Daily Archives

January 12, 2022

ಮ್ಯಾಟ್ರಿಮೋನಿಯಲ್ ವೆಬ್ ಸೈಟ್ ಬಳಸಿಕೊಂಡು 26 ಮಹಿಳೆಯರನ್ನು ವಂಚಿಸಿದ್ದ ಭೂಪ ಕೊನೆಗೂ ಪೊಲೀಸ್ ಅತಿಥಿ !! | 27ನೇ ಮಹಿಳೆ…

ವಿವಾಹವಾಗುವುದಾಗಿ ನಂಬಿಸಿ 26 ಮಹಿಳೆಯರನ್ನು ವಂಚಿಸಿದ್ದ ವ್ಯಕ್ತಿಯನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ ಘಟನೆ ವಿಜಯಪುರದಲ್ಲಿ ನಡೆದಿದೆ.ವಂಚನೆಗಾಗಿ ಮ್ಯಾಟ್ರಿಮೊನಿಯಲ್ ವೆಬ್ ಸೈಟ್ ಗಳನ್ನು ಬಳಕೆಮಾಡಿಕೊಳ್ಳುತ್ತಿದ್ದ ವ್ಯಕ್ತಿ ಪೊಲೀಸ್ ಇಲಾಖೆಯಲ್ಲೇ ಕೆಲಸ ಮಾಡುತ್ತಿದ್ದ ಮಹಿಳೆಯನ್ನೂ

ಆದಾಯ ತೆರಿಗೆ ರಿಟನ್ಸ್ ಸಲ್ಲಿಸುವ ಕೊನೆಯ ಗಡುವನ್ನು ವಿಸ್ತರಿಸಿದ ಕೇಂದ್ರ ಸರ್ಕಾರ |ಕೊನೆಯ ದಿನಾಂಕ ಹೀಗಿದೆ..

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಕೊನೆಯ ಗಡುವನ್ನು ಈ ಹಿಂದೆ ಘೋಷಿಸಿತ್ತು. ಆದರೆ ಕೋವಿಡ್ 19 ಸಾಂಕ್ರಾಮಿಕದ ದೆಸೆಯಿಂದ ವೈಯಕ್ತಿಕ ಕೇಂದ್ರ ಸರ್ಕಾರ ಮತ್ತೊಮ್ಮೆ ವಿಸ್ತರಿಸಿದೆ.ತೆರಿಗೆದಾರರಿಗೆ 2020-21ರ ಮೌಲ್ಯಮಾಪನ ವರ್ಷಕ್ಕೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಅಂತಿಮ

ಪುತ್ತೂರು : ಅಪಾಯಕಾರಿ ಸ್ಥಿತಿಯಲ್ಲಿ ಭಕ್ತಕೋಡಿ ಸರಕಾರಿ ಶಾಲೆ | ಬಿರುಕು ಬಿಟ್ಟ ಗೋಡೆ..ಗೆದ್ದಲು ಹಿಡಿದ…

ಪುತ್ತೂರು : ಇದು ಸುವರ್ಣ ಮಹೋತ್ಸವ ಕಂಡ ಸರ್ವೆ ಗ್ರಾಮದ ಭಕ್ತಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ. ಈ ಶಾಲೆ ಗ್ರಾಮೀಣ ಭಾಗದಲ್ಲಿದ್ದು ಸುತ್ತಮುತ್ತಲು ಖಾಸಗಿ ಶಾಲೆಗಳು ಆವರಿಸಿಕೊಂಡಿದೆ. ಆದರೂ ಈ ಶಾಲೆಯಲ್ಲಿ 130ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಬಹುತೇಕ

ಉತ್ತರ ಪ್ರದೇಶದ ಕಾರ್ಮಿಕ ಸಚಿವ ರಾಜೀನಾಮೆ ಬೆನ್ನಲ್ಲೇ ಬಿಜೆಪಿ ತೊರೆದ ಮೂವರು ಶಾಸಕರು | ಸಮಾಜವಾದಿ ಪಕ್ಷದತ್ತ ಮುಖ…

ಉತ್ತರ ಪ್ರದೇಶ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರು ಬಿಜೆಪಿ ಪಕ್ಷಕ್ಕೆ ವಿದಾಯ ಹೇಳಿದ ಕೆಲವು ಗಂಟೆಗಳಲ್ಲಿ ಮತ್ತೆ ಮೂವರು ಬಿಜೆಪಿ ಶಾಸಕರು ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.ತಿಲ್ಹಾರ್ ಶಾಸಕ ರೋಶನ್ ಲಾಲ್ ವರ್ಮಾ, ಬಿಲ್ಹೌರ್ ಶಾಸಕ ಭಗವತಿ ಪ್ರಸಾದ್ ಸಾಗರ್ ಮತ್ತು ತಿಂದವಾರಿ

ಹೀಗೂ ಒಂದು ಸಂಘವಿದೆ, ಅದು ಕೊರೋನಾ ವ್ಯಾಕ್ಸಿನ್ ವಿರೋಧಿಗಳ ಸಂಘ, ಈತನೇ ಅದರ ಹೆಡ್ ಮಾಸ್ಟ್ರು !

ಕೊರೊನಾ ಸಾಂಕ್ರಾಮಿಕ ರೋಗ ಜಗತ್ತನ್ನು ಆವರಿಸಿ ಎರಡು ವರ್ಷಗಳೇ ಕಳೆದು ಹೋಗಿದೆ. ಇಡೀ ವಿಶ್ವವೇ ಇದರ ವಿರುದ್ಧ ಕೋವಿಡ್ ಲಸಿಕೆ ಹಾಕಿಸಿಕೊಳ್ಳುತ್ತಿದ್ದು, ಅಸಂಖ್ಯಾತ ಮಂದಿ ವ್ಯಾಕ್ಸಿನೇಷನ್‌ ಹಾಕಿಸಿಕೊಳ್ಳಲು ಇನ್ನೂ ಹಿಂದೇಟು ಹಾಕುತ್ತಿದ್ದಾರೆ. ಈ ಲಸಿಕಾ ವಿರೋಧಿಗಳು ವ್ಯಾಕ್ಸಿನ್

ಬೆಳ್ತಂಗಡಿ: ಜಿ.ಕೆ ಟ್ರೇಡರ್ಸ್ ಗೆ ನುಗ್ಗಿದ ಕಳ್ಳರು, ಅಪಾರ ಪ್ರಮಾಣದ ನಗದು ಹಾಗೂ ಸೊತ್ತುಗಳು ಕಳ್ಳರ ಪಾಲು

ಬೆಳ್ತಂಗಡಿಯ ಅಯ್ಯಪ್ಪ ಗುಡಿ ಬಳಿ ಇರುವ ಜಿ.ಕೆ.ಟ್ರೇಡರ್ಸ್ ಗೆ ಕಳ್ಳರು ಶಟರ್ ಮುರಿದು ಒಳ ನುಗ್ಗಿದ ಘಟನೆ ನಿನ್ನೆ ತಡ ರಾತ್ರಿ ನಡೆದಿದೆ.ಅಂಗಡಿಯಲ್ಲಿದ್ದ ಅಪಾರ ಪ್ರಮಾಣದ ನಗದು ಮತ್ತು ಬೆಲೆಬಾಳುವ ವಸ್ತುಗಳನ್ನು ಕಳ್ಳರು ಕದ್ದೊಯ್ದಿದ್ದಾರೆ ಎಂಬ ಮಾಹಿತಿ ಇದೆ.ಸ್ಥಳಕ್ಕೆ

ಆಟೋ ರಿಕ್ಷಾಗಳಿಂದ ನಗದು ಕಳವು ಪ್ರಕರಣ ಆರೋಪಿಯನ್ನು ಬಂಧಿಸಿದ ಪುತ್ತೂರು ಪೊಲೀಸರು

ಪುತ್ತೂರು:ತಿಂಗಳ ಹಿಂದೆ ಪುತ್ತೂರು ಎಪಿಎಂಸಿ ರಸ್ತೆಯ ಕ್ರಿಸ್ಟೋಫರ್ ಕಟ್ಟಡ ಮತ್ತು ಏಳ್ಳುಡಿಯಲ್ಲಿ ನಿಲ್ಲಿಸಲಾಗಿದ್ದ ಆಟೋ ರಿಕ್ಷಾಗಳಿಂದ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಕಾರ್ಯಾಚರಣೆ ನಡೆಸಿದ ಪುತ್ತೂರು ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಪುತ್ತೂರು

ಮೇಕೆದಾಟು ಪಾದಯಾತ್ರೆಯಲ್ಲಿ ಯುವ ಕಾಂಗ್ರೆಸ್ ನಾಯಕನ ಕೊರಳ ಪಟ್ಟಿಗೆ ಕೈ!! ಹಿರಿಯ ನಾಯಕ ಡಿ.ಕೆ ಸುರೇಶ್ ಗರಂ ಆಗಲು…

ರಾಜ್ಯ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಯ ಮೂರನೇ ದಿನವಾದ ನಿನ್ನೆ ನಾಯಕರಿಬ್ಬರು ಹೊಯ್ ಕೈ ಮಾಡಿಕೊಂಡ ಘಟನೆ ನಡೆದಿದೆ.ಹಿರಿಯ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರು ನಡೆಯುವ ವೇಳೆ ಇತರರನ್ನು ಪಕ್ಕಕ್ಕೆ ಸರಿಸುವ ಸಂದರ್ಭ ಈ ಘಟನೆ ನಡೆದಿದ್ದು,ಅಡ್ಡ ಬಂದ ಯುವ

ಮನೆಯಲ್ಲಿ ಮಲಗಿದ್ದ 2 ತಿಂಗಳ ಹಸುಗೂಸನ್ನು ಎತ್ತಿಕೊಂಡು ಹೋದ ಕೋತಿಗಳು ಹೋಗಿ ಹಾಕಿದ್ದು ನೀರಿನ ಟ್ಯಾಂಕ್ ಗೆ !

ಕಪಿಚೇಷ್ಠೆ ಮಾಡುವುದೇನೆಂದು ಎಲ್ಲರಿಗೂ ತಿಳಿದೇ ಇದೆ. ಯಾರಾದರೂ ತೀರಾ ಕಿತಾಪತಿ ಮಾಡಿದರೆ ಮನೆಮಂದಿ ಕಪಿಚೇಷ್ಟೆ ಮಾಡುತ್ತೀಯಲ್ಲಾ ಎಂದು ಗದರುತ್ತಾರೆ. ಅದಕ್ಕೆ ಕಾರಣ ಈ ಮಂಗಗಳು ಸದಾ ಏನಾದರೂ ಒಂದು ಕಿತಾಪತಿ ಮಾಡುತ್ತಲೇ ಇರುವುದರಿಂದ ಈ ರೀತಿ ಕರೆಯುವುದು ವಾಡಿಕೆ ಅಷ್ಟೇ. ಆದರೆ ಈ ಸಾರಿ ಕಪಿ

ದೇವಸ್ಥಾನಕ್ಕೆ ಪೂಜೆಗೆ ಬಂದ ಅರ್ಚಕ ಹೌಹಾರಿ ಹೋಗಿದ್ದರು | ದೇವಿಯ ಕಾಲ ಬುಡದಲ್ಲಿ ಯುವಕನ ರುಂಡ ಚೆಂಡಾಡಿ ಇಟ್ಟಿತ್ತು !!

ಹೈದರಾಬಾದ್ : ಹೈದರಾಬಾದ್‌ನಿಂದ ನಾಗಾರ್ಜುನ ಸಾಗರ್‌ಗೆ ಸಂಪರ್ಕ ಕಲ್ಪಿಸುವ ಹೆದ್ದಾರಿಯ ಸಮೀಪದಲ್ಲಿರುವ ತೆಲಂಗಾಣದ ನಲ್ಗೊಂಡ ಜಿಲ್ಲೆಯ ಪೂಜಾ ಸ್ಥಳದಲ್ಲಿ ವ್ಯಕ್ತಿಯೊಬ್ಬರ ರುಂಡ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ನಲ್ಗೊಂಡ ಜಿಲ್ಲೆಯ ಚಿಂತಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ