Daily Archives

January 13, 2022

ಇಲ್ಲಿನ ಮತದಾರರನ್ನು ಕರೆದೊಯ್ಯಲು ಹೆಲಿಕ್ಯಾಪ್ಟರ್ ವ್ಯವಸ್ಥೆ ! | ದೇಶದ ಈ ಭಾಗದ ಜನತೆಯ ಹೈಟೆಕ್ ವ್ಯವಸ್ಥೆಯ ಹಿಂದಿದೆ ಈ…

2022ರ ಉತ್ತರಾಖಂಡ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು, ಇಂತಹ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ರಾಜ್ಯದ ಹಿಮ ಮತ್ತು ದುರ್ಗಮ ಪ್ರದೇಶಗಳ ಜನರು ಸುಲಭವಾಗಿ ಮತ ಚಲಾಯಿಸಲು ಅನೇಕ ಕಾರ್ಯ ಮಾಡಲು ಸೌಲಭ್ಯವನ್ನು ನೀಡಲಾಗುತ್ತಿದೆ.ಈ ಕಾರ್ಮಿಕರು, ಪ್ರಥಮ ಬಾರಿಗೆ ಹೆಲಿಕಾಪ್ಟರ್ ಮೂಲಕ ಮತ ಚಲಾಯಿಸಲು

ಹಾಡಹಗಲೇ ಕಣ್ಣಿಗೆ ಖಾರದ ಪುಡಿ ಎರಚಿ ಯುವಕನಿಂದ ನಾಲ್ಕು ಲಕ್ಷ ದರೋಡೆ!! ಹಣ ಕಳೆದುಕೊಂಡ ಯುವಕನಿಂದ ಠಾಣೆಗೆ…

ಬೆಂಗಳೂರು: ಸಂಸ್ಥೆಯೊಂದರ ಮಾಲೀಕನ ಹಣವನ್ನು ತೆಗೆದುಕೊಂಡು ಹೋಗುತ್ತಿದ್ದ ಯುವಕನೋರ್ವನಿಗೆ ಖಾರದ ಪುಡಿ ಎರಚಿ ನಾಲ್ಕು ಲಕ್ಷ ದೋಚಿದ್ದಾರೆ ಎಂಬ ನಾಟಕದ ಮುಖವೊಂದು ಠಾಣೆಯಲ್ಲಿ ಕಳಚಿಬಿದ್ದಿದ್ದು,ದೂರು ನೀಡಿದಾತನನ್ನೇ ಬಂಧಿಸಲಾಗಿದೆ.ಬಂಧಿತ ಆರೋಪಿಯನ್ನು ಅರುಣ್ ಎಂದು ಗುರುತಿಸಲಾಗಿದ್ದು, ಈತನೇ

ಖತರ್ನಾಕ್ ಕಳ್ಳರ ಖತರ್ನಾಕ್ ಐಡಿಯಾ | ಮದುವೆ ವಾಹನದಂತೆ ಕಾರನ್ನು ಶೃಂಗರಿಸಿ ಜಾನುವಾರು ಸಾಗಾಟ

ಉಡುಪಿ: ಜಿಲ್ಲೆಯಲ್ಲಿ ಹಟ್ಟಿಯಿಂದ ದನ‌ಕಳ್ಳತನ, ಜಾನುವಾರುಗಳ ಅಕ್ರಮ ಸಾಗಾಟ ಹೆಚ್ಚಾಗಿದ್ದು, ಮದುವೆ ವಾಹನದಂತೆ ಸಿಂಗರಿಸಿದ ಇನ್ನೋವಾ ಕಾರಿನಲ್ಲಿ ಎರಡು ದನ ಮತ್ತು ಅದರ ಹಿಂದೆ ಇದ್ದ ಪಿಕಪ್ ವಾಹನದಲ್ಲಿ 13 ದನ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರುವುದು ಶಿರ್ವದಲ್ಲಿ ಬುಧವಾರ ಮುಂಜಾನೆ 4;30ರ

ಕೋವಿಡ್ ಪಾಸಿಟಿವಿಟಿ ದರ ಶೇ.5 ಮೀರಿದರೆ ಶಾಲೆಗಳು ಬಂದ್ -ಸಚಿವ ನಾಗೇಶ್

ರಾಜ್ಯದಲ್ಲಿ ಶಾಲೆಗಳ ಬಂದ್ ಇಲ್ಲ. ಬೆಂಗಳೂರಿನಲ್ಲಿ ಮಾತ್ರ ಜ.31ರವರೆಗೆ ಬಂದ್ ಮುಂದುವರಿಯಲಿದ್ದು, ಸೋಂಕಿನ ಪ್ರಕರಣಗಳು ಹೆಚ್ಚಿರುವ ಭಾಗದಲ್ಲಿ ಹೆಚ್ಚಿನ ನಿಗಾ ವಹಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.ಕೋವಿಡ್ ವೇಳೆ ಶಾಲೆಗಳ ಪರಿಸ್ಥಿತಿ ಅವಲೋಕಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ

ಮೇಕೆದಾಟು ಪಾದಯಾತ್ರೆಗೆ ಸರಕಾರದ ಬ್ರೇಕ್

ಕೋವಿಡ್ ಹೆಚ್ಚಳದ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಹಮ್ಮಿಕೊಂಡಿರುವ ಪಾದಯಾತ್ರೆ ನಿರ್ಬಂಧಿಸಲು ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ವಿಭಾಗೀಯ ಪೀಠ,

ಈ ಈರುಳ್ಳಿ ಕಣ್ಣೀರು ತರಿಸದು ! ಈ ಈರುಳ್ಳಿಗೆ ವ್ಯಕ್ತವಾಗಿದೆ ಬೇಡಿಕೆ

ಅಡುಗೆ ಮಾಡುವಾಗ ಈರುಳ್ಳಿ ಬಳಸುತ್ತೇವೆ. ಅದರಲ್ಲೂ ಮಾಂಸಾಹಾರದ ಅಡುಗೆಗೆ ಈರುಳ್ಳಿ ಬೇಕೆ ಬೇಕು. ಆದರೆ ಈರುಳ್ಳಿ ಕತ್ತರಿಸಲು ಬಹುತೇಕ ಅಡುಗೆ ಭಟ್ಟರು ಹಿಂದೆ ಸರಿಯುತ್ತಾರೆ.ಏಕೆಂದರೆ ಇದನ್ನು ಕತ್ತರಿಸುವಾಗ ಕಣ್ಣೀರು ತಾನಾಗಿಯೇ ಬರುತ್ತದೆ. ಈ ಕಾರಣಕ್ಕಾಗಿ ಮನೆಯಲ್ಲಿನ ಹೆಣ್ಣು ಮಕ್ಕಳು

ಕೊರೊನಾ ವ್ಯಾಕ್ಸಿನ್ ಪಡೆದ ಬಳಿಕ 5 ವರ್ಷಗಳ ಹಿಂದೆ ನಿಂತು ಹೋಗಿದ್ದ ಮಾತು ಮರಳಿ ಪಡೆದ ಮೂಕ ವ್ಯಕ್ತಿ

ಜಾರ್ಖಂಡ್: ಕೋವಿಡ್ ವ್ಯಾಕ್ಸಿನ್ ಪಡೆದ ನಂತರ ವ್ಯಕ್ತಿಯೋರ್ವನಿಗೆ ಕಳೆದ ಐದು ವರ್ಷಗಳ ನಂತರ ನಿಂತು ಹೋಗಿದ್ದ ಮಾತು ಪುನಃ ಬಂದಿದೆ ಎನ್ನುವ ಸುದ್ದಿ ವರದಿಯಾಗಿದೆ.ಜಾರ್ಖಂಡ್‌ ರಾಜ್ಯದ ಬೊಕಾರೊದಲ್ಲಿ ವ್ಯಕ್ತಿಯೋರ್ವ ಕೋವಿಡ್ ಲಸಿಕೆ ಕೋವಿಶೀಲ್ಡ್ ಪಡೆದುಕೊಂಡಿದ್ದ. ಹಾಗೆ ಪಡೆದ ವಾರದ ನಂತರ