ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ|ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ

ಬಳ್ಳಾರಿ: ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ (ವಿಮ್ಸ್)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು,ಡಿಸೆಂಬರ್ 31 ರಿಂದಲೇ ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯನ್ನು ಅರಂಭ ಮಾಡಲಾಗಿದೆ.ನೇರ ಸಂದರ್ಶನ ಜನವರಿ 10 ರಂದು ನಡೆಯಲಿದೆ ಎಂದು ತಿಳಿಸಿದೆ.

ಹುದ್ದೆಗಳ ವಿವರ:


Ad Widget

Ad Widget

Ad Widget

Ad Widget

Ad Widget

Ad Widget

Ad Widget

ಹುದ್ದೆ ಹೆಸರು: ನರ್ಸಿಂಗ್ ಆಫೀಸರ್, ಲ್ಯಾಾಬ್ ಟೆಕ್ನಿಷಿಯನ್, ಚಾಲಕರು
ಹುದ್ದೆಗಳ ಸಂಖ್ಯೆ: 130
ವಯಸ್ಸು: 35 ವರ್ಷ ಮೀರಿರಬಾರದು.
ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೊಮೋ, ಬಿಎಸ್ಸಿ, ನರ್ಸಿಂಗ್
ಉದ್ಯೋಗ ಸ್ಥಳ: ಬಳ್ಳಾರಿ

ನಿಯಮಾನುಸಾರ ಸಂದರ್ಶನ ನಡೆಯುವ ಸ್ಥಳ:ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ,ಬಳ್ಳಾರಿ ಕರ್ನಾಟಕ
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನ

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ vimsbellary.org.inಗೆ ಭೇಟಿ ನೀಡಬಹುದು.

error: Content is protected !!
Scroll to Top
%d bloggers like this: