Daily Archives

January 10, 2022

ಸತ್ತ ಜಿರಳೆಗಳ ಮೇಲೆ ಮೂಡಿದ ಕಲಾವಿದೆಯ ಕೈಚಳಕದ ಚಿತ್ರ, ವಿಚಿತ್ರ ಆದರೂ ಇದು ಸತ್ಯ!

ಫಿಲಿಪಿನ್ : ನಾವು ಹಲವಾರು ಕಲಾವಿದರನ್ನು ನೋಡಿದ್ದೇವೆ. ಹಾಗೆಯೇ ಈ ಕಲಾವಿದರಿಗೆ ವಿವಿಧ ರೀತಿಯ ಪ್ರತಿಭೆಗಳು ಇರುತ್ತವೆ. ಆದರೆ ಇಲ್ಲೊಬ್ಬ ವಿಚಿತ್ರ ಕಲಾವಿದೆ ಇದ್ದಾಳೆ‌. ಈಕೆ ಸತ್ತ ಜಿರಳೆಗಳ ಮೇಲೆ ಕಲಾಕೃತಿಗಳನ್ನು ರಚಿಸುವ ಹವ್ಯಾಸ ಬೆಳೆಸಿಕೊಂಡಿದ್ದಾಳೆ. ಈ ಮೂಲಕ ಈಗ ಸುದ್ದಿಯಲ್ಲಿದ್ದಾರೆ.

ಮಂಗಳೂರು: ಎಲ್. ಜಿ ಶೋರೂಂನಲ್ಲಿ ಅಗ್ನಿ ಅವಘಡ, ಎಲೆಕ್ಟ್ರಾನಿಕ್ಸ್ ಸೊತ್ತುಗಳು ಬೆಂಕಿಗಾಹುತಿ

ಮಂಗಳೂರು ನಗರದ ಬೆಂದೂರ್ ವೆಲ್ ನಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಎಲೆಕ್ಟ್ರಾನಿಕ್ಸ್ ಸೊತ್ತುಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ.ಬೆಂದೂರ್ ವೆಲ್ ನಲ್ಲಿರುವ ಮಾಯಾ ಇಂಟರ್ ನ್ಯಾಷನಲ್ ಬಿಲ್ಡಿಂಗ್ ನಲಿರುವ ಪಾರಾಮೌಂಟ್ ವೆಸ್ಟ್ ಗೇಟ್ ಸನಿಹವಿರುವ

ಮಲಯಾಳಂನ ಖ್ಯಾತ ನಟಿ ಅಪಹರಣ ಪ್ರಕರಣ, ತನಿಖಾಧಿಕಾರಿಗೆ ಜೀವ ಬೆದರಿಕೆ ನೀಡಿದ ಹಿನ್ನೆಲೆ : ನಟ ದಿಲೀಪ್ ಮೇಲೆ ಹೊಸ ಕೇಸ್…

ಕೇರಳ ಪೊಲೀಸರ ಅಪರಾಧ ವಿಭಾಗವು ಮಲಯಾಳಂ ನಟ ದಿಲೀಪ್ ಮತ್ತು ಇತರ ಐವರ ವಿರುದ್ಧ ಹೊಸ ಪ್ರಕರಣವೊಂದನ್ನು ದಾಖಲಿಸಿದ್ದಾರೆ. ಹಾಗಾಗಿ 2017 ಮಲಯಾಳಂ ನಟಿ ಅಪಹರಣ ಪ್ರಕರಣಕ್ಕೆ ಹೊಸ ತಿರುವೊಂದು ದೊರಕಿದೆ.ಮಲಯಾಳಂ ನಟ ದಿಲೀಪ್ ಮತ್ತು ಇತರ ಐವರ ವಿರುದ್ಧ ಹೊಸ ಪ್ರಕರಣವನ್ನು ದಾಖಲಿಸಿದ್ದಾರೆ.

ಸವಣೂರು : ಅಮರ ಸಂಘಟನೆಯಿಂದ ಅಶಕ್ತ ಕುಟುಂಬಕ್ಕೆ ಮನೆ ನಿರ್ಮಾಣ

ಯುವ ಸಮುದಾಯದ ಸೇವಾ ಕಾರ್ಯ ಶ್ಲಾಘನೀಯ : ದಿನೇಶ್ ಮೆದುಸವಣೂರು :ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಮುಂಚೂಣಿಯಲ್ಲಿರುವ ಸುಳ್ಯ ತಾಲೂಕಿನ ಅಮರಮುಡ್ನೂರು-ಪಡ್ನೂರು ಗ್ರಾಮದ ಅಮರ ಸಂಘಟನಾ ಸಮಿತಿ ವತಿಯಿಂದ ಪುಣ್ಚಪ್ಪಾಡಿ ಗ್ರಾಮದ ಕುಮಾರಮಂಗಲದಲ್ಲಿ ಶ್ಯಾಮಲಾ ಕುಟುಂಬಕ್ಕೆ ನಿರ್ಮಿಸಲು ಉದ್ದೇಶಿಸಿರುವ

ಆಸ್ತಿಗಾಗಿ ಮನೆಯಿಂದ ಹೊರಹಾಕಿದ ಮಕ್ಕಳು, ಸೊಸೆಯಂದಿರಿಗೆ ತಕ್ಕ ಪಾಠ ಕಲಿಸಿದ ಹೆತ್ತ ತಾಯಿ!!!

ಇತ್ತೀಚೆಗೆ ಇಳಿ ವಯಸ್ಸಿನಲ್ಲಿರುವ ತಂದೆ ತಾಯಿಗಳನ್ನು ಸರಿಯಾಗಿ ನೋಡಿಕೊಳ್ಳೋದಿಲ್ಲ ಎಂಬ ಸಮಸ್ಯೆ, ದೂರುಗಳು ಹೆಚ್ಚಾಗಿ ಕೇಳಿಬರುತ್ತಿದೆ. ತಮ್ಮ ಮಕ್ಕಳಿಗಾಗಿ ದುಡಿಯುವ, ಆಸ್ತಿ ಮಾಡುವ ಹೆತ್ತವರನ್ನು ಅವರದ್ದೇ ಮನೆಯಿಂದ ಹೊರಹಾಕಿರುವ ಎಷ್ಟೋ ಘಟನೆಗಳು ನಮ್ಮ ಕಣ್ಣ ಮುಂದೆ ಸಾಕಷ್ಟಿದೆ.ಈ ರೀತಿ

ಹಿರಿಯ ಸಾಹಿತಿ, ಕಸಾಪ ಮಾಜಿ ಅಧ್ಯಕ್ಷ ಚಂಪಾ ನಿಧನ

ಬೆಂಗಳೂರು : ಹಿರಿಯ ಸಾಹಿತಿ, ನಾಟಕಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಫ್ರೊ.ಚಂದ್ರಶೇಖರ ಪಾಟೀಲ ( ಚಂಪಾ) ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ.ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೋಣನಕುಂಟೆ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅವರ

ರಾಜ್ಯದಲ್ಲಿ ಒಂದೇ ದಿನ 12 ಸಾವಿರ ಮಂದಿಗೆ ಕೋವಿಡ್ -ಆರೋಗ್ಯ ಸಚಿವರಿಂದ ಮಾಹಿತಿ

ರಾಜ್ಯದಲ್ಲಿ ಒಂದೇ ದಿನ 12 ಸಾವಿರ ಕೊರೋನಾ ಸೋಂಕು ಪ್ರಕರಣಗಳು ವರದಿಯಾಗಿದ್ದು ಬೆಂಗಳೂರು ಒಂದರಲ್ಲೇ 9 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿದೆ.ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಈ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.6.33 ಕ್ಕೆ

ವೀಕೆಂಡ್ ಕರ್ಫ್ಯೂ ವಾಹನ ತಡೆದ ಪೊಲೀಸರು | ಗಾಡಿ ಜೊತೆ ಹೆಂಡ್ತಿನೂ ಸೀಜ್ ಮಾಡಿ ಎಂದ ವಾಹನದ ಮಾಲಕ

ರಾಜ್ಯಾದ್ಯಂತ ವೀಕೆಂಡ್ ಕರ್ಮ್ಯೂ ಜಾರಿಯಲ್ಲಿದ್ದು ನಗರದಲ್ಲಿ ಪೊಲೀಸ್ ಬಿಗಿಬಂದೋಬಸ್ತ್ ಮಾಡಲಾಗಿದೆ. ತುರ್ತು ಕೆಲಸ ಹೊರತುಪಡಿಸಿ ಅನಗತ್ಯವಾಗಿ ರಸ್ತೆಗಿಳಿದವರಿಗೆ ಪೊಲೀಸರು ಬಿಸಿ ಮುಟ್ಟಿಸುತ್ತಿದ್ದಾರೆ.ಬೆಂಗಳೂರು ನಗರದಲ್ಲಿ ಚಿಕನ್ ಕೊಳ್ಳಲು ಬಂದ ವ್ಯಕ್ತಿಯೊಬ್ಬರು ಪೊಲೀಸರ ಜೊತೆ

ಪಕ್ಷಿಗಳಿಗಾಗಿ 20 ಲಕ್ಷ ವೆಚ್ಚದ ಬಂಗ್ಲೆಯನ್ನೇ ನಿರ್ಮಿಸಿದ ಆಧುನಿಕ ಪಕ್ಷಿ ಪ್ರೇಮಿ !

ಈಗಂತೂ ಬಹುತೇಕರಿಗೆ ಸಾಕು ಪ್ರಾಣಿ ಮತ್ತು ಪಕ್ಷಿಗಳನ್ನು ಕಂಡರೆ ವಿಪರೀತ ಕಿರಿಕಿರಿ ಎಂದು ಹೇಳುವುದನ್ನು ನಾವು ಕೇಳಿರುತ್ತೇವೆ. ಆದರೆ ಕೆಲವರು ಮಾತ್ರ ಈ ಸಾಕುಪ್ರಾಣಿ ಮತ್ತು ಪಕ್ಷಿಗಳನ್ನು ತಮ್ಮ ಮನೆಯಲ್ಲಿಯೇ ತಮ್ಮ ಜೊತೆಗೆ ಇರಿಸಿಕೊಂಡು ಮಕ್ಕಳಂತೆ ಸಾಕುತ್ತಿರುತ್ತಾರೆ.ಕೆಲವರು ಮಾತ್ರ