Daily Archives

January 5, 2022

ಓಮಿಕ್ರಾನ್ ಆತಂಕ : ಅಂತರಾಜ್ಯ ಗಡಿ ಬಂದ್ ಮಾಡುವುದಿಲ್ಲ- ಅಶ್ವತ್ಥ ನಾರಾಯಣ

ಕೊರೊನ ಮತ್ತು ಒಮಿಕ್ರಾನ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವುದು ನಿಜವಾದರೂ ಬೆಳಗಾವಿ ಸೇರಿದಂತೆ ರಾಜ್ಯದ ಯಾವ ಕಡೆಗಳಲ್ಲೂ ಅಂತರರಾಜ್ಯ ಗಡಿಗಳನ್ನು ಬಂದ್ ಮಾಡುವ ಆಲೋಚನೆ ಸರಕಾರದ ಮುಂದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಬೆಳಗಾವಿಯಲ್ಲಿ

ಹಿಂದೂ ಪರ ಕಾನೂನು ಜಾರಿಗೆ ತಂದಾಗ ಕಾಂಗ್ರೆಸ್ ವಿರೋಧಿಸುತ್ತದೆ, ಇದು ಕಾಂಗ್ರೆಸ್ ಸಂಸ್ಕೃತಿ- ನಳಿನ್ ಕುಮಾರ್ ಕಟೀಲ್

ಸವಣೂರು : ಹಿಂದೂ ಪರ ಕಾನೂನು ಜಾರಿಗೆ ತಂದಾಗ ಕಾಂಗ್ರೆಸ್ ವಿರೋಧಿಸುತ್ತದೆ, ಇದು ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಸಂಸದ ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ಕಡಬ ತಾಲೂಕಿನ ಸವಣೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿದರು. ಮತಾಂತರ ಕಾಯ್ದೆ ಜಾರಿ

ಸುಳ್ಯ : ನೂರು ದಿನಗಳ ಓದುವ ಆಂದೋಲನಕ್ಕೆ ಚಾಲನೆ

ಸುಳ್ಯ : ರಾಷ್ಟ್ರೀಯ ಶಿಕ್ಷಣ ನೀತಿಯ ಭಾಗವಾಗಿ 100 ದಿನಗಳ ಓದುವ ಆಂದೋಲನ ಕಾರ್ಯಕ್ರಮ ಆರಂಭವಾಗಿದ್ದು, ಸ.ಮಾ.ಹಿ.ಪ್ರಾ.ಶಾಲೆ ಸುಳ್ಯ ಇಲ್ಲಿ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಇವರು ಕಥೆ ಹೇಳುವ ಮೂಲಕ ಉದ್ಘಾಟಿಸಿದರು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ರಮೇಶ್ ಕುದ್ಪಾಜೆ ಇವರು

ಪುತ್ತೂರು ತಾಲೂಕಿನ ಗಡಿಭಾಗ ಸಹಿತ ಪುಣಚ ಗ್ರಾಮದ ಹಲವೆಡೆ ಚಿರತೆ ಪ್ರತ್ಯಕ್ಷ

ಪುತ್ತೂರು ತಾಲೂಕಿನ ಗಡಿಭಾಗ ಸಹಿತ ಪುಣಚ ಗ್ರಾಮದ ಹಲವೆಡೆ ಚಿರತೆ ಪ್ರತ್ಯಕ್ಷವಾಗಿದ್ದ ಬಗ್ಗೆ ವರದಿಯಾಗಿದ್ದು, ಈ ಭಾಗದ ಜನರಲ್ಲಿ ಭಯಾತಂಕಕ್ಕೆ ಕಾರಣವಾಗಿದೆ. ಪುಣಚ ಗ್ರಾಮ ಮತ್ತು ಪುತ್ತೂರು ತಾಲೂಕಿನ ಗಡಿಭಾಗದಲ್ಲಿರುವ ಚನಿಲ, ಅಂಬಟೆಮೂಲೆ, ಬೈಲುಪದವು, ಕೋಡಂದೂರು ಭಾಗದಲ್ಲಿ ಚಿರತೆ

ಅಮಾವಾಸ್ಯೆ ರಾತ್ರಿ ವಾಮಾಚಾರ ನಡೆಸಿದರೆ ಬಯಸಿದೆಲ್ಲವೂ ನಮ್ಮದಾಗುತ್ತದೆ!! ಕುರುಡು ನಂಬಿಕೆಗೆ ಅಲ್ಲಿ ನಡೆದೇ ಹೋಯಿತು…

ಅಮಾವಾಸ್ಯೆ ದಿನ ನರಬಲಿ ಕೊಟ್ಟರೆ ಬಯಸಿದ್ದೆಲ್ಲವೂ ಸಿಗುತ್ತದೆ ಎಂಬ ಆಸೆಯಿಂದ ಹೊರಟ ಅಪ್ರಾಪ್ತ ಬಾಲಕರು ಈಗ ಕಂಬಿ ಎಣಿಸುತ್ತಿದ್ದಾರೆ.ಅವರೇನು ಜ್ಯೋತಿಷಿಗಳಲ್ಲ, ಇನ್ನೂ ಮುಖದಲ್ಲಿ ಮೀಸೆ ಬೆಳೆಯದ ಹದಿಹರೆಯದ ಬಾಲಕರು. ಆ ಬಾಲಕರು ಮಾಡಿದ ಖತರ್ನಾಖ್ ಕೆಲಸಕ್ಕೆ ಅವರ ಚಡ್ಡಿ ದೋಸ್ತ್

ಕಡಬ : ಬೈಕ್-ಗೂಡ್ಸ್ ವಾಹನದ ನಡುವೆ ಅಪಘಾತ,ಬೈಕ್ ಸವಾರ ಗಂಭೀರ

ಬೈಕ್ ಹಾಗೂ ಗೂಡ್ಸ್ ವಾಹನದ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಬುಧವಾರದಂದು ಕಡಬದ ಕಾಲೇಜ್ ಕ್ರಾಸ್ ನಲ್ಲಿ ಸಂಭವಿಸಿದೆ. ಗಾಯಾಳು ಬೈಕ್ ಸವಾರನನ್ನು ಮರ್ಧಾಳ ನಿವಾಸಿ ಜೀವನ್ ಎಂದು ಗುರುತಿಸಲಾಗಿದೆ. ಕಾಲೇಜ್ ಕ್ರಾಸ್ ನಿಂದ ಮುಖ್ಯ ರಸ್ತೆಗೆ ಬರುತ್ತಿದ್ದ

ಮೂಡುಬಿದಿರೆ: ಹೆಡ್ ಕಾನ್ಸ್ಟೇಬಲ್ ಹೃದಯಾಘಾತದಿಂದ ನಿಧನ

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿದ್ದ ಸಂತೋಷ್ ಅವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ತೀರ್ಥಹಳ್ಳಿ ಗೆ ಹೋಗಿದ್ದ ಅವರು ಇಂದು ಬೆಳಗ್ಗಿನ ಜಾವ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ‌ಅಷ್ಟರಲ್ಲಾಗಲೇ

ಈ ಬಾರಿ ಮಹಾಮಾರಿಯ ವಿರುದ್ಧ ಹೋರಾಡಿ, ಜನರನ್ನು ಕಾಪಾಡಲು ಬರುತ್ತಿದ್ದಾನೆ ‘ಮಾದ್ರೂ’!! ಬಗೆ ಬಗೆಯ…

ಪ್ರತಿದಿನವೂ ಹೊಸ ಹೊಸ ಹೆಸರಿನ ಸಾನಿಟೈಜರ್, ಹೊಸ ಹೊಸ ವಿನ್ಯಾಸದ ಮಾಸ್ಕ್ ಬಳಸಿದರೂ ಕಳೆದ ಮೂರು ವರ್ಷಗಳಿಂದ ಮತ್ತೆ ರಾಜ್ಯವನ್ನು ಕೊರೋನ ಕಂಟಕವಾಗಿ ಕಾಡುತ್ತಿದೆ. ಮಹಾಮಾರಿಯ ನಿಯಂತ್ರಣಕ್ಕೆ ವಾಕ್ಸಿನ್ ಹಾಗೂ ಮಾತ್ರೆಗಳು ಈಗಾಗಲೇ ಪರಿಚಯವಿದ್ದು ಈ ನಡುವೆ ಹೊಸ ಮಾತ್ರೆಯೊಂದು ಕೊರೋನ ಮಾರಿಗೆ

ಈಕೆ ಹೆಸರಲ್ಲಿದೆ ಬರೋಬ್ಬರಿ 1,019 ಅಕ್ಷರ

ಹೆತ್ತವರು ತಮ್ಮ ಮಕ್ಕಳಿಗೆ ಹೆಸರಿಡುವಾಗ ನಾನಾ ರೀತಿಯಲ್ಲಿ ಯೋಚಿಸುತ್ತಾರೆ. ಮಗುವಿನ ರೂಪ ಲಾವಣ್ಯ, ಹುಟ್ಟಿದ ಸಂದರ್ಭಕ್ಕೆ ತಕ್ಕಂತೆ ಹೆಸರಿಡುವವರಿದ್ದಾರೆ. ಎಷ್ಟೋ ಮಂದಿ ತಮ್ಮ ಇಷ್ಟದ ವ್ಯಕ್ತಿ, ನಟ, ನಟಿ ಹೆಸರೋ ಅಥವಾ ಕುಟುಂಬದ ಸದಸ್ಯರ ನೆನಪಿನಾರ್ಥ ಅವರ ಹೆಸರನ್ನೇ ಇಡುವವರಿದ್ದಾರೆ,

ಚೀನಾದಿಂದ ಹೈಬ್ರಿಡ್ ಮಾನವನ ಸೃಷ್ಟಿ !

ತುಂಬಾ ಹಿಂದಿನಿಂದ ಮನುಷ್ಯರು ಮತ್ತು ಬೇರೆ ಪ್ರಾಣಿಗಳ ನಡುವಿನ ಹೈಬ್ರಿಡ್ ಜೀವಿ ಸೃಷ್ಟಿಗೆ ಪ್ರಯತ್ನ ನಡೀತಾನೇ ಇದೆ, ಹಾಲಿವುಡ್ ಸಿನಿಮಾಗಳಲ್ಲಿ ಇಂತಹ ಕಲ್ಪನೆಗಳನ್ನು ನೋಡಿರಲೂಬಹುದು. ಹೈಬ್ರಿಟ್ ಸೃಷ್ಟಿಸೋಕೆ ಹೋಗಿ, ಅದು ಅವರ ಮೇಲೆಯೆ ತಿರುಗಿ ಬರುವಂತೆ ಹಲವಾರು ಸಿನಿಮಾಗಳಲ್ಲಿ ಬಿಂಬಿಸಲಾಗಿದೆ.