ಸುಳ್ಯ : ಟಪ್ಪಾಲುಕಟ್ಟೆ – ಕಾಪುತಡ್ಕ- ಪೊದೆ- ದೇವರಕಾನ- ಸಮಹಾದಿ ರಸ್ತೆ ದುರಸ್ತಿಗೆ ಆಗ್ರಹ

ಸುಳ್ಯ : ಸುಳ್ಯ ತಾಲೂಕು ಮುಪ್ಪೇರ್ಯ ಗ್ರಾಮದಲ್ಲಿ ಹಾದು ಹೋಗುವ ಟಪ್ಪಾಲುಕಟ್ಟೆ – ಕಾಪುತಡ್ಕ- ಪೊದೆ- ದೇವರಕಾನ- ಸಮಹಾದಿ ರಸ್ತೆಯು ತೀರಾ ಹದಗೆಟ್ಟಿದ್ದು ದುರಸ್ತಿಗೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Ad Widget

ಈ ರಸ್ತೆಯು ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಪೂದೆ ಶ್ರೀ ಗಣಪತಿ ಹಾಗೂ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಮತ್ತು ದೇವರಕಾನ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನಕ್ಕೆ ನೇರ ಸಂಪರ್ಕ ಒದಗಿಸುತ್ತದೆ.

Ad Widget . . Ad Widget . Ad Widget . Ad Widget

Ad Widget

ಅಲ್ಲದೇ ಈ ಪರಿಸರ ಹಲವು ಮನೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು ,ಈ ರಸ್ತೆಯನ್ನು ಅಭಿವೃದ್ಧಿ ಪಡಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Ad Widget
Ad Widget Ad Widget

Leave a Reply

error: Content is protected !!
Scroll to Top
%d bloggers like this: