Daily Archives

January 7, 2022

RBI ನಲ್ಲಿ ಖಾಲಿ ಇರುವ 14 ಹುದ್ದೆಗಳಿಗೆ ಅರ್ಜಿ ಆಹ್ವಾನ |ಅರ್ಜಿ ಸಲ್ಲಿಕೆಗೆ ಆರಂಭ ದಿನಾಂಕ ಹೀಗಿದೆ

ಭಾರತೀಯ ರಿಸರ್ವ್​ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 14 ಹುದ್ದೆಗಳು ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ.ಹುದ್ದೆಯ ಕುರಿತಾಗಿ ಮಾಹಿತಿ:ಸಂಸ್ಥೆ : ಭಾರತೀಯ ರಿಸರ್ವ್​ ಬ್ಯಾಂಕ್ಹುದ್ದೆಯ

ಸಾಮಾನ್ಯ ವ್ಯಕ್ತಿಯ ಮೇಲೆ ಖಾಕಿಯ ದರ್ಪ ಪ್ರದರ್ಶನ | ಠಾಣೆಯಲ್ಲೇ ತನ್ನ ಕಾಲು ಒತ್ತಿಸಿಕೊಂಡ ಮಹಿಳಾ ಇನ್ಸ್ ಪೆಕ್ಟರ್

ರಕ್ಷಕರು ಎಂದ ತಕ್ಷಣ ನೆನಪಾಗುವವರೇ ಪೊಲೀಸ್.ಇಂತಹ ಕೆಲವು ರಕ್ಷಕರಿಂದ ಇತ್ತೀಚೆಗೆ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡ ಬಗ್ಗೆ ಅದೆಷ್ಟೋ ವಿಚಾರಗಳು ಹರಿದಾಡುತಿತ್ತು. ಇದನ್ನೆಲ್ಲಾ ನೋಡಿದಾಗ 'ರಕ್ಷಕರೇ'ಅಥವಾ 'ಭಕ್ಷಕರೇ'ಎಂಬ ಗೊಂದಲವುಂಟಾಗುತ್ತದೆ.ಇದೀಗ ಇಂತಹದೆ ಉದಾಹರಣೆಯಾಗಿ ಒಂದು

ತರಗತಿಗೆ ಮೊಬೈಲ್ ತಂದ ವಿದ್ಯಾರ್ಥಿನಿಯನ್ನು ಕೊಠಡಿಯಲ್ಲಿ ಕೂಡಿಹಾಕಿ ಬಟ್ಟೆ ಬಿಚ್ಚಿಸಿ ಶಿಕ್ಷಿಸಿದ ಶಿಕ್ಷಕಿ !!|…

ವಿದ್ಯಾರ್ಥಿಗಳು ತಪ್ಪು ಮಾಡುವುದು ಸಹಜ. ಅದನ್ನು ತಿದ್ದಿ ಅವರನ್ನು ಒಳ್ಳೆ ದಾರಿಯಲ್ಲಿ ನಡೆಸುವುದು ಶಿಕ್ಷಕರ ಕರ್ತವ್ಯವಾಗಿರುತ್ತದೆ. ಆದರೆ ಇಲ್ಲೊಬ್ಬರು ಶಿಕ್ಷಕಿ ವಿದ್ಯಾರ್ಥಿಗೆ ಅಮಾನವೀಯವಾಗಿ ಶಿಕ್ಷಿಸಿ, ತಾನೇ ಅಮಾನತು ಶಿಕ್ಷೆಗೆ ಗುರಿಯಾಗಿದ್ದಾರೆ. ಈಕೆಯ ಈ ದುರ್ನಡತೆಗೆ ಇಡೀ ಶಿಕ್ಷಕ

ಸುಳ್ಯ ಜಾತ್ರೆಗೆ ವೀಕೆಂಡ್ ಕರ್ಫ್ಯೂ ಹೊಡೆತ , ಬದುಕಿನ ತೊಟ್ಟಿಲು ತೂಗಲು ಬಂದ ಕಾರ್ಮಿಕರು ಬೀದಿ ಪಾಲು

ಸುಳ್ಯ ಜಾತ್ರೆಗೆ ಮೆರುಗು ನೀಡುವುದೆಂದರೆ ಅದು ತೊಟ್ಟಿಲುಗಳು. ಜಾಯಿಂಟ್ ವೀಲ್, ಬ್ರೇಕ್ ಡ್ಯಾನ್ಸ್, ಕೊಲಾಂಬಾಸ್, ಡ್ರಾಗನ್ ಟ್ರೆ, ಮಕ್ಕಳ ಆಟಿಕೆಗಳು ಇದು ಬಹುದೊಡ್ಡ ಆಕರ್ಷಣೆಗಳು. ಇದಕ್ಕಾಗಿ ಸಂಭ್ರಮಿಸಲೆಂದೇ ಸಾವಿರಾರು ಮಂದಿ ಸುಳ್ತಕ್ಕೆ ಬರುತ್ತಾರೆ.ಆದರೆ ಈ ಬಾರಿ ಕೊರೊನಾ

ಕೇಶ ವಿನ್ಯಾಸಕ್ಕೆ ನೀರಿಲ್ಲದಿದ್ದರೆ ಉಗುಳು ಸಾಕು ಎಂದು ಮಹಿಳೆಯ ತಲೆ ಮೇಲೆ ಉಗುಳಿದ ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ !!…

ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಜಾವೇದ್ ಹಬೀಬ್ ವರ್ಕ್‌ಶಾಪ್‌ನಲ್ಲಿ ಮಹಿಳೆಯೊಬ್ಬರ ಕೂದಲನ್ನು ಸ್ಟೈಲ್ ಮಾಡಲು ತಲೆಗೆ ನೀರು ಸಿಂಪಡಿಸುವ ಬದಲು ತನ್ನ ಉಗುಳನ್ನು ಬಳಸಿದ ವೀಡಿಯೊ ಟ್ವಿಟರ್ನಲ್ಲಿ ವೈರಲ್ ಆಗಿದ್ದು ತೀವ್ರ ಟೀಕೆಗೊಳಗಾಗಿದೆ.ಕೇಶ ವಿನ್ಯಾಸಕಾರ ಜಾವೇದ್ ಹಬೀಬ್, ಪೂಜಾ ಎನ್ನುವವರ

ರಾಜ್ಯಾದ್ಯಂತ ಹೆಣ್ಣುಮಕ್ಕಳ ತರಾತುರಿಯ ‌ವಿವಾಹಕ್ಕೆ ಮುಗಿಬಿದ್ದ ಮುಸ್ಲಿಂ ಸಮುದಾಯ !! | ಹೊಸ ಮಸೂದೆ ಜಾರಿಯ ಭೀತಿಯಿಂದ…

ಇತ್ತೀಚಿಗೆ ಹೆಣ್ಣುಮಕ್ಕಳ ವಿವಾಹದ ಕನಿಷ್ಠ ವಯಸ್ಸನ್ನು 18‌ ರಿಂದ 21ಕ್ಕೆ ಹೆಚ್ಚಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದೆ ಹಿನ್ನೆಲೆಯಲ್ಲಿ ಮುಸ್ಲಿಮರು ತರಾತುರಿಯಾಗಿ ಹೆಣ್ಣು ಮಕ್ಕಳ ಮದುವೆ ಮಾಡುವ ಕೆಲಸಕ್ಕೆ ಇಳಿದಿದ್ದಾರೆ.ಕೇಂದ್ರ ಸರ್ಕಾರ ಮಹಿಳೆಯರ ವಿವಾಹದ

ಮಂಗಳೂರು: ನೆರೆ ಮನೆಗೆ ಟಿವಿ ನೋಡಲು ಬಂದಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ!! ಖಾಸಗಿ ಅಂಗವನ್ನು ತೋರಿಸಿ…

ಮನೆಗೆ ಟಿವಿ ನೋಡಲು ಬಂದ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದಲ್ಲದೇ, ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉರ್ವ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನಿತೇಶ್ ಅಲಿಯಾಸ್ ನಿತಿನ್(19)ಎಂದು

ಕೇಂದ್ರ ಸರ್ಕಾರದ ಸಚಿವರೊಬ್ಬರ ಮನೆಯ ಮುಂದೆಯೇ ನಡೆಯಿತು ಭೀಕರ ಕೊಲೆ!! ಕೋರ್ಟ್ ಗೆ ತೆರಳಿ ವಾಪಾಸ್ಸಾಗುತ್ತಿದ್ದಾಗ ರಿಯಲ್…

ದುಷ್ಕರ್ಮಿಗಳ ಮಚ್ಚಿನೇಟಿಗೆ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಬರ್ಬರವಾಗಿ ಸಾವನ್ನಪ್ಪಿದ್ದ ಘಟನೆ ಬೆಂಗಳೂರಿನ ಆನೇಕಲ್ ನ ಶಿವಾಜಿ ವೃತ್ತದ ಬಳಿ ನಡೆದಿದ್ದು,ಮೃತ ವ್ಯಕ್ತಿಯನ್ನು ರಾಜಶೇಖರ್ ರೆಡ್ಡಿ ಎಂದು ಗುರುತಿಸಲಾಗಿದೆ.ತನ್ನ ಜಾಮೀನಿನ ವಿಚಾರದಲ್ಲಿ ಕೋರ್ಟ್ ಗೆ ತೆರಳಿ ಮರಳುತ್ತಿದ್ದಾಗ ಈ

ಹೆಲಿಕಾಪ್ಟರ್ ಹಾರಾಟದಿಂದ ಕಟ್ಟಡ ಮಾಲೀಕನಿಗೆ 25 ಸಾವಿರ ರೂ. ನಷ್ಟ!

ಎತ್ತುಮನೂರು: ಹೆಲಿಕಾಪ್ಟರ್​ವೊಂದು ಕಡಿಮೆ ಎತ್ತರದಲ್ಲಿ ಹಾರಾಟ ನಡೆಸಿದ ಪರಿಣಾಮ ಕೇರಳದ ಕೊಟ್ಟಾಯಂ ಕಟ್ಟಡದ ಮೇಲ್ಚಾವಣಿ ಹಾನಿಯಾಗಿದ್ದು, ಸುಮಾರು 25 ಸಾವಿರ ರೂಪಾಯಿ ನಷ್ಟವಾದ ಘಟನೆ ನಡೆದಿದೆ.ಈ ಘಟನೆ ಎತ್ತುಮನೂರಿನ ವಲ್ಲಿಕಾಡುವಿನಲ್ಲಿರುವ ಕುರಿಶುಮಲ ಏರಿಯಾದಲ್ಲಿ ಬುಧವಾರ ಬೆಳಗ್ಗೆ

ಕೇರಳ: ಕೆಲ ತಿಂಗಳ ಹಿಂದೆ ಅಪಘಾತದಲ್ಲಿ ಮಾಡೆಲ್ ಗಳು ಮೃತಪಟ್ಟ ಪ್ರಕರಣಕ್ಕೆ ತಿರುವು!! ರಾತ್ರಿ ಪಾರ್ಟಿ ಗೂ ಮುನ್ನ…

ಕಳೆದ ಕೆಲ ತಿಂಗಳ ಹಿಂದೆ ಕೇರಳದ ಕೊಚ್ಚಿಯಲ್ಲಿ ಅಪಘಾತವೊಂದರಲ್ಲಿ ಇಬ್ಬರು ಮಾಡೆಲ್ ಗಳು ಮೃತಪಟ್ಟ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಡ್ರಗ್ ಪೆಡ್ಲರ್ ಅಪಘಾತ ನಡೆಸಿ ರೂಪದರ್ಶಿಯಾರನ್ನು ಕೊಲೆ ನಡೆಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಪ್ರಕರಣ ಸಂಬಂಧ ಡ್ರಗ್ ಪೆಡ್ಲರ್ ಸೈಜು ತೆಂಕಚ್ಚನ್