Day: January 15, 2022

ಮಕರ ಸಂಕ್ರಾಂತಿಯ ದಿನ ಊರಿಗೆ ಬಂದಿದ್ದ ಮಹಿಳೆಯ ಕೊಲೆಗೆ ಯತ್ನಿಸಿದ ಮಾಜಿ ಪ್ರಿಯಕರ!! ಅನೈತಿಕ ಸಂಬಂಧ ತೊರೆದು ಗಂಡನೊಂದಿಗೆ ತೆರಳಿದ್ದರಿಂದ ಕೆರಳಿದ ಪ್ರಿಯಕರ ಬಿಯರ್ ಬಾಟಲ್ ನಿಂದ ಚುಚ್ಚಿದ

ಹಬ್ಬದ ದಿನ ಗ್ರಾಮದ ದೇವಾಲಯಕ್ಕೆ ತನ್ನ ಮಗಳ ಜೊತೆ ಬಂದಿದ್ದ ಮಹಿಳೆಯೋರ್ವಳಿಗೆ ಆಕೆಯ ಮಾಜಿ ಪ್ರಿಯಕರ ಕಾಡಿದ್ದು, ಬಿಯರ್ ಬಾಟಲ್ ನಿಂದ ಚುಚ್ಚಿ ಕೊಲೆಗೆ ಯತ್ನಿಸಿದ ಘಟನೆ ವಡಗೇರಾ ತಾಲೂಕಿನ ಬೊಮ್ಮನಹಳ್ಳಿ ಎಂಬಲ್ಲಿ ನಡೆದಿದೆ. ಕೃತ್ಯ ಎಸಗಿದ ಆರೋಪಿಯನ್ನು ವೆಂಕಪ್ಪ ಎಂದು ಗುರುತಿಸಲಾಗಿದೆ. ಘಟನೆ ವಿವರ: ಮದುವೆಯಾಗಿ ಮೂರು ಮಕ್ಕಳಿರುವ ದಾಳಿಗೊಳಗಾದ ಮಹಿಳೆಗೆ ವೆಂಕಪ್ಪನೊಂದಿಗೆ ಅನೈತಿಕ ಸಂಬಂಧವಿದ್ದು,ಮುಂದಕ್ಕೆ ಯಾವುದೇ ಸಂಬಂಧ ಬೇಡವೆಂದು ಕೆಲ ಸಮಯದಿಂದ ಗಂಡನೊಂದಿಗೆ ಬೆಂಗಳೂರಿನಲ್ಲಿ ವಾಸವಿದ್ದರು. ಆದರೆ ಮಕರ ಸಂಕ್ರಾಂತಿಯ ದಿನ ಊರಿಗೆ ಬಂದಿದ್ದ …

ಮಕರ ಸಂಕ್ರಾಂತಿಯ ದಿನ ಊರಿಗೆ ಬಂದಿದ್ದ ಮಹಿಳೆಯ ಕೊಲೆಗೆ ಯತ್ನಿಸಿದ ಮಾಜಿ ಪ್ರಿಯಕರ!! ಅನೈತಿಕ ಸಂಬಂಧ ತೊರೆದು ಗಂಡನೊಂದಿಗೆ ತೆರಳಿದ್ದರಿಂದ ಕೆರಳಿದ ಪ್ರಿಯಕರ ಬಿಯರ್ ಬಾಟಲ್ ನಿಂದ ಚುಚ್ಚಿದ Read More »

ಖ್ಯಾತ ಗಾಲ್ಫ್ ಆಟಗಾರ್ತಿಯ ಅರೆಬೆತ್ತಲೆ ಫೋಟೋ ವೈರಲ್!! ಮಾಜಿ ಲವರ್ ನ ಸಿಟ್ಟಿಗೆ ಎಲ್ಲೆಡೆ ಹರಿದಾಡಿತು ಟಾಪ್ ಲೆಸ್ ಪಿಕ್

ತನ್ನ ಮಾದಕ ನೋಟದಿಂದಲೇ ಅನೇಕ ಬಾರಿ ಟ್ರೋಲ್ ಆಗಿ, ಗಾಲ್ಫ್ ಆಟದ ಸಂದರ್ಭ ಲೈಂಗಿಕ ಕ್ರಿಯೆ ನಡೆಸಿದ ಆರೋಪ ಹೊತ್ತಿರುವ ಗಾಲ್ಫ್ ಆಟಗಾರ್ತಿ ಪೈಗೆ ಸ್ಪಿರಾನಾಕ್ ಗೆ ಪ್ರಿಯಕರನಿಂದಲೇ ಮೋಸಕ್ಕೆ ಒಳಗಾಗಿದ್ದು, ಆಕೆಯ ಅರೆಬೆತ್ತಲೆ ಫೋಟೋ ಪ್ರಿಯಕರನಿಂದಲೇ ವೈರಲ್ ಆಗಿದೆ. ತನ್ನ ಇನ್ಸ್ಟಾಗ್ರಾಮ್ ನಲ್ಲಿ 3.2 ದಶಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಈಕೆ ಮಹಿಳಾ ಗಾಲ್ಫ್ ಆಟಗಾರ್ತೀಯಾಗಿದ್ದು, ಆಟಕ್ಕಿಂತಲೂ ಹೆಚ್ಚಾಗಿ ಹಾಟ್ ಲುಕ್ ನಲ್ಲಿ ಕಾಣಿಸಿಕೊಳ್ಳುವ ಈಕೆಯ ನಡೆಗೆ ನೆಟ್ಟಿಗರು ಗರಂ ಆಗಿರುವ ಸಂಗತಿ ಕೂಡಾ ನಡೆದಿತ್ತು. …

ಖ್ಯಾತ ಗಾಲ್ಫ್ ಆಟಗಾರ್ತಿಯ ಅರೆಬೆತ್ತಲೆ ಫೋಟೋ ವೈರಲ್!! ಮಾಜಿ ಲವರ್ ನ ಸಿಟ್ಟಿಗೆ ಎಲ್ಲೆಡೆ ಹರಿದಾಡಿತು ಟಾಪ್ ಲೆಸ್ ಪಿಕ್ Read More »

ಕಡಬ ಮತ್ತು ಕಳಾರದಲ್ಲಿ ಭರ್ಜರಿ ಮದ್ಯ ಮಾರಾಟ
ಮೂವರು ಪೋಲಿಸ್ ವಶಕ್ಕೆ | ಪೋಲಿಸರನ್ನು ಕಂಡೊಡನೆ ಓಟ ಕಿತ್ತ ಮದ್ಯಪ್ರಿಯರು!!

ಕಡಬ: ಕಡಬ ಮತ್ತು ಕಳಾರದಲ್ಲಿ ಅಕ್ರಮವಾಗಿ ಮದ್ಯ ಅಧಿಕ ದರಕ್ಕೆ ಮಾರಾಟ ಮಾಡಲಾಗುತ್ತಿದ್ದು ಪೋಲಿಸರು ದಾಳಿ ನಡೆಸಿದ್ದು, ಪೋಲಿಸರನ್ಬು ಕಂಡೋಡನೆ ಮದ್ಯ ಖರೀದಿ ಮಾಡಲು ಬಂದವರು ಹಾಗೂ ಮಾರಾಟ ಮಾಡುತ್ತಿರುವವರು ಪೋಲಿಸರನ್ನು ಕಂಡೊಡನೆ ಓಟ ಕಿತ್ತಿದ್ದಾರೆ.ಈ ಮಧ್ಯೆ ಮೂವರನ್ನು ಪೋಲಿಸರು ವಶಕ್ಕೆ ಪಡೆದುಕೊಂಡು ಅವರಲ್ಲಿದ್ದ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಕಡಬದಲ್ಲಿ ಡ್ರಮ್ ನಲ್ಲಿಟ್ಟು ಮದ್ಯ ಮಾರಾಟ ಮಾಡಲಾಗುತ್ತಿದ್ದು ಮದ್ಯಪ್ರಿಯರು ಮದ್ಯ ಖರೀದಿಸಲು ಮುಗಿ ಬೀಳುತ್ತಿರುವ ದೃಶ್ಯ ಕಂಡು ಬಂದಿದೆ. ವೀಕೆಂಡ್ ಕರ್ಪ್ಯೂ ಇದ್ದು ಮದ್ಯ ಮಾರಾಟ …

ಕಡಬ ಮತ್ತು ಕಳಾರದಲ್ಲಿ ಭರ್ಜರಿ ಮದ್ಯ ಮಾರಾಟ
ಮೂವರು ಪೋಲಿಸ್ ವಶಕ್ಕೆ | ಪೋಲಿಸರನ್ನು ಕಂಡೊಡನೆ ಓಟ ಕಿತ್ತ ಮದ್ಯಪ್ರಿಯರು!!
Read More »

ಬೆಳ್ತಂಗಡಿ: ಚಾರ್ಮಾಡಿ ಬಳಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರ ಸಾವು

ಬೆಳ್ತಂಗಡಿ: ಚಾರ್ಮಾಡಿ ಸುಣ್ಣದ ಗೂಡು ಎಂಬಲ್ಲಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ವಿಶ್ವ ಹಿಂದೂ ಪರಿಷತ್ ಚಾರ್ಮಾಡಿ ಘಟಕದ ಮಾಜಿ ಅಧ್ಯಕ್ಷ, ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಮಾಜಿ ಸದಸ್ಯ ದಯಾನಂದ ಪೊಂಗರ್ದಡಿ(47) ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ನಿರ್ದೇಶಕ, ಬಿಲ್ಲವ ಮುಖಂಡರಾಗಿದ್ದರು. ಇವರು ಹಲವಾರು ಸಂಘ ಸಂಸ್ಥೆ ಗಳಲ್ಲಿ ಸಮಾಜ ಸೇವೆ ಗೈಯ್ಯುತ್ತಿದ್ದು, ತುಂಬಾನೇ ಶ್ರಮಜೀವಿ …

ಬೆಳ್ತಂಗಡಿ: ಚಾರ್ಮಾಡಿ ಬಳಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರ ಸಾವು Read More »

ಮಹಿಳೆಯ ಮೇಲೆ ಹಲ್ಲೆ : ಮುಕ್ವೆಯ ಅಬ್ದುಲ್ ಮುನಾಫ್ ವಿರುದ್ದ ಪೊಲೀಸರಿಗೆ ದೂರು

ಪುತ್ತೂರು :ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿ ಮುಕ್ವೆ ನಿವಾಸಿ ಅಬ್ದುಲ್ ಮುನಾಫ್ ವಿರುದ್ದ ಬೆಳ್ಳಾರೆ ಪೊಲೀಸರಿಗೆ ದೂರು ನೀಡಲಾಗಿದೆ. ಪುತ್ತೂರಿನ ವಿನಯ ಎಂಬವರು ಚಂದ್ರಶೇಖರ ಎಂಬವರು ಶುಂಠಿ ಹಾಗೂ ಬಾಳೆ ಕೃಷಿ ಮಾಡುವ ಸಲುವಾಗಿ ಲೀಸ್‌ಗೆ ಪಡೆದುಕೊಂಡ ಕಡಬ ತಾಲೂಕಿನ ಪುಣ್ಚಪ್ಪಾಡಿ ಗ್ರಾಮದ ಆನೆಮಜಲು ಎಂಬಲ್ಲಿನ ಜಮೀನಿನಲ್ಲಿ ಕೂಲಿ ಕೆಲಸ ಮಾಡುತ್ತಿರುವಾಗ ಮುಕ್ವೆಯ ಮುನಾಫ್ ಎಂಬಾತ ಇಬ್ಬರು ಅಪರಿಚಿತ ವ್ಯಕ್ತಿಗಳೊಂದಿಗೆ ಬಂದು ಈ ಜಮೀನು ನನಗೆ ಸಂಬಂಧಿಸಿದ್ದು,ನನ್ನ ಸ್ವಾಧೀನದಲ್ಲಿ ಇದೆ.ಇಲ್ಲಿ ನೀವು ಯಾಕೆ ಕೆಲಸ‌ಮಾಡುತ್ತೀರಿ …

ಮಹಿಳೆಯ ಮೇಲೆ ಹಲ್ಲೆ : ಮುಕ್ವೆಯ ಅಬ್ದುಲ್ ಮುನಾಫ್ ವಿರುದ್ದ ಪೊಲೀಸರಿಗೆ ದೂರು Read More »

ಕಡಬ: ಸುಖಾಂತ್ಯ ಕಂಡ ಯುವತಿ ನಾಪತ್ತೆ ಪ್ರಕರಣ!!|ಪ್ರಿಯಕರನೊಂದಿಗೆ ವಿವಾಹವಾಗಿ ಧರ್ಮಸ್ಥಳದಲ್ಲಿದ್ದ ಜೋಡಿಯನ್ನು ಪತ್ತೆಹಚ್ಚಿ ಠಾಣೆಗೆ ಕರೆತಂದ ಕಡಬ ಪೊಲೀಸರು

ಕಡಬ: ಮನೆಯಿಂದ ಹೊರ ಹೋದ ಯುವತಿಯೋರ್ವಳು ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರು, ಯುವತಿ ತನ್ನ ಪ್ರಿಯಕರನೊಂದಿಗೆ ವಿವಾಹವಾಗಿ ಪತ್ತೆಯಾಗುವ ಮೂಲಕ ಸುಖಾಂತ್ಯಗೊಂಡಿದೆ. ಕಡಬ ತಾಲೂಕಿನ ಕೋಡಿಂಬಾಳ ಗಾಣದಗುಂಡಿ ನಿವಾಸಿ ರಮೇಶ್ ಎಂಬವರ ಪುತ್ರಿ ದಿವ್ಯ(22) ಬುಧವಾರದಂದು ಮನೆಯಿಂದ ತೆರಳಿ, ಬಳಿಕ ರಾತ್ರಿಯಾದರು ಮನೆಗೆ ಬಂದಿಲ್ಲವೆಂದು ಯುವತಿಯ ತಂದೆ ನೀಡಿದ ದೂರಿಂನಂತೆ ಕಡಬ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬೆನ್ನಟ್ಟಿದ ಪೊಲೀಸರು ಯುವತಿ ಹಾಗೂ ಆಕೆಯ ಪ್ರಿಯಕರ ರುಕ್ಮಯ್ಯ …

ಕಡಬ: ಸುಖಾಂತ್ಯ ಕಂಡ ಯುವತಿ ನಾಪತ್ತೆ ಪ್ರಕರಣ!!|ಪ್ರಿಯಕರನೊಂದಿಗೆ ವಿವಾಹವಾಗಿ ಧರ್ಮಸ್ಥಳದಲ್ಲಿದ್ದ ಜೋಡಿಯನ್ನು ಪತ್ತೆಹಚ್ಚಿ ಠಾಣೆಗೆ ಕರೆತಂದ ಕಡಬ ಪೊಲೀಸರು Read More »

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಆಸಕ್ತ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆ ದಿನ ಫೆಬ್ರವರಿ 13

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಶಿವಮೊಗ್ಗ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು ಹುದ್ದೆಗಳು: 88 ಹುದ್ದೆಗಳು: ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು ಶೈಕ್ಷಣಿಕ ಅರ್ಹತೆ:ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿಯಲ್ಲಿ ತೇರ್ಗಡೆ ಹೊಂದಿರಬೇಕು. ಎಸ್.ಎಸ್.ಎಲ್.ಸಿ ಗಿಂತ ಹೆಚ್ಚಿನ ಶೈಕ್ಷಣಿಕ ಅರ್ಹತೆ ಆಯ್ಕೆಗೆ ಪರಿಗಣಿಸುವುದಿಲ್ಲ.ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ …

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಆಸಕ್ತ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆ ದಿನ ಫೆಬ್ರವರಿ 13 Read More »

ಬಸ್ ಚಾಲಕನ ಹಠಾತ್ ಅನಾರೋಗ್ಯ | ಬಸ್ ಸ್ಟೇರಿಂಗ್ ಕೈಗೆ ತೆಗೆದುಕೊಂಡು 10 ಕಿ.ಮೀ. ಬಸ್ ಚಲಾಯಿಸಿ ಚಾಲಕನ ಜೀವ ಉಳಿಸಿದ ಧೀರ ಮಹಿಳೆ

ಪುಣೆ : ಬಸ್ ಚಾಲಕ ಬಸ್ ಡ್ರೈವ್ ಮಾಡುತ್ತಿರುವಾಗಲೇ ಹಠಾತ್ ಆಗಿ ಅನಾರೋಗ್ಯಕ್ಕೆ ತುತ್ತಾದಾಗ ಪರಿಸ್ಥಿತಿಯನ್ನು ತಿಳಿದು ಮಹಿಳೆಯೊಬ್ಬರು ಸ್ಟೇರಿಂಗ್ ಹಿಡಿದು ಸುಮಾರು 10 ಕಿ.ಮೀ ದೂರ ಬಸ್ ಚಲಾಯಿಸಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾಳೆ ಈ ಮಹಿಳೆ. ಈ ಧೀರ ಮಹಿಳೆಯ ಹೆಸರೇ ಯೋಗಿತಾ ಧರ್ಮೇಂದ್ರ ಸತವ್. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪುಣೆಯ ವಾಘೋಲಿಯಿಂದ 22 ರಿಂದ 23 ಮಹಿಳೆಯರ ತಂಡ ಶಿರೂರು ತಾಲೂಕಿನ ಮೊರಚಿ ಚಿಂಚೋಳಿಯಲ್ಲಿ ಟ್ರಿಪ್ ಹೋಗಿದ್ದರು. ಮೊರಚಿ ಚಿಂಚೋಳಿಯಿಂದ …

ಬಸ್ ಚಾಲಕನ ಹಠಾತ್ ಅನಾರೋಗ್ಯ | ಬಸ್ ಸ್ಟೇರಿಂಗ್ ಕೈಗೆ ತೆಗೆದುಕೊಂಡು 10 ಕಿ.ಮೀ. ಬಸ್ ಚಲಾಯಿಸಿ ಚಾಲಕನ ಜೀವ ಉಳಿಸಿದ ಧೀರ ಮಹಿಳೆ Read More »

ಪುತ್ತೂರು : ಹೆತ್ತು,ಹೊತ್ತು ಸಾಕಿದ ತಾಯಿಯನ್ನೇ ಅತ್ಯಾಚಾರಗೈದ ಪಾಪಿ‌ ಮಗನ ಬಂಧನ

ಪುತ್ತೂರು :ಹೊತ್ತು, ಹೆತ್ತು ಸಾಕಿ ಸಲಹಿದ ತಾಯಿಯನ್ನೇ ಮಗ ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರಾತಕ ಮಗನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತ ಮಹಿಳೆ ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆರೋಪಿ ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆ ವಿವರ ಕೆದಂಬಾಡಿ ಕುರಿಕ್ಕಾರದ ಜಯರಾಮ ರೈ ಅತ್ಯಾಚಾರ ಎಸಗಿರುವ ಆರೋಪಿ. 58 ವರ್ಷ ಪ್ರಾಯದ ತನ್ನ ತಾಯಿಯೊಂದಿಗೆ ವಾಸವಾಗಿರುವ ಜಯರಾಮ ಜ.12ರಂದು ಎಂದಿನಂತೆ …

ಪುತ್ತೂರು : ಹೆತ್ತು,ಹೊತ್ತು ಸಾಕಿದ ತಾಯಿಯನ್ನೇ ಅತ್ಯಾಚಾರಗೈದ ಪಾಪಿ‌ ಮಗನ ಬಂಧನ Read More »

ಸತ್ಯಸಾರಮಾನಿ “ಕಾನದ ಕಟದ” ಜನ್ಮಸ್ಥಾನದ ಶೋಧನಾ ಸಮಿತಿ ಪದಾಧಿಕಾರಿಗಳಿಂದ ಪಡುಮಲೆ ನಾಗಬ್ರಹ್ಮ, ದೇಯಿ ಬೈದ್ಯೇತಿ ಸಾನಿಧ್ಯಕ್ಕೆ ಭೇಟಿ

ಪುತ್ತೂರು : ತುಳುನಾಡಿನ ಕಾರಣಿಕದ ಅವಳಿ ವೀರರಾದ ಸತ್ಯಸಾರಮಾನಿ “ಕಾನದ ಕಟದ” ಜನ್ಮಸ್ಥಾನದ ಶೋಧನಾ ಸಮಿತಿ ಬಂಗಾಡಿ ಬೆಳ್ತಂಗಡಿ ಇದರ ಪದಾಧಿಕಾರಿಗಳ ನಿಯೋಗವು ಜ.14ರಂದು ಮಕರ ಸಂಕ್ರಮಣ ಪ್ರಯುಕ್ತ ಪಡುಮಲೆ ನಾಗಬೆರ್ಮೆರ್ ಸ್ಥಾನಕ್ಕೆ ಬಂದು ಸತ್ಯಸಾರಮಾನಿ ಕಾನದ ಕಟದರನ್ನು ಹಾಗೂ ಅವರ ತಾಯಿ ಬೊಲ್ಲೆಯವರನ್ನು ಬಾಲ್ಯದಲ್ಲಿ ತಾಯಿಯಾಗಿ ಸಾಕಿ ಸಲಹಿದ ತಾಯಿ ದೇಯಿ ಬೈದ್ಯೆದಿ ಹಾಗೂ ಕಾಂತನ ಬೈದರ ಮನೆಯಾದ ಏರಾಜೆ ಬರ್ಕೆಯ ಕರ್ಗಲ್ಲ ತೋಟ ಹಾಗೂ ತಾಯಿ ದೇಯಿ ಬೈದ್ಯೆದಿಯವರ ಸಾನ್ನಿಧ್ಯ ಹಾಗೂ ತುಳುನಾಡಿನ ಮೂಲ …

ಸತ್ಯಸಾರಮಾನಿ “ಕಾನದ ಕಟದ” ಜನ್ಮಸ್ಥಾನದ ಶೋಧನಾ ಸಮಿತಿ ಪದಾಧಿಕಾರಿಗಳಿಂದ ಪಡುಮಲೆ ನಾಗಬ್ರಹ್ಮ, ದೇಯಿ ಬೈದ್ಯೇತಿ ಸಾನಿಧ್ಯಕ್ಕೆ ಭೇಟಿ Read More »

error: Content is protected !!
Scroll to Top