Daily Archives

January 14, 2022

ಕಡಬ:ಮನೆಯಿಂದ ಹೊರಹೋದ ಯುವತಿ ಮನೆಗೆ ಬಾರದೆ ನಾಪತ್ತೆ!! ಕಡಬ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲು-ಪತ್ತೆಗೆ ಮನವಿ

ಕಡಬ: ಇಲ್ಲಿನ ಕೋಡಿಂಬಾಳ ನಿವಾಸಿ ಯುವತಿಯೊಬ್ಬಳು ನಾಪತ್ತೆಯಾದ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾದ ಯುವತಿಯನ್ನು ಕೋಡಿಂಬಾಳ ಗಾಣದಗುಂಡಿ ನಿವಾಸಿ ರಮೇಶ್ ಎಂಬವರ ಪುತ್ರಿ ದಿವ್ಯ(22) ಗುರುತಿಸಲಾಗಿದೆ.ದಿವ್ಯ ಬುಧವಾರದಂದು ಮನೆಯಿಂದ ಹೊರ ತೆರಳಿದ್ದು,

ವಿಟ್ಲ: ಸಾಲೆತ್ತೂರಿನಲ್ಲಿ ನಡೆದ ಕೊರಗಜ್ಜನ ಅವಹೇಳನ ಪ್ರಕರಣದ ಹಿನ್ನೆಲೆ!! ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ…

ವಿಟ್ಲ:ಕೆಲ ದಿನಗಳ ಹಿಂದೆ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾದ ಅನ್ಯಧರ್ಮದ ಮದುವೆ ಮನೆಯಲ್ಲಿ ಮದುಮಗನೋರ್ವ ಕೊರಗಜ್ಜನ ವೇಷ ಅಪಹಾಸ್ಯ ಮಾಡಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯೊರ್ವನ

ಭಾರತೀಯ ವಾಯುಸೇನೆ ಹೆಲಿಕಾಪ್ಟರ್ ದುರಂತದ ಹಿಂದಿರುವ ಕಾರಣ ಬಯಲು!

ನವದೆಹಲಿ:ಭಾರತೀಯ ವಾಯುಸೇನೆ ಹೆಲಿಕಾಪ್ಟರ್ ದುರಂತದಿಂದ ಮೃತಪಟ್ಟ ಘಟನೆಗೆ ಕಾರಣ ಏನೆಂದು ಗೊತ್ತಾಗಿದ್ದು,ಯಾಂತ್ರಿಕ ವೈಫಲ್ಯವಲ್ಲವೆಂಬುದು ಸಂಶೋಧನೆ ಮೂಲಕ ತಿಳಿದು ಬಂದಿದೆ.CDS ಬಿಪಿನ್ ರಾವತ್, ಅವರ ಪತ್ನಿ ಮತ್ತು ಇತರ ಸೇನಾಧಿಕಾರಿಗಳಿದ್ದ ಡಿಸೆಂಬರ್ 8 ರಂದು ನಡೆದ Mi-17 V5 ಅಪಘಾತದ

ಈ ವರ್ಷದ ಕೇಂದ್ರ ಹಣಕಾಸು ಬಜೆಟ್ ಮಂಡನೆಗೆ ದಿನಾಂಕ ನಿಗದಿ|ಜ.31ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭ|ಫೆ.1ರಂದು ಕೇಂದ್ರ…

ನವದೆಹಲಿ: ಕೇಂದ್ರ ಹಣಕಾಸು ಬಜೆಟ್ ಮಂಡನೆಗೆ ಸರ್ಕಾರ ದಿನಾಂಕ ನಿಗದಿ ಪಡಿಸಲಾಗಿದ್ದು,ಜನವರಿ 31ರಿಂದ ಆರಂಭಗೊಳ್ಳಲಿದ್ದು,ಫೆಬ್ರವರಿ 1ರಂದು ಕೇಂದ್ರ ಬಜೆಟ್ ಸಂಸತ್ ನಲ್ಲಿ ಮಂಡನೆಯಾಗಲಿದೆ.ಈ ಕುರಿತಂತೆ ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದು, ಈ ವರ್ಷದ ಸಂಸತ್ ಬಜೆಟ್ ಅಧಿವೇಶನವು ಜನವರಿ

ಅತಿಥಿ ಉಪನ್ಯಾಸಕರ ವೇತನ 28ಸಾವಿರಕ್ಕೆ ಏರಿಕೆ- ಸಚಿವ ಅಶ್ವತ್ಥ ನಾರಾಯಣ

ಬೆಂಗಳೂರು: ಅತಿಥಿ ಉಪನ್ಯಾಸಕರ ವೇತನವನ್ನು 11 ಸಾವಿರದಿಂದ 28 ಸಾವಿರಕ್ಕೆ ಹೆಚ್ಚಳ ಮಾಡಲಾಗಿದ್ದು 13 ಸಾವಿರ ಇರುವವರಿಗೆ 32 ಸಾವಿರ ನೀಡಲಾಗುತ್ತದೆ. ಪೂರ್ಣ ಪ್ರಮಾಣದಲ್ಲಿ ವಕ್‌ರ್ಲೋಡ್ ನೀಡಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಹೇಳಿದ್ದಾರೆ.ವಿಧಾನಸೌಧದಲ್ಲಿ

ಬೈಕ್ ಜಾಸ್ತಿ ಸೌಂಡ್ ಮಾಡಿದ್ರೂ ಬೀಳುತ್ತೆ ಕೇಸ್ !

ಮಹಾನಗರಗಳಲ್ಲಿ ಟ್ರಾಫಿಕ್ ಸಮಸ್ಯೆ ಸಾಮಾನ್ಯವಾಗಿ ಕಂಡು ಬರುತ್ತದೆ. ಅಂಥದ್ದರಲ್ಲಿ ವಿಪರೀತವಾಗಿ ಸದ್ದು ಮಾಡುವ ಮೋಟಾರ್ ಸೈಕಲ್‌ಗಳು ಮೊದಲೇ ಟ್ರಾಫಿಕ್ ಸಮಸ್ಯೆಯಿಂದ ರೋಸಿ ಹೋಗಿರುವ ಜನರಿಗೆ ಮತ್ತಷ್ಟು ಕಿರಿಕಿರಿ ಉಂಟಾಗುವಂತೆ ಮಾಡುವುದರಲ್ಲಿ ಸಂದೇಹವಿಲ್ಲ.ಅಷ್ಟೆ ಅಲ್ಲದೆ, ಈ ಹೆಚ್ಚು ಸದ್ದು

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಪರಿವರ್ತಕಕ್ಕೆ ಕಾರು ಡಿಕ್ಕಿ

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಪರಿವರ್ತಕಕ್ಕೆ ಕಾರು ಡಿಕ್ಕಿಹೊಡೆದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಪರ್ಲಡ್ಕ ಬೈಪಾಸ್ ರಸ್ತೆಯಲ್ಲಿ ಜ.14ರಂದು ನಡೆದಿದೆ.ಡಿಕ್ಕಿಯ ರಭಸಕ್ಕೆ ವಿದ್ಯುತ್ ಪರಿವರ್ತಕ ಮುರಿದು ಬಿದ್ದಿದ್ದು, ಕಾರಿಗೆ ಹಾನಿಯಾಗಿದೆ.

ಒಮ್ಮೆ ಚಾರ್ಜ್ ಮಾಡಿದರೆ 250 ಕಿ.ಮೀ ಓಡಬಲ್ಲ ಭಾರತದ ಮೊದಲ ಸಂಪೂರ್ಣ ಎಲೆಕ್ಟ್ರಿಕ್ ಮೋಟಾರ್ ಸೈಕಲ್ ಮಾರುಕಟ್ಟೆಗೆ ಲಗ್ಗೆ…

ಇದು ಎಲೆಕ್ಟ್ರಿಕ್ ಯುಗ. ಮಾರುಕಟ್ಟೆಗೆ ಹೊಸ ಹೊಸ ಕಂಪನಿಯ ಹೊಸ ಹೊಸ ಮಾಡೆಲ್ ಗಳ ಎಲೆಕ್ಟ್ರಿಕ್ ಗಾಡಿಗಳು ಬಿಡುಗಡೆಯಾಗುತ್ತಲೇ ಇರುತ್ತದೆ. ಪೆಟ್ರೋಲ್ ದರ ಏರಿಕೆಯ ನಂತರವಂತೂ ಎಲೆಕ್ಟ್ರಿಕ್ ಗಾಡಿಗಳಿಗೆ ಬೇಡಿಕೆ ತುಂಬಾನೇ ಹೆಚ್ಚಾಗಿದೆ. ಹಾಗೆಯೇ ಇದೀಗ ಭಾರತದ ಮೊದಲ ಸಂಪೂರ್ಣ ಎಲೆಕ್ಟ್ರಿಕ್ ಮೋಟಾರ್

ವಿವೇಕಾನಂದ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಛಾಯಚಿತ್ರ ಪ್ರದರ್ಶನಕ್ಕೆ ಚಾಲನೆ

ಪುತ್ತೂರು: ಸ್ವಾತಂತ್ರ್ಯ ಹೋರಾಟಗಾರರು ನಮಗಾಗಿ ಸ್ವಾತಂತ್ರ್ಯ ತಂದುಕೊಡುವಲ್ಲಿ ಸಾಕಷ್ಟು ಪರಿಶ್ರಮವನ್ನು ಪಟ್ಟಿದ್ದಾರೆ. ಅದನ್ನು ನಾವು ನೆನಪಿಟ್ಟುಕೊಳ್ಳಬೇಕಾಗಿದೆ. ಪ್ರತಿದಿನವು ಸ್ಮರಿಸಬೇಕಾಗಿದೆ. ಜಾತಿ, ಧರ್ಮ ಯಾವುದನ್ನು ಲೆಕ್ಕಿಸದೆ ನಾವೆಲ್ಲ ಭಾರತೀಯರೆಂಬ ಭಾವನೆ ನಮ್ಮದಾಗಬೇಕು ಎಂದು

ಕೇವಲ 40 ಪೈಸೆಗಾಗಿ ಹೈಕೋರ್ಟ್ ನಲ್ಲಿ ಸಮರ ಹೂಡಿದ ವಕೀಲ್ ಸಾಬ್ !!|ಬಿರಿಯಾನಿ ಬೆಲೆ 40 ಪೈಸೆ ಜಾಸ್ತಿ ತಗೊಂಡ್ರೆಂದು…

ಬೆಂಗಳೂರು : ಸಾಮಾಜಿಕ ಕಾಳಜಿಗೆ, ಮಾನವ ಹಕ್ಕುಗಳ ರಕ್ಷಣೆಗೆ ತನ್ನ ಸೇವೆ ಸೀಮಿತಗೊಳಿಸಿರುವ ವಕೀಲ, ಸಾಮಾಜಿಕ‌ ಕಾರ್ಯಕರ್ತ ನರಸಿಂಹಮೂರ್ತಿ ಅವರು ಎಂಪೈರ್ ಹೋಟೆಲ್ ವಿರುದ್ಧ ಮೊಕದ್ದಮೆ ಹೂಡಿದ್ದಾರೆ. ಒಂದು ಬಿರಿಯಾನಿಗೆ ಹೆಚ್ಚುವರಿ 40 ಪೈಸೆ ಪಡೆದ ಎಂಪೈರ್ ಹೋಟೆಲ್ ವಿರುದ್ಧ ಗ್ರಾಹಕ ವೇದಿಕೆಯ