ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಅಸ್ತು | ಐವರು ಸಚಿವರಿಗೆ ಕೊಕ್ ?
ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನರ್ ರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಐದಾರು ಮಂದಿ ಸಚಿವರಿಗೆ ಕೊಕ್ ನೀಡುವ ಸಾಧ್ಯತೆ ಇದೆ.
ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಸಕ್ರಿಯವಾಗಿರುವ ಬಿಜೆಪಿ ಹೈಕಮಾಂಡ್ ಇದರ ನಡುವೆಯೇ ರಾಜ್ಯ ಸಚಿವ ಸಂಪುಟ ಪುನರ್ ರಚನೆಗೆ ಗ್ರೀನ್ ಸಿಗ್ನಲ್!-->!-->!-->…