Daily Archives

January 17, 2022

‘ಸೆಲ್ಫಿ’ಯಿಂದ ಐದು ದಿನಗಳಲ್ಲಿ ಲಕ್ಷಾಧಿಪತಿಯಾದ ಯುವಕ|ಅದೇಗೆ ಎಂಬ ಕುತೂಹಲ ಇದ್ದವರು ಇಲ್ಲಿ ನೋಡಿ..

ಇಂದು ಎಲ್ಲೆಲ್ಲೂ ಡಿಜಿಟಲ್ ಮಯ. ಅದರಲ್ಲೂ ಸ್ಮಾರ್ಟ್ ಫೋನ್ ಎಲ್ಲರ ಕೈಯಲ್ಲೂ ಮಾಮೂಲ್. ಆದ್ರೆ ಈ ಸ್ಮಾರ್ಟ್ ಫೋನ್ ಕರೆ ಮಾಡಲು ಉಪಯೋಗಿಸುವುದಕ್ಕಿಂತಲೂ ಸೆಲ್ಫಿ, ಚಾಟ್ ಮಾಡಲೇ ಅಧಿಕವಾಗಿ ಬಳಸುತ್ತಾರೆ. ಅದರಲ್ಲೂ ಇಂದಿನ ಕಾಲನೇ ಹಾಗೆ, ಎಲ್ಲಿ ಒಂದು ಕಾರ್ಯಕ್ರಮ ನಡೆಯುತ್ತಿದ್ದರೂ ಒಬ್ಬರಾದರೂ

ಗುಂಡ್ಯ : ಕಾರಿನ ಮೇಲೆ ಮರ ಬಿದ್ದು ಚಾಲಕ ಮೃತಪಟ್ಟ ಜಾಗದಲ್ಲೇ ಬೈಕ್‌ನ ಮೇಲೆ ಬಿದ್ದ ಮರ,ಸವಾರನಿಗೆ ಗಾಯ

ನೆಲ್ಯಾಡಿ, ಜ. 17. ಚಲಿಸುತ್ತಿದ್ದ ಬೈಕ್ ನ ಮೇಲೆ ಮರ ಬಿದ್ದ ಪರಿಣಾಮ ಸವಾರ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾದ ಘಟನೆ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಸೋಮವಾರದಂದು ಬೆಳಗ್ಗೆ ನಡೆದಿದೆ.ಗಾಯಗೊಂಡ ಸವಾರನನ್ನು ಕಾಸರಗೋಡು ನಿವಾಸಿ ಪವನ್ ಎಂದು ಗುರುತಿಸಲಾಗಿದೆ. ಹಾಸನದ ಖಾಸಗಿ

ಕಡಬ ಪ್ರಖಂಡ ವಿ.ಹಿಂ.ಪ ವತಿಯಿಂದ 80 ಅಶಕ್ತ ಗೋವುಗಳನ್ನು ಮೈಸೂರು ಗೋ ಶಾಲೆಗೆ ರವಾನೆ

ಕಡಬ: ಕಡಬ ಪ್ರಖಂಡ ವಿ.ಹಿಂ.ಪ.ವತಿಯಿಂದ ಕಡಬ ಭಾಗದ ಸುಮಾರು 80 ಅಶಕ್ತ ಜಾನುವಾರುಗಳ ನ್ನು ಮೈಸೂರಿನ ಪಿಂಜರಪೂಲೆ ಗೋ ಶಾಲೆಗೆ ಜ.16 ರಂದು ರವಾನಿಸಲಾಯಿತು.ಕಡಬದ ಸರಸ್ವತಿ ವಿದ್ಯಾಸಂಸ್ಥೆ ಯ ಆವರಣದಿಂದ ಜಾನುವಾರುಗಳನ್ನು ಐದು ಲಾರಿಗಳಲ್ಲಿ ವ್ಯವಸ್ಥಿತ ರೀತಿಯಲ್ಲಿ ಕೊಂಡೊಯ್ಯಲಾಯಿತು.

ಮಹಾನ್ ಮಾನವತಾವಾದಿ, ಹಿಂದೂ ಧರ್ಮದ ಸುಧಾರಕ ಶ್ರೀ ನಾರಾಯಣ ಗುರುಗಳಿಗೆ ಅನ್ಯಾಯ!! ಈ ಬಾರಿಯ ಗಣರಾಜ್ಯೋತ್ಸವದಲ್ಲಿ…

ರಾಷ್ಟ್ರಪಿತ ಮಹಾತ್ಮ ಗಾಂಧೀ, ಜ್ಞಾನಪೀಠ ರವೀಂದ್ರನಾಥ್ ಟಾಗೋರ್, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರೇ ಗೌರವಿಸಿದ್ದ ಅವಧೂತ, ಹಿಂದೂ ಧರ್ಮದ ಸುಧಾರಕ ಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರಕ್ಕೆ ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಅವಕಾಶ ತಿರಸ್ಕರಿಸಿದ್ದು ಸದ್ಯ ಕೇಂದ್ರ ಸರ್ಕಾರದ

ಸೈಕಲ್ ಮೂಲಕ ಮಸಾಲಾ ಪದಾರ್ಥ ಮಾರುತ್ತಿದ್ದ ವ್ಯಕ್ತಿ ಈಗ 154 ಕೋಟಿ ಮೌಲ್ಯದ ಕಂಪನಿಯ ಒಡೆಯ |ಈತನ ಯಶೋಗಾಥೆಯ ಕಥೆ ನಿಮಗಾಗಿ

ಬಾದ್ ಶಾ ಮಸಾಲಾ ಈ ಪದ ನಿಮಗೆ ಚಿರಪರಿಚಿತ ಅಂತ ಅನಿಸುತ್ತದೆಯೇ ? ಹೌದು ಅಂತಾದರೆ ಇದರ ಯಶೋಗಾಥೆಯ ಕಥೆ ನೀವು ತಿಳಿದುಕೊಳ್ಳಬೇಕು.ಮೊದಲಿಗೆ ಸೈಕಲಿನಲ್ಲಿ ಮಸಾಲೆ ಪದಾರ್ಥಗಳನ್ನು ಮಾರುತ್ತಿದ್ದ ವ್ಯಕ್ತಿಯೊಬ್ಬ ನಂತರ 154 ಕೋಟಿ ಮೌಲ್ಯದ ಮಸಾಲೆ ಉತ್ಪನ್ನಗಳ ಕಂಪನಿಯ ಒಡೆಯನಾದ ರೋಚಕ ಕಥೆ ಇದು.

ಲೈಸೆನ್ಸ್ ಇಲ್ಲದೆಯೇ ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಕೇಂದ್ರ ತೆರೆಯಬಹುದು : ಕೇಂದ್ರದಿಂದ ಮಹತ್ವದ ಸೂಚನೆ

ನವದೆಹಲಿ : ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ ನೀಡಲು ಸರಕಾರ ಮತ್ತೊಂದು ಕ್ರಮ ಕೈಗೊಂಡಿದ್ದು ಯಾರು ಬೇಕಾದರೂ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯಬಹುದು. ಇದಕ್ಕೆ ಲೈಸೆನ್ಸ್ ಅಗತ್ಯವಿಲ್ಲ. ಖಾಸಗಿ ಸಂಸ್ಥೆ, ವ್ಯಕ್ತಿಗಳು ಸಾರ್ವಜನಿಕ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರ

86 ವರ್ಷಗಳ ಸುದೀರ್ಘ ಶಿಕ್ಷೆಗೆ ಗುರಿಯಾದ ಪಾಕಿಸ್ತಾನದ ಪ್ರಸಿದ್ದ ನರ ವಿಜ್ಞಾನಿ

ಅದು 2001,ವಿಶ್ವದ ದೊಡ್ಡಣ್ಣ ಎಂದೇ ಖ್ಯಾತಿ ಪಡೆದ ಆಮೆರಿಕ ಅಕ್ಷರಶಃ ನಲುಗಿ ಹೋಗಿತ್ತು. ಅಲ್ಲಿನ ವಿಶ್ವ ವಾಣಿಜ್ಯ ಕಚೇರಿ ಮತ್ತು ಪೆಂಟಗಾನ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ಭಯಾನಕ ಕೃತ್ಯದ ಹಿಂದಿನ ಸಂಚು ಬಯಲಾದಾಗ ಖುದ್ದು ಆಮೆರಿಕ ಹೌಹಾರಿಹೋಗಿತ್ತು.ಏಕೆಂದರೆ ಇದರ ಹಿಂದೆ ಇದ್ದ

ಸಹಜ ಸಾವೆಂದು ಮುಚ್ಚಿಹೋಗಲಿದ್ದ ಕೊಲೆ ಪ್ರಕರಣವೊಂದಕ್ಕೆ ಸಾಕ್ಷಿ ನುಡಿದ 10ರ ಬಾಲಕ!! ತಂದೆಯ ಸಾವಿಗೆ ಕಾರಣಯಾರು-ತಿಥಿ…

ತಂದೆ ಸಾವನ್ನಪ್ಪಿ ತಿಥಿಯ ದಿನ ಪುಟ್ಟ ಬಾಲಕನೋರ್ವ ತನ್ನ ತಾತನ ಬಳಿ ಹೇಳಿದ ಆ ಒಂದು ಸತ್ಯವು ಇಡೀ ಪ್ರಕರಣಕ್ಕೆ ತಿರುವು ಕೊಟ್ಟಿದ್ದು, ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದ್ದ ಸಾವು ಕೊಲೆಯೆಂದು ಬಹಿರಂಗವಾಗಿ, ತಾಯಿಯ ಅಕ್ರಮಗಳು ಒಂದೊಂದಾಗಿ ಹೊರಬಿದ್ದಿದೆ.ಇಂತಹದೊಂದು ಘಟನೆ

‘ಕೊರೋನದ ಅಂತ್ಯ ಹತ್ತಿರದಲ್ಲಿದೆ,ಇದು ಚೆಸ್ ಆಟದಂತೆ’ ಎಂದ ತಜ್ಞರು |ಹಾಗಿದ್ರೆ ಕೊರೋನ ನಾಶವಾಗುವುದೇ?

ಕೊರೋನ ಸೊಂಕಿನ ಕುರಿತು ಅಭಿಪ್ರಾಯ ತಿಳಿಸಿದ ವಾಷಿಂಗ್ಟನ್​ನ ವಿಜ್ಞಾನಿ ಮತ್ತು ವೈರಾಲಜಿಸ್ಟ್ ಡಾ.ಕುತುಬ್ ಮಹಮೂದ್,ಲಸಿಕೆಯು ಕೊರೊನಾ ವಿರುದ್ಧ ಪ್ರಬಲ ಅಸ್ತ್ರವಾಗಿ ಕೆಲಸ ಮಾಡುತ್ತದೆ. ಈ ಸಾಂಕ್ರಾಮಿಕ ರೋಗವು ಇನ್ನು ಹೆಚ್ಚು ದಿನಗಳ ಕಾಲ ಉಳಿಯುವುದಿಲ್ಲ ಎಂದು ತಿಳಿಸಿದ್ದಾರೆ.ಸುದ್ದಿಸಂಸ್ಥೆ

ರಾಜ್ಯದ ಜನತೆಗೆ ಕಾದಿದೆ ಮತ್ತೊಂದು ಬೆಲೆಯೇರಿಕೆಯ ಶಾಕ್ !! | ನಂದಿನಿ ಹಾಲಿನ ದರ ಲೀಟರ್ ಗೆ 3 ರೂ. ಹೆಚ್ಚಳ ಸಾಧ್ಯತೆ

ದಿನೋಪಯೋಗಿ ಸಾಮಾಗ್ರಿಗಳ ಬೆಲೆ ಏರಿಕೆ ಜೊತೆಗೆ ಹಾಲಿನ ದರವೂ ಹೆಚ್ಚಾದ್ರೆ ಗಾಯದ ಮೇಲೆ ಬರೆ ಬಿದ್ದಂತಾಗುತ್ತದೆ. ಇದೀಗ ಹಾಲಿನ ಬೆಲೆ ಏರಿಕೆಯ ಬಗ್ಗೆ ಕೆಎಂಎಫ್ ಅಧ್ಯಕ್ಷ ಜಾರಳಿಹೊಳಿಯೇ ಸುಳಿವು ನೀಡಿದ್ದಾರೆ.ನಂದಿನ ಹಾಲಿನ ದರ ಹೆಚ್ಚಾದರೆ ಮತ್ತೆ ರಾಜ್ಯದ ಜನರ ಜೇಬಿಗೆ ಕತ್ತರಿ ಬೀಳೋದು