ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಪರಿವರ್ತಕಕ್ಕೆ ಕಾರು ಡಿಕ್ಕಿ

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಪರಿವರ್ತಕಕ್ಕೆ ಕಾರು ಡಿಕ್ಕಿಹೊಡೆದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಪರ್ಲಡ್ಕ ಬೈಪಾಸ್ ರಸ್ತೆಯಲ್ಲಿ ಜ.14ರಂದು ನಡೆದಿದೆ.

ಡಿಕ್ಕಿಯ ರಭಸಕ್ಕೆ ವಿದ್ಯುತ್ ಪರಿವರ್ತಕ ಮುರಿದು ಬಿದ್ದಿದ್ದು, ಕಾರಿಗೆ ಹಾನಿಯಾಗಿದೆ. ಕಾರಿನೊಳಗಿದ್ದವರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ.

Leave A Reply