ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಎರಡನೇ ಬಾರಿ ಕೊರೋನಾ ಸೋಂಕು ದೃಢ : ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿ ಎಂದು ಟ್ವೀಟ್

ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಗೆ ಕೋವಿಡ್ ಸೋಂಕು ತಗುಲಿದೆ.

Ad Widget

ನಳಿನ್ ಕುಮಾರ್ ಕಟೀಲ್ ಗೆ ಇದು ಎರಡನೇ ಬಾರಿ ಸೋಂಕು ತಗುಲಿದ್ದು, ಅವರೀಗ ಚೇತರಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಕೂಡಾ ಅವರಿಗೆ ಕೋವಿಡ್ ಸೋಂಕು ತಗುಲಿದ್ದು ಅದರಿಂದ ಚೇತರಿಸಿಕೊಂಡಿದ್ದರು.

Ad Widget . . Ad Widget . Ad Widget . Ad Widget

Ad Widget

ಈಗ ಎರಡನೇ ಬಾರಿ ಕೋವಿಡ್ ಸೋಂಕು ತಗುಲಿದ್ದು, ಇದರ ಬಗ್ಗೆ ನಳಿನ್ ಕುಮಾರ್ ಅವರು ಟ್ವೀಟ್ ಮಾಡಿದ್ದಾರೆ.

Ad Widget
Ad Widget Ad Widget

‘ ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ‌. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಟ್ವೀಟ್ ಮಾಡಿದ್ದಾರೆ.

Leave a Reply

error: Content is protected !!
Scroll to Top
%d bloggers like this: