Breaking || ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ : ನಿರ್ಮಾಣ ಹಂತದ ಕಟ್ಟಡದ ಮಧ್ಯೆ ಹಲವು ಜನರು ಸಿಲುಕಿರುವ ಶಂಕೆ

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಈಗಾಗಲೇ ಅನೇಕ ಅಗ್ನಿ ಅವಘಡಗಳು ಉಂಟಾಗಿದೆ. ಬಿಬಿಎಂಪಿ ಈ ಅಗ್ನಿಅವಘಡಗಳ ಬಗ್ಗೆ ಎಚ್ಚರಿಕೆ ನೀಡಿದರೂ ಯಾರೂ ಎಚ್ಚರ ವಹಿಸಿದಂತೆ ಕಾಣುವುದಿಲ್ಲ. ಅದಕ್ಕೆ ಸಂಬಂಧಿಸಿದಂತೆ ಈಗ ಇನ್ನೊಂದು ಅಗ್ನಿ ಅವಘಡ ಸಂಭವಿಸಿದೆ.

Ad Widget

ಬೆಂಗಳೂರಿನ ಕೋಣನಕುಂಟೆ ಕ್ರಾಸ್ ಬಳಿಯಲ್ಲಿರುವಂತ ನಿರ್ಮಾಣ ಹಂತದ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ ಉಂಡಾಗಿದೆ.

Ad Widget . . Ad Widget . Ad Widget .
Ad Widget

ನಿರ್ಮಾಣ ಹಂತದ ಈ ಕಟ್ಟಡದಲ್ಲಿ ಭಾರೀ ಪ್ರಮಾಣದ ಹೊಗೆ ಬರುತ್ತಿದ್ದು, ಕಟ್ಟಡದೊಳಗೆ ಅನೇಕರು ಸಿಲುಕಿರೋ ಶಂಕೆ ಇದೆ.

Ad Widget
Ad Widget Ad Widget

ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ, ಬೆಂಕಿ ನಂದಿಸೋ ಕಾರ್ಯದಲ್ಲಿ ನಿರತರಾಗಿದ್ದಾರೆ. ಅಗ್ನಿ ಅವಘಡಕ್ಕೆ ಕಾರಣ ಏನೆಂದು ಇನ್ನಷ್ಟೇ ತಿಳಿದು ಬರಬೇಕಿದೆ. ಈ ಕಟ್ಟಡದಲ್ಲಿ ಈ ಘಟನೆ ಸಂಭವಿಸುವಾಗ ಎಷ್ಟು ಜನರಿದ್ದರು ಎನ್ನುವ ಮಾಹಿತಿ ಕೂಡಾ ಇನ್ನಷ್ಟೇ ಲಭ್ಯವಾಗಬೇಕಿದೆ.

Leave a Reply

error: Content is protected !!
Scroll to Top
%d bloggers like this: