ಜ.31 ರವರೆಗೆ ರಜೆ ವಿಸ್ತರಣೆ : ಬಿ ಸಿ ನಾಗೇಶ್ ಘೋಷಣೆ

ಬೆಂಗಳೂರು : ಈಗಾಗಲೇ ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರಕಾರದಿಂದ 1 ರಿಂದ 9 ನೇ ತರಗತಿವರೆಗೆ ಬೆಂಗಳೂರಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಆದೇಶವನ್ನು ಈಗ ಜನವರಿ 31 ರವರೆಗೆ ಮುಂದುವರಿಯಲಿದೆ ಎಂದು ಶಿಕ್ಷಣ ಸಚಿವರು ಘೋಷಿಸಿದ್ದಾರೆ.

Ad Widget

ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು, ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನವರಿ 31, 2022 ರವರೆಗೆ 1 ರಿಂದ 9 ರವರೆಗೆ ರಜೆ ವಿಸ್ತರಣೆ ಮಾಡಲಾಗಿದೆ.

Ad Widget . . Ad Widget . Ad Widget .
Ad Widget

ಕೋವಿಡ್ ನಿಯಂತ್ರಣ ಕ್ರಮಗಳೊಂದಿಗೆ 10, 11 ಮತ್ತು 12 ನೇ ತರಗತಿಗಳು ನಡೆಯಲಿದೆ. ಕೋವಿಡ್ ಪರಿಸ್ಥಿತಿಯನ್ನು ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು.

Ad Widget
Ad Widget Ad Widget

Leave a Reply

error: Content is protected !!
Scroll to Top
%d bloggers like this: