ರಾಜ್ಯದಲ್ಲಿ ಒಂದೇ ದಿನ 12 ಸಾವಿರ ಮಂದಿಗೆ ಕೋವಿಡ್ -ಆರೋಗ್ಯ ಸಚಿವರಿಂದ ಮಾಹಿತಿ

ರಾಜ್ಯದಲ್ಲಿ ಒಂದೇ ದಿನ 12 ಸಾವಿರ ಕೊರೋನಾ ಸೋಂಕು ಪ್ರಕರಣಗಳು ವರದಿಯಾಗಿದ್ದು ಬೆಂಗಳೂರು ಒಂದರಲ್ಲೇ 9 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿದೆ.

Ad Widget

ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಈ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.6.33 ಕ್ಕೆ ಏರಿಕೆಯಾಗಿದೆ. ನಾಲ್ವರು ಮೃತಪಟ್ಟಿದ್ದಾರೆ. ಇಂದು ಕೋವಿಡ್-19 ನಿಂದ ಚೇತರಿಸಿಕೊಂಡು 901 ಮಂದಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿಸಿದ್ದಾರೆ.

Ad Widget . . Ad Widget . Ad Widget .
Ad Widget

1,89,499 ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದ್ದು, ರಾಜ್ಯಾದ್ಯಂತ 49,602 ಸಕ್ರಿಯ ಪ್ರಕರಣಗಳಿದ್ದರೆ, ಬೆಂಗಳೂರು ಒಂದರಲ್ಲೇ 40 ಸಾವಿರ ಸಕ್ರಿಯ ಪ್ರಕರಣಗಳಿವೆ.

Ad Widget
Ad Widget Ad Widget

Leave a Reply

error: Content is protected !!
Scroll to Top
%d bloggers like this: