ರಾಜ್ಯ ಶಿಕ್ಷಣ ಸಚಿವರಿಗೂ ಕಾಡಿದ ಕೊರೋನ!! ಸಚಿವ ಬಿ.ಸಿ ನಾಗೇಶ್ ಗೆ ಕೋವಿಡ್ ಪಾಸಿಟಿವ್-ಕೆಲ ದಿನಗಳ ಕ್ವಾರಂಟೈನ್

ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ಅರೋಗ್ಯದಲ್ಲಿ ಮಹಾಮಾರಿಯ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರರೀಕ್ಷೆಗೆ ಒಳಪಡಿಸಿದಾಗ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು ನಾನು ಕ್ವಾರಂಟೈನ್ ನಲ್ಲಿದ್ದು, ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸೂಚಿಸಿದ್ದಾರೆ.

Leave A Reply

Your email address will not be published.