮಾರಾಟ ಮಾಡಲು ಕನಿಷ್ಠ ವಿಸ್ತೀರ್ಣದ ಮಿತಿ ಹೇರಿ ಹೊರಡಿಸಿದ್ದ ಆದೇಶವನ್ನು…

ಇತ್ತೀಚಿಗೆ ಕೃಷಿ ಭೂಮಿ ಮಾರಾಟ ಮಾಡಲು ರಾಜ್ಯ ಸರಕಾರವು ಕನಿಷ್ಠ ವಿಸ್ತೀರ್ಣದ ಮಿತಿ ಹೇರಿ ಹೊರಡಿಸಿದ್ದ ಆದೇಶಕ್ಕೆ ರಾಜ್ಯಾದ್ಯಂತ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯದ ಭೂ ಮಾಪನಾ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಸ್ಪಷ್ಟೀಕರಣದ ಸುತ್ತೋಲೆ ಹೊರಡಿಸಿದೆ.ಹೊಸ

ನೀವು ಕಡಿಮೆರಕ್ತದೊತ್ತಡ ದಿಂದ ಬಳಲುತ್ತಿದ್ದಿರ ಹಾಗಾದರೆ ಅದರ ಲಕ್ಷಣ ಹಾಗೂ ಪರಿಹಾರದ ಬಗ್ಗೆ ಇಲ್ಲಿದೆ ಮಾಹಿತಿ

ನೀವು ಕಡಿಮೆರಕ್ತದೊತ್ತಡ ದಿಂದ ಬಳಲುತ್ತಿದ್ದಿರ ಹಾಗಾದರೆ ಅದರ ಲಕ್ಷಣ ಹಾಗೂ ಪರಿಹಾರದ ಬಗ್ಗೆ ಇಲ್ಲಿದೆ ಮಾಹಿತಿ.ವಯಸ್ಸು 30 ದಾಟಿದರೆ ಸಾಕು, ಒಂದೊಂದೇ ಕಾಯಿಲೆಗಳು ಶುರುವಾಗುತ್ತದೆ. ಅದರಲ್ಲೂ ಹೆಚ್ಚಿನ ಜನರಲ್ಲಿ ಕಂಡು ಬರುವ ಸಮಸ್ಯೆಯೆಂದರೆ ಬಿಪಿ (ರಕ್ತದೊತ್ತಡ). ಒಂದೋ ಅಧಿಕ ರಕ್ತದೊತ್ತಡ

ಆಕಾಶದಿಂದ ಆಲಿಕಲ್ಲಿನಂತೆ ಟಪಟಪನೆ ಉದುರಿದವು ಮೀನುಗಳು !! | ಮೀನಿನ ಮಳೆಯ ವೀಡಿಯೋ ಫುಲ್ ವೈರಲ್

ಮಳೆ ಬರುವಾಗ ಮಳೆ ಜೊತೆಗೆ ಆಲಿಕಲ್ಲು ಬೀಳುವುದು ಸಾಮಾನ್ಯ. ಕೆಲವೊಮ್ಮೆ ಬಂಡೆಯಾಕಾರದ ಆಲಿಕಲ್ಲುಗಳು ಬಿದ್ದು, ಅದೆಷ್ಟೋ ಮಂದಿ ಪ್ರಾಣ ಕಳೆದುಕೊಂಡಿರುವುದು ಇದೆ. ಹಾಗೆಯೇ ಇನ್ನೊಂದು ಕಡೆ ಮೀನಿನ ಮಳೆಯೇ ಸುರಿದಿದೆ.ಹೌದು,ಮೀನುಗಳು ಆಕಾಶದಿಂದ ಟಪಟಪನೆ ಉದುರಿರುವ ಘಟನೆ ಅಮೆರಿಕದ

ಎರಡೂ ಕೈಗಳಿಂದ ಬರೆದು ಜಾಹ್ನವಿ ರಾಮ್ತೇಕರ್ ವಿಶ್ವ ದಾಖಲೆ

ನಮ್ಮ ದೇಶದಲ್ಲಿ ಪ್ರತಿಭೆಗಳಿಗೇನು ಕಮ್ಮಿಯಿಲ್ಲ. ಒಬ್ಬೊಬ್ಬರು ಒಂದೊಂದು ರೀತಿಯ ಪ್ರತಿಭೆಯನ್ನು ಮೈಗೂಡಿಸಿಕೊಂಡಿರುತ್ತಾರೆ. ಒಂದು ಕೈಯಲ್ಲಿ ಬರೆಯುವುದೇ ಕಷ್ಟವಿರುವಾಗ ಇಲ್ಲೊಬ್ಬಳು ಏಕಕಾಲದಲ್ಲಿ ತನ್ನೆರಡು ಕೈಗಳಲ್ಲಿ ಬರೆದು ವಿಶ್ವದಾಖಲೆ ನಿರ್ಮಿಸಿದ್ದಾಳೆ.ಈ ವಿಶ್ವ ದಾಖಲೆ

ರಾಜ್ಯ ಶಿಕ್ಷಣ ಸಚಿವರಿಗೂ ಕಾಡಿದ ಕೊರೋನ!! ಸಚಿವ ಬಿ.ಸಿ ನಾಗೇಶ್ ಗೆ ಕೋವಿಡ್ ಪಾಸಿಟಿವ್-ಕೆಲ ದಿನಗಳ ಕ್ವಾರಂಟೈನ್

ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ಅರೋಗ್ಯದಲ್ಲಿ ಮಹಾಮಾರಿಯ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರರೀಕ್ಷೆಗೆ ಒಳಪಡಿಸಿದಾಗ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು ನಾನು ಕ್ವಾರಂಟೈನ್ ನಲ್ಲಿದ್ದು, ನನ್ನ ಸಂಪರ್ಕದಲ್ಲಿದ್ದ

4 ವರ್ಷಗಳಲ್ಲಿ 5 ಪದವಿ ಪಡೆದ 15 ವರ್ಷದ ಬಾಲಕ !

15 ವರ್ಷದ ಜ್ಯಾಕ್‌ರಿಕೊ ಎಂಬಾತ ಈ ವರ್ಷ ಡಿಸೆಂಬರ್ 14 ರಂದು ಸ್ನಾತಕೋತ್ತರ ಪದವಿಯನ್ನು ಪಡೆದರು ಅತಿ ಕಡಿಮೆ ವಯಸ್ಸಿನಲ್ಲಿ ಸ್ನಾತಕೋತ್ತರ ಪದವಿ ಗಳಿಸಿರುವುದು ಇತಿಹಾಸವಾಗಿದೆ.15ರ ಹರೆಯದ ಬಾಲಕನೊಬ್ಬ ಅಮೆರಿಕದ ನೆವಾಡಾ ವಿಶ್ವವಿದ್ಯಾಲಯದಲ್ಲಿ ಪದವಿ ಮುಗಿಸಿದ್ದು ಎಲ್ಲೆಡೆ ಚರ್ಚೆಗೆ

ಮಂಗಳೂರು : ಪಕ್ಕದ ಮನೆಯಾತನ ಜೊತೆಗೆ ಎರಡು ಮಕ್ಕಳ ತಾಯಿಯ ಅಕ್ರಮ ಸಂಬಂಧ | ಮದುವೆ ನಿರಾಕರಿಸಿದ್ದಕ್ಕೆ ಲಾಡ್ಜ್ ನಲ್ಲಿ…

ತನ್ನ ಗಂಡನ ಸ್ನೇಹಿತ, ಪಕ್ಕದ ಮನೆಯಾತನೇ ಆಗಿದ್ದ ಯುವಕನ ಜೊತೆ ಪ್ರೇಮ ಸಂಬಂಧ ಇಟ್ಟುಕೊಂಡಿದ್ದ ಎರಡು ಮಕ್ಕಳ ತಾಯಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿದ ಮಹಿಳೆಯನ್ನು ತೊಕ್ಕೊಟ್ಟಿನ ಕುತ್ತಾರು ಬಳಿಯ ಮುನ್ನೂರು ಗ್ರಾಮದ ಸುಭಾಷ್ ನಗರ ನಿವಾಸಿ

ಹೊಸವರ್ಷದ ಪಾರ್ಟಿಯ ಬಾಡೂಟಕ್ಕಾಗಿ ಕುರಿಯನ್ನೇ ಕದ್ದ ಪೊಲೀಸ್ ಮಾಮ!!

ಹೊಸವರ್ಷವನ್ನು ಅದ್ಧೂರಿಯಾಗಿ ಭರ್ಜರಿ ಬಾಡೂಟದೊಂದಿಗೆ ಆಚರಿಸಬೇಕೆಂಬುದು ಹಲವರ ಆಸೆ. ಹಾಗೆಯೇ ಇನ್ನೊಂದು ಕಡೆ ಭರ್ಜರಿ ಬಾಡೂಟವನ್ನು ಮಾಡಬೇಕು ಎನ್ನುವ ಆಸೆಯಿಂದ ಪೊಲೀಸ್ ಅಧಿಕಾರಿಯೊಬ್ಬರು ಕುರಿಯನ್ನು ಕದ್ದಿರುವ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ.ಸುಮನ್ ಮಲ್ಲಿಕ್ ಎಂಬಾತನೇ ಕುರಿ ಕದ್ದ