Daily Archives

January 18, 2022

ಮಹಿಳೆಯನ್ನು ಚಲಿಸುತ್ತಿದ್ದ ರೈಲಿಗೆ ನೂಕಿ ಕೊಲೆ ಮಾಡಿದ್ದಲ್ಲದೆ, ತಾನು ದೇವರೆಂದ ಆರೋಪಿ !!

ಚಲಿಸುತ್ತಿದ್ದ ರೈಲಿನ ಮುಂಭಾಗಕ್ಕೆ ಮಹಿಳೆಯೊಬ್ಬರನ್ನು ನೂಕಿದ ಕಾರಣ ಆಕೆ ಸಾವನ್ನಪ್ಪಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಆದರೆ ಆ ಆರೋಪಿ ನಾನು ದೇವರು, ನಾನು ಇದನ್ನು ಮಾಡಬಹುದು ಎಂಬ ವಿಚಿತ್ರ ಹೇಳಿಕೆ ನೀಡಿದ್ದಾನೆ.ಶನಿವಾರ ನ್ಯೂಯಾರ್ಕ್ ನ ಟೈಮ್ಸ್ ಸ್ಕ್ವೇರ್ ಸುರಂಗಮಾರ್ಗ ರೈಲು

ಜೀವ ಉಳಿಸಬೇಕಾದ ವ್ಯಾಕ್ಸಿನ್ ಇಲ್ಲೊಬ್ಬರ ಪಾಲಿಗೆ ಕೈಯನ್ನೇ ಕಳೆದುಕೊಳ್ಳುವ ಸ್ಥಿತಿಗೆ ದೂಡಿದೆ!

ಕೊಪ್ಪಳ : ಕೊರೋನದಿಂದ ರಕ್ಷಿಸಿಕೊಳ್ಳಲೆಂದು ಕೊಡುತ್ತಿರುವ ವ್ಯಾಕ್ಸಿನ್ ಇಲ್ಲೊಬ್ಬರ ಕೈಯನ್ನೇ ಕಳೆದುಕೊಳ್ಳುವಂತೆ ಮಾಡಿದೆ. ಈತನ ಈ ಸ್ಥಿತಿಗೆ ಆರೋಗ್ಯ ಇಲಾಖೆ ಸಿಬ್ಬಂದಿಯ ಎಡವಟ್ಟೇ ಕಾರಣವಾಗಿದ್ದು,ಈ ಘಟನೆ ಕೊಪ್ಪಳ ತಾಲೂಕಿನ ಬಹದ್ದೂರ ಬಂಡಿ ಬಳಿ ನಡೆದಿದೆ.ಕೊಪ್ಪಳದಲ್ಲಿ ಆರೋಗ್ಯ ಇಲಾಖೆ

ಮುಖ್ಯಮಂತ್ರಿ ಬೊಮ್ಮಾಯಿ ಭದ್ರತಾ ಸಿಬ್ಬಂದಿಯಿಂದಲೇ ಗಾಂಜಾ ಮಾರಾಟ !! | ಸಿಎಂ ನಿವಾಸದ ಬಳಿಯೇ ನಡೆಯುತ್ತಿತ್ತಂತೆ ಇವರ…

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಅವರ ಮನೆಯ ಭದ್ರತೆಗೆ ನಿಯೋಜನೆಗೊಂಡಿದ್ದ ಇಬ್ಬರು ಪೊಲೀಸ್ ಕಾನ್‌ಸ್ಟೇಬಲ್‌ಗಳು ಗಾಂಜಾ ವ್ಯಾಪಾರ ಮಾಡಿ ಸಿಕ್ಕಿಬಿದ್ದ ಘಟನೆ ನಡೆದಿದೆ.ಡ್ರಗ್ ಪೆಡ್ಲರ್‌ಗಳಿಂದ ಗಾಂಜಾ ತರಿಸಿ ಮಾರಾಟ ಮಾಡುತ್ತಿದ್ದ ಇಬ್ಬರು ಪೊಲೀಸ್ ಕಾನ್ ಸ್ಟೇಬಲ್‌ಗಳನ್ನು ಬಂಧಿಸಲಾಗಿದೆ.

ಮಂಗಳೂರು : “ನಾರಾಯಣ ಗುರು ಕಡೆಗೆ ನಮ್ಮ ನಡಿಗೆ” ಪಾದಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಕಾಂಗ್ರೆಸ್ ನಾಯಕರೊಳಗೆ…

ಮಂಗಳೂರು : ಕಾಂಗ್ರೆಸ್ ಕಚೇರಿಯಲ್ಲಿ ಯೂತ್ ಕಾಂಗ್ರೆಸ್ ಹಾಗೂ ರಮಾನಾಥ್ ರೈ ಬಣದ ನಡುವೆ ಜಟಾಪಟಿ ನಡೆದಿರುವ ಘಟನೆ ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ನಡೆದಿದೆ ಎನ್ನಲಾಗಿದೆ.ಕೇಂದ್ರ ಸರಕಾರ ನಾರಾಯಣ ಗುರು ಅವರ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವ ಘಟನೆಯನ್ನು

ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶ,ಚಪ್ಪರ ಮುಹೂರ್ತ, ಆಮಂತ್ರಣ ಬಿಡುಗಡೆ

ಸವಣೂರು: ಸರ್ವೆ ಗ್ರಾಮದ ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನವು ಸಂಪೂರ್ಣ ಜೀರ್ಣೋದ್ಧಾರಗೊಂಡು ನಿಲೇಶ್ವರ ಉಚ್ಚಿಲತ್ತಾಯ ಬ್ರಹ್ಮಶ್ರೀ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವರ ಪುನಃ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶ ಹಾಗೂ ಉತ್ಸವವು ವಿವಿಧ ಧಾರ್ಮಿಕ ಸಾಂಸ್ಕೃತಿಕ

ಇನ್ಫೋಸಿಸ್ ವತಿಯಿಂದ ಚೆಂಬುಗುಡ್ಡೆಯಲ್ಲಿ ಚಿತಾಗಾರದ ಕಾರ್ಯ ಸಂಪೂರ್ಣ

ಉಳ್ಳಾಲ : ಇನ್ಫೋಸಿಸ್ ಫೌಂಡೇಶನ್ ವತಿಯಿಂದ ನಿರ್ಮಿಸಲಾದ ಚಿತಾಗಾರವು ಸಂಪೂರ್ಣವಾಗಿದೆ. ಚೆಂಬುಗುಡ್ಡೆ ಹಿಂದೂ ಸ್ಮಶಾನದಲ್ಲಿ ವಿದ್ಯುತ್ ಚಿತಾಗಾರದ ನಿರ್ಮಾಣ ಕಾರ್ಯ ಸಂಪೂರ್ಣ ಪೂರ್ಣಗೊಂಡಿದೆ.2021 ರ ಜು.12 ರಂದು ವಿದ್ಯುತ್ ಚಿತಾಗಾರದ ಶಿಲಾನ್ಯಾಸವನ್ನು ಜಿಲ್ಲಾಡಳಿತ ನೆರವೇರಿಸಿತ್ತು.

ಈ ಊರಲ್ಲಿ ನಡೆಯುತ್ತೆ ‘ಪ್ರೇಮಿಗಳ ಜಾತ್ರೆ’ |ಪ್ರೇಮಿಗಳಿಗಾಗಿಯೇ ನಡೆಯೋ ಈ ಜಾತ್ರೆಯ ವಿಶೇಷತೆ ಇಲ್ಲಿದೆ…

ದೇವಾಲಯಗಳಲ್ಲಿ ವರ್ಷಪ್ರತೀ ದೇವರ ಉತ್ಸವ, ತೇರು, ಹೀಗೆ ಜಾತ್ರೆ ನಡೆಯೋದು ಪದ್ಧತಿ. ಆದ್ರೆ ಈ ಜಾತ್ರೆ ಇಡೀ ಊರಿಗೆ ಊರಿಗೆ ಹಬ್ಬ. ಎಲ್ಲರೂ ದೇವರನ್ನು ಕಣ್ತುಂಬಿಕೊಳ್ಳಲು ಇರುವ ಸುಸಂದರ್ಭ. ಆದರೆ ಇಲ್ಲೊಂದು ಕಡೆ ನಡೆಯೋ ಜಾತ್ರೆ 'ಪ್ರೇಮಿಗಳ ಜಾತ್ರೆ' ಅಂತೆ!!ಇದೇನು ಪ್ರೇಮಿಗಳ ಜಾತ್ರೆ

ಮದುವೆಯ ಮರುದಿನ ತನ್ನ ಸಲಿಂಗ ಸ್ನೇಹಿತೆಯ ಜೊತೆ ಎಸ್ಕೇಪ್ ಆದ ವಧು!!

ಇತ್ತೀಚಿಗೆ ದೇಶದಲ್ಲಿ ಸಲಿಂಗ ಸಂಗಾತಿಗಳ ಕುರಿತ ಹಲವು ಘಟನೆಗಳು ಬೆಳಕಿಗೆ ಬರುತ್ತಿವೆ. ಹಾಗೆಯೇ ಇಲ್ಲಿ ಒಲ್ಲದ ಮನಸ್ಸಿನಿಂದ ಮನೆಯವರ ಒತ್ತಾಯಕ್ಕೆ ಮದುವೆ ಮಾಡಿಕೊಂಡ ಯುವತಿ ಮರುದಿನವೇ ತನ್ನ ಸಲಿಂಗ ಸಂಗಾತಿ ಜೊತೆ ಓಡಿ ಹೋಗಿರುವ ಘಟನೆ ಜಾರ್ಖಂಡ್ ನ ಧನ್ಬಾದ್‍ನಲ್ಲಿ ನಡೆದಿದೆ.ಕುಟುಂಬಸ್ಥರು

ಆಟವಾಡುತ್ತಾ 15 ಅಡಿ ಆಳದ ಚರಂಡಿಗೆ ಬಿದ್ದು ಪ್ರಾಣಬಿಟ್ಟ ಅಕ್ಕ-ತಮ್ಮ

ಮನೆಯ ಹೊರಾಂಗಣದಲ್ಲಿ ಜೊತೆಗೆ ಆಟವಾಡುತ್ತಿದ್ದ ಅಕ್ಕ, ತಮ್ಮ ಇಬ್ಬರು ಚರಂಡಿಗೆ ಬಿದ್ದು ಸಾವನ್ನಪಿರುವ ಹೃದಯ ವಿದ್ರಾವಕ ಘಟನೆ ಲಕ್ನೋದಲ್ಲಿ ನಡೆದಿದೆ.ರುಬೀನಾ (9) ಹತ್ತು ತಿಂಗಳ ಕಿರಿಯ ಸಹೋದರ ಸುಮಿತ್ ಕುಮಾರ್ ಮೃತರಾಗಿದ್ದಾರೆ. ಇಬ್ಬರು ಆಟವಾಡುತ್ತಿದ್ದಾಗ ಅಲ್ಲೇ ಪಕ್ಕದಲ್ಲಿದ್ದ ಚರಂಡಿಗೆ

ದ.ಕ. : ಶಾಲೆಯಲ್ಲಿ 5 ಕ್ಕಿಂದ ಹೆಚ್ಚು ಪಾಸಿಟಿವ್ ಪ್ರಕರಣ ಇದ್ದರೆ ಆ ಶಾಲೆ ತಾತ್ಕಾಲಿಕ ಸ್ಥಗಿತ -ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಬಂದ ಶಾಲೆಗಳನ್ನು ಒಂದು ವಾರದ ಮಟ್ಟಿಗೆ ತಾತ್ಕಾಲಿಕ ಸ್ಥಗಿತಗೊಳಿಸಿ ಆನ್‌ಲೈನ್ ತರಗತಿಗಳನ್ನು ಆರಂಭಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.