Daily Archives

January 8, 2022

ಕಾನಾವು ಜಾಲು ತರವಾಡಿನಲ್ಲಿ ರುದ್ರಚಾಮುಂಡಿ ಶಿರಾಡಿ ದೈವ ಮತ್ತು ಸಪರಿವಾರ ದೈವಗಳ ನೇಮೋತ್ಸವ

ಸುಳ್ಯ : ಸುಳ್ಯ ತಾಲೂಕು ಪೆರುವಾಜೆ ಗ್ರಾಮದ ಕಾನಾವುಜಾಲು ತರವಾಡಿನಲ್ಲಿ ಪಿಲಿಭೂತ, ಧರ್ಮದೈವ ರುದ್ರಚಾಮುಂಡಿ, ಶಿರಾಡಿ ದೈವ ಹಾಗೂ ಸಪರಿವಾರ ದೈವಗಳ ನೇಮೋತ್ಸವ ಜ.7 ಮತ್ತು 8 ರಂದು ನಡೆಯಿತು.600ಕ್ಕೂ ಅಧಿಕ ವರ್ಷಗಳ ಇತಿಹಾಸ ಹೊಂದಿರುವ ಕಾನಾವುಜಾಲು ಕುಟುಂಬದ ಸಾನಿಧ್ಯ ಅಪೂರ್ವ ರೀತಿಯಲ್ಲಿ

ಕೊರಗಜ್ಜ ವೇಷಧರಿಸಿ ಅವಹೇಳನ : ಸವಣೂರು ಕೊರಗಜ್ಜ ಸಾನಿಧ್ಯದಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಪ್ರಾರ್ಥನೆ

ಸವಣೂರು : ವಿಟ್ಲ ಠಾಣಾ ವ್ಯಾಪ್ತಿಯ ಕೋಳ್ನಾಡು ಗ್ರಾಮದಲ್ಲಿ ಮದುವೆ ಕಾರ್ಯಕ್ರಮದಲ್ಲಿ ತುಳು ನಾಡಿನ ದೈವ ಕೊರಗಜ್ಜನ ರೀತಿ ಮುಖಕ್ಕೆ ಮಸಿ ಬಳಿದುಕೊಂಡು ಅಡಿಕೆ ಹಾಳೆಯ ಟೋಪಿ ಧರಿಸಿ ತುಳುನಾಡಿನ ಜನರ ನಂಬಿಕೆಗೆ ಧಕ್ಕೆ ಉಂಟು ಮಾಡಿದ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.ಘಟನೆಗೆ

ಕಾಡುಹಂದಿ ಬೇಟೆಯಾಡಿ ಮಾಂಸ ಬೇಯಿಸುತ್ತಿದ್ದಾಗ ಅರಣ್ಯ ಇಲಾಖೆ ದಾಳಿ | ಮೂವರ ಬಂಧನ

ಉತ್ತರಕನ್ನಡ : ಕಾಡು ಹಂದಿ ಬೇಟೆಯಾಡಿ ಮನೆಯಲ್ಲಿ ಮಾಂಸ ಮಾಡಿ ಬೇಯಿಸುತ್ತಿರುವಾಗ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಅಂಕೋಲಾ ತಾಲೂಕಿನ ಅಗಸೂರು ಗ್ರಾ.ಪಂ ವ್ಯಾಪ್ತಿಯ ಈರಾನ ಮೂಲೆಯಲ್ಲಿ ನಡೆದಿದೆ.ಈರಾನ ಮೂಲೆ ಗ್ರಾಮದ ನಿವಾಸಿಗಳಾದ ಲಕ್ಷ್ಮಣ ರಾಕು

ಕೊರಗಜ್ಜನ ವೇಷ ವಿವಾದ : ವೇಷಧಾರಿ ಮದುಮಗನಿಂದ ಕ್ಷಮಾಪಣೆ

ವಿಟ್ಲದ ಕೋಳ್ನಾಡಿನಲ್ಲಿ ಮದುಮಗನೋರ್ವ ಕೊರಗಜ್ಜನ ವೇಷಧರಿಸಿ ಗೆಳೆಯರೊಂದಿಗೆ ಮದುಮಗಳ ಮನೆಗೆ ಹೋಗಿರುವ ವಿಡಿಯೋ ವೈರಲ್ ಆದ ಬಳಿಕದ ಬೆಳವಣಿಗೆಯಲ್ಲಿ ಹಿಂದೂ-ಮುಸ್ಲಿಂ ಸಮುದಾಯದಿಂದ ವ್ಯಕ್ತವಾದ ವ್ಯಾಪಕ ಆಕ್ರೋಶವಾಗಿತ್ತು.ಇದೀಗ ಮದುಮಗ ಬಾಷಿತ್ ಉಪ್ಪ ವಿಡಿಯೋ ಮೂಲಕ‌ ಕ್ಷಮೆಯಾಚಿಸಿದ್ದಾನೆ.

ವಾರಂತ್ಯದ ಕರ್ಫ್ಯೂ : ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆಯ ವೇಳೆ ದೇವರ ದರ್ಶನಕ್ಕೆ ಅವಕಾಶ

ಪುತ್ತೂರು: ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಧನುರ್ಮಾಸ ಪೂಜೆಯ ಮಂಗಳಾರತಿ ಸಂದರ್ಭದಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರು

ನೇಣು ಬಿಗಿದು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ..!!

ಕಾರವಾರ : ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ತನ್ನ ಕೋಣೆಯಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಭಟ್ಕಳ ಬೆಳಕೆ ಪಂಚಾಯತ ವ್ಯಾಪ್ತಿಯ ಕಾನಮದ್ಲ ಬೊಮ್ಮಕೇರಿ ಕೊಚ್ಚರೆಯಲ್ಲಿ ನಡೆದಿದೆ.ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕವನ ಮಂಜುನಾಥ

ಜ.11ರಂದು ಕಡಬದಲ್ಲಿ ನಾಗರಿಕ ಹೋರಾಟ ಸಮಿತಿಯಿಂದ ಪ್ರತಿಭಟನೆ

ಕಡಬ: ಕಡಬ ಗ್ರಾಮ ಪಂಚಾಯಿತಿ ಕಡಬ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿ ವರ್ಷಗಳೇ ಸಂದರೂ ಪಂಚಾಯಿತಿ ಅಧಿಕಾರಿಗಳು ನಾಗರೀಕರಿಗೆ ಮೂಲಭೂತ ವ್ಯವಸ್ಥೆ ಒದಗಿಸಿದಿರುವ ಬಗ್ಗೆ ನಾಗರೀಕ ಹೋರಾಟ ಸಮಿತಿಯಿಂದ ಪ್ರತಿಭಟನೆ ಜನವರಿ11ರಂದು ಕಡಬದಲ್ಲಿ ನಡೆಯಲಿದೆ ಎಂದು ನಾಗರೀಕ ಹೋರಾಟ ಸಮಿತಿ ಸಂಚಾಲಕ

ಜ.11ರಂದು ಕಡಬದಲ್ಲಿ ನಾಗರಿಕ ಹೋರಾಟ ಸಮಿತಿಯಿಂದ ಪ್ರತಿಭಟನೆ

ಕಡಬ: ಕಡಬ ಗ್ರಾಮ ಪಂಚಾಯಿತಿ ಕಡಬ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿ ವರ್ಷಗಳೇ ಸಂದರೂ ಪಂಚಾಯಿತಿ ಅಧಿಕಾರಿಗಳು ನಾಗರೀಕರಿಗೆ ಮೂಲಭೂತ ವ್ಯವಸ್ಥೆ ಒದಗಿಸಿದಿರುವ ಬಗ್ಗೆ ನಾಗರೀಕ ಹೋರಾಟ ಸಮಿತಿಯಿಂದ ಪ್ರತಿಭಟನೆ ಜನವರಿ11ರಂದು ಕಡಬದಲ್ಲಿ ನಡೆಯಲಿದೆ ಎಂದು ನಾಗರೀಕ ಹೋರಾಟ ಸಮಿತಿ ಸಂಚಾಲಕ

ಕೇಶದಾನ ಮಾಡುವ ಮೂಲಕ ಸಂತೃಪ್ತಿ ಕಂಡ ಮಹೇಶ್ ಪೇರಾಲು

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಪೇರಾಲಿನ ಈ ಯುವಕಕ್ಯಾನ್ಸರ್ ರೋಗಿಗಳಿಗೆ ತಾನು ಎರಡು ವರ್ಷಗಳಿಂದ ಪ್ರೀತಿಯಿಂದ ಬೆಳೆಸಿದ ತಲೆಕೂದಲನ್ನು ದಾನ ಮಾಡುವ ಮೂಲಕ ನೋವಿನಲ್ಲಿರುವ ಕ್ಯಾನ್ಸರ್ ಪೀಡಿತರಿಗೆ ಚೈತನ್ಯ ತುಂಬಿದ್ದಾರೆ.ಪೇರಾಲಿನ ಮಹೇಶ್ ಅವರು ಪುತ್ತೂರಿನ ಮುಳಿಯ ಫೌಂಡೇಷನ್

ಜಪಾನ್ ರೂಪಿಸಿದೆ ಈ ಹೊಸ ತಂತ್ರಜ್ಞಾನ|ಟಿವಿ ಪರದೆ ಮೇಲೆ ಕಾಣಿಕೊಳ್ಳುವ ಆಹಾರವನ್ನು ಸ್ಕ್ರೀನ್ ನೆಕ್ಕಿ ಟೇಸ್ಟ್…

ಮುಂದೊಂದು ದಿನ ಹೀಗೆಲ್ಲಾ ಆಗಬಹುದೆಂದು ಸಣ್ಣ ಊಹೆ ಕೂಡ ಇರಲಿಕ್ಕಿಲ್ಲ, ಅಂಥಹಾ ತಂತ್ರಜ್ಞಾನಗಳು ನಮ್ಮ ಕಣ್ಣಮುಂದೆ ಬರ್ತಿವೆ. ಕೇವಲ ಕನಸಿನಲ್ಲಿ ಮಾತ್ರ ಇಂಥದ್ದೆಲ್ಲಾ ಸಾಧ್ಯ ಎಂದುಕೊಂಡರೆ ನಿಜವಾಗಿಯೂ ಅದನ್ನು ಕಾರ್ಯರೂಪಕ್ಕೆ ತರಲಾಗುತ್ತಿದೆ. ಇದೀಗ ಅಂಥ ಒಂದು ಅಸಾಧ್ಯ ಎನ್ನುವ