ಜಗಳೂರಿನಲ್ಲಿ ಭೀಕರ ಅಪಘಾತ : ಸ್ಥಳದಲ್ಲೇ 7 ಮಂದಿಯ ದುರ್ಮರಣ

ದಾವಣಗೆರೆ : ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಭೀಕರ ಅಪಘಾತ ನಡೆದಿದೆ. ವೇಗವಾಗಿ ಚಲಿಸುತ್ತಿದ್ದ ಇಂಡಿಕಾ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ದುರಂತ ನಡೆದಿದೆ.

Ad Widget

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಕಾನನಕಟ್ಟೆ ಗ್ರಾಮದ ಸಮೀಪ ಈ ಭೀಕರ ಅಪಘಾತ ನಡೆದಿದೆ.

Ad Widget . . Ad Widget . Ad Widget . Ad Widget

Ad Widget

ಈ ಅಪಘಾತದಲ್ಲಿ ಕಾರಿನಲ್ಲಿದ್ದ 6 ಜನ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಆಸ್ಪತ್ರೆಗೆ ಓರ್ವನನ್ನು ಸಾಗಿಸುವಾಗಲೇ ಕೊನೆಯುಸಿರೆಳೆದಿದ್ದಾನೆ. ಮೃತರು ಯಾದಗಿರಿ ಜಿಲ್ಲೆಯ ಶಹಾಪುರ ನಿವಾಸಿಗಳು ಎಂದು ತಿಳಿದು ಬಂದಿದೆ. ಬೆಂಗಳೂರಿನಿಂದ ಹೊಸಪೇಟೆ ಕಡೆ ತೆರಳುತ್ತಿದ್ದ ವೇಳೆ ಈ ಭೀಕರ ಅಪಘಾತ ನಡೆದಿದೆ.

Ad Widget
Ad Widget Ad Widget

Leave a Reply

error: Content is protected !!
Scroll to Top
%d bloggers like this: