ಮಂಗಳೂರು : “ನಾರಾಯಣ ಗುರು ಕಡೆಗೆ ನಮ್ಮ ನಡಿಗೆ” ಪಾದಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಕಾಂಗ್ರೆಸ್ ನಾಯಕರೊಳಗೆ ಜಟಾಪಟಿ

Share the Article

ಮಂಗಳೂರು : ಕಾಂಗ್ರೆಸ್ ಕಚೇರಿಯಲ್ಲಿ ಯೂತ್ ಕಾಂಗ್ರೆಸ್ ಹಾಗೂ ರಮಾನಾಥ್ ರೈ ಬಣದ ನಡುವೆ ಜಟಾಪಟಿ ನಡೆದಿರುವ ಘಟನೆ ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ನಡೆದಿದೆ ಎನ್ನಲಾಗಿದೆ.

ಕೇಂದ್ರ ಸರಕಾರ ನಾರಾಯಣ ಗುರು ಅವರ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವ ಘಟನೆಯನ್ನು ಖಂಡಿಸಿ, ಯುವ ಕಾಂಗ್ರೆಸ್ ಹಮ್ಮಿಕೊಂಡಿರುವ “ನಾರಾಯಣ ಗುರು ಕಡೆಗೆ ನಮ್ಮ ನಡಿಗೆ” ಪಾದಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

Leave A Reply