ಜ.11ರಂದು ಸವಣೂರಿನಲ್ಲಿ ಸಚಿವ ಎಸ್.ಅಂಗಾರ ಅಧ್ಯಕ್ಷತೆಯಲ್ಲಿ ಅಕ್ರಮ-ಸಕ್ರಮ ಸಮಿತಿ ಸಭೆ

ಸವಣೂರು :ಜ.11ರಂದು ಮಧ್ಯಾಹ್ನ ಸವಣೂರಿನ ವಿನಾಯಕ ಸಭಾಭವನದಲ್ಲಿ ಸಚಿವ ಎಸ್.ಅಂಗಾರ ಅಧ್ಯಕ್ಷತೆಯಲ್ಲಿ ಅಕ್ರಮ-ಸಕ್ರಮ ಸಮಿತಿ ಸಭೆ ನಡೆಯಲಿದೆ.

 

ಸಭೆಯಲ್ಲಿ ಹಕ್ಕು ಪತ್ರ ವಿತರಣೆ, ಕಂದಾಯ ಇಲಾಖೆಗೆ ಸಂಬಂಧಿತ ವಿವಿಧ ವೈಯುಕ್ತಿಕ ಪಿಂಚಣಿ ಯೋಜನೆಗಳ ಮಂಜೂರಾತಿ ಪತ್ರ ವಿತರಣೆ,ಸುಳ್ಯ ವಿಧಾನಸಭಾ ಕ್ಷೇತ್ರ
ವ್ಯಾಪ್ತಿಯಲ್ಲಿ ಅರ್ಹ ಅಕ್ರಮ ಸರಕಾರಿ ಕೃಷಿ ಜಮೀನುಗಳ ಸಕ್ರಮಿಕರಣ ನಡೆಯಲಿದೆ.

Leave A Reply

Your email address will not be published.