Daily Archives

January 19, 2022

ಆತ್ಮಗಳ ಜೊತೆ ಮಾತನಾಡುತ್ತೇನೆಂದು ಮನೆಬಿಟ್ಟು ತೆರಳಿದ್ದ ಯುವತಿ ಎರಡು ತಿಂಗಳ ಬಳಿಕ ಪತ್ತೆ !! | ಅಷ್ಟಕ್ಕೂ ಆಕೆ ಇಷ್ಟು…

ಎಂದಿಗೂ ಒಬ್ಬಂಟಿಯಾಗಿ ಹೊರಗೆ ಹೋಗದ 17 ವರ್ಷದ ಬಾಲಕಿ ಅನುಷ್ಕಾ ವರ್ಮ ಮಾಟ ಮಂತ್ರದ ಆಕರ್ಷಣೆಗೊಳಗಾಗಿ ಮನೆ ಬಿಟ್ಟು ಹೋಗಿದ್ದು, ಇದೀಗ 2 ತಿಂಗಳ ನಂತರ ಮನೆಗೆ ಮರಳಿದ್ದಾಳೆ ಎಂದು ತಿಳಿದುಬಂದಿದೆ.ಶಮನಿಸಂ ಆಚರಣೆಯೆಡೆಗೆ ಆಕರ್ಷಿತಳಾಗಿದ್ದ ಬಾಲಕಿ ಕಳೆದ ಅ. 31ರಂದು ಮನೆಬಿಟ್ಟು

ಕನ್ಯಾಡಿ: ವಿದ್ಯುತ್ ಅವಘಡ ಸಂಭವಿಸಿ ಲಕ್ಷಾಂತರ ಮೌಲ್ಯದ ಸ್ವತ್ತುಗಳು ಹಾನಿ

ಬೆಳ್ತಂಗಡಿ: ಕನ್ಯಾಡಿ-2 ಗ್ರಾಮದ ಮೂಡಾಯಿಬೆಟ್ಟು ರಸ್ತೆ ಸಮೀಪ ಎಚ್ ಟಿ ಲೈನ್, ಎಲ್ ಟಿ ಲೈನ್ ಮೇಲೆ ಬಿದ್ದು ಸುತ್ತಮುತ್ತಲಿನ ಮನೆಗಳ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳಿಗೆ ಹಾನಿಯಾದ ಘಟನೆ ಜ..17 ರಂದು ನಡೆದಿದ್ದು , ಇನ್ನೂ ಸೂಕ್ತ ಕ್ರಮ ತೆಗೆದುಕೊಳ್ಳದ ಹಿನ್ನಲೆ ಗ್ರಾಮಸ್ಥರು ಆಕ್ರೋಶ

ಬಂಟ್ವಾಳ:ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ: ನೇತ್ರಾವತಿ ಸೇತುವೆಯಿಂದ ವ್ಯಕ್ತಿಯೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.ಮೃತ ವ್ಯಕ್ತಿಯನ್ನು ಕಾರಾಜೆ ನಿವಾಸಿ ಜಲೀಲ್ (55) ಎಂದು ಗುರುತಿಸಲಾಗಿದೆ.ನೇತ್ರಾವತಿ ಸೇತುವೆಯಲ್ಲಿ ಬೈಕ್,ಚಪ್ಪಲಿ ಹಾಗೂ ಮೊಬೈಲ್ ಇಟ್ಟು ಯಾರು ಇಲ್ಲದ ಬಗ್ಗೆ ಸಂಶಯಗೊಂಡ

ಪುತ್ತೂರು: ಅನ್ಯಕೋಮಿನ ಯುವಕರ ನಡುವೆ ಪರಸ್ಪರ ಹಲ್ಲೆ | ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದ ಪೊಲೀಸರು, ನಾಲ್ವರ ಬಂಧನ

ಅನ್ಯಕೋಮಿನ ಯುವಕರ ಮಧ್ಯೆ ಮಾತಿನ ಚಕಮಕಿ ನಡೆದು ನಂತರ ಅದು ಪರಸ್ಪರ ಹಲ್ಲೆಗೆ ತಿರುಗಿ ಘಟನಾ ಸ್ಥಳಕ್ಕೆ ಪೊಲೀಸರು ಬಂದು ಲಘು ಲಾಠಿಪ್ರಹಾರದ ಮೂಲಕ ಗುಂಪು ಚದುರಿಸಿದ ಘಟನೆ ಪುತ್ತೂರಿನ ಕೆದಿಲ ಗ್ರಾಮದ ಗಡಿಯಾರದಲ್ಲಿ ತಡರಾತ್ರಿ ನಡೆದಿದೆ.ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು

ಬಾಂಗ್ಲಾ ನಟಿ ನಾಪತ್ತೆ ಪ್ರಕರಣ : ಸೇತುವೆಯ ಬಳಿ ಗೋಣಿಚೀಲದಲ್ಲಿ ಮೃತದೇಹ ಪತ್ತೆ

ಬಾಂಗ್ಲಾದೇಶದ ಢಾಕಾದಲ್ಲಿ ಕೆಲ‌ದಿನಗಳ‌ ಹಿಂದೆ ನಾಪತ್ತೆಯಾಗಿದ್ದ ನಟಿ ರೈಮಾ ಇಸ್ಲಾಂ ಶಿಮು ಢಾಕಾದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯ ಶವ ಕಳೆದ ಸೋಮವಾರ ಕೆರಣಿಗಂಜ್ ನ ಹಜರತ್ ಪುರ ಸೇತುವೆಯ ಬಳಿ ಗೋಣಿಚೀಲದಲ್ಲಿ ಪತ್ತೆಯಾಗಿದೆ.ಶವವನ್ನು

ತಮಿಳು ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ಅವಹೇಳನ : ಝೀ ಎಂಟರ್ಟೈನ್ಮೆಂಟ್ ಎಂಟರ್ಪ್ರೈಸೆಸ್ ಗೆ ನೋಟಿಸ್

ಚೆನ್ನೈ : ಪ್ರಧಾನಿ ನರೇಂದ್ರ ಮೋದಿಯನ್ನು ತಮಿಳು ಕಾರ್ಯಕ್ರಮವೊಂದರಲ್ಲಿ ಕೀಳಾಗಿ ಬಿಂಬಿಸಿದ ಆರೋಪದಲ್ಲಿ ಮಾಹಿತಿ ಹಾಗೂ ಪ್ರಸಾರ ಸಚಿವಾಲಯ ಝೀ ಎಂಟರ್ಟೈನ್ಮೆಂಟ್ ಎಂಟರ್ಪ್ರೈಸಸ್ ಗೆ ನೋಟಿಸ್ ನೀಡಿದೆ.ಜ.15 ರಂದು ಜ್ಯೂನಿಯರ್ ಸೂಪರ್ ಸ್ಟಾರ್ ಸೀಜನ್ 4 ಟೀವಿ ಕಾರ್ಯಕ್ರಮವನ್ನು ಪ್ರಸಾರ

ಶುರುವಾಗಿದೆ ಸೆಲೆಬ್ರಿಟಿಗಳ ವಿಚ್ಛೇದನ ಪರ್ವ !! | ಜನಪ್ರಿಯ ಮಹಾಭಾರತ ಧಾರಾವಾಹಿಯ “ಕೃಷ್ಣ”…

ಇತ್ತೀಚೆಗೆ ಸಿನಿಮಾ ತಾರೆಯರ ವಿಚ್ಛೇದನ ಪರ್ವವೇ ಶುರುವಾದಂತಿದೆ. ಇದೀಗ ಜನಪ್ರಿಯ ಧಾರವಾಹಿ ಮಹಾಭಾರತದಲ್ಲಿ ಕೃಷ್ಣನ ಪಾತ್ರದ ಮೂಲಕ ಜನಪ್ರಿಯರಾಗಿದ್ದ ನಿತೀಶ್ ಭಾರದ್ವಾಜ್ ಅವರು 12 ವರ್ಷಗಳ ದಾಂಪತ್ಯದ ನಂತರ ತಮ್ಮ ಪತ್ನಿಯಿಂದ ಬೇರ್ಪಟ್ಟಿರುವುದಾಗಿ ಘೋಷಿಸಿದ್ದಾರೆ.ನಟ ಧನುಷ್ ಮತ್ತು

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರೀ ಅನಾಹುತ | ಕೂದಲೆಳೆ ಅಂತರದಲ್ಲಿ ತಪ್ಪಿದ 2 ವಿಮಾನಗಳ ನಡುವಿನ ಡಿಕ್ಕಿ

ಇತ್ತೀಚೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಹತ್ತಿರ ಎರಡು ಇಂಡಿಗೋ ದೇಶೀಯ ವಿಮಾನಗಳು ಹಾರಾಟ ನಡೆಸುತ್ತಿರುವಾಗ ಡಿಕ್ಕಿ ಹೊಡೆದು ಸಂಭವಿಸಬಹುದಾಗಿದ್ದ ಅಪಘಾತ ತಪ್ಪಿದ ಘಟನೆ ನಡೆದಿದೆ.ಆದರೆ ವಿಪರ್ಯಾಸವೆಂದರೆ, ಈ ಘಟನೆಯನ್ನು ವಿಮಾನ ನಿಲ್ದಾಣದ ಲಾಗ್‌ಬುಕ್‌ಗಳಲ್ಲಿ

ಪಂಜ : ಬೈಕ್-ಸ್ಕೂಟರ್ ಡಿಕ್ಕಿ, ಸವಾರರಿಗೆ ಗಾಯ

ಪಂಜ ಪೇಟೆಯಲ್ಲಿ ಬೈಕ್ ಮತ್ತು ಸ್ಕೂಟರ್ ಡಿಕ್ಕಿ ಹೊಡೆದು ಸವಾರರಿಗೆ ಗಾಯಗೊಂಡ ಘಟನೆ ಜ. 18 ರಂದು ರಾತ್ರಿ ವರದಿಯಾಗಿದೆ.ಪಂಜ ಪೇಟೆಗೆ ಬರುತ್ತಿದ್ದ ಶಶಿಧರ ಎಂಬವರ ಬೈಕ್ ಮತ್ತು ಸುಳ್ಯ ಕಡೆಗೆ ಹೋಗುತ್ತಿದ್ದ ಪುನೀತ್ ಎಂಬವರ ಸ್ಕೂಟರ್ ಡಿಕ್ಕಿಯಾಗಿದೆ.ಶಶಿಧರರ ಕಾಲಿನ ಭಾಗಕ್ಕೆ

ಬಹಳ ವಿಶೇಷವಾಗಿ ಮದುವೆಯಾಗುತ್ತಿದೆ ಈ ಜೋಡಿ |ಅತಿಥಿಗಳ ಮನೆಗೆ ಬರಲಿದೆಯಂತೆ ಮದುವೆಯ ಬಾಡೂಟ| ಹೇಗೆ ಅಂತೀರಾ.. ಮದುವೆ…

ಮದುವೆ ಬಗ್ಗೆ ಹಲವರಿಗೆ ಹಲವಾರು ಕಲ್ಪನೆಗಳಿರುತ್ತವೆ. ಆದರೆ ಈ ಕೊರೊನಾ ಕಾಲದಲ್ಲಿ ಸರಕಾರದ ನಿಯಮಗಳಿಂದ ಮದುವೆಗೆ ಇಂತಿಷ್ಟೇ ಜನ ಇರಬೇಕು ಎಂದು ನಿಯಮ ಮಾಡಿದೆ.ಆದರೆ ಇಲ್ಲೊಂದು ಜೋಡಿಗೆ ತಾವು ಎಲ್ಲರ ಸಮ್ಮುಖದಲ್ಲೇ ಮದುವೆಯಾಗಬೇಕು ಎಂಬ ಆಸೆ ವ್ಯಕ್ತವಾಗಿದೆ. ಅದಕ್ಕಾಗಿ ಒಂದು ಒಳ್ಳೇ ಐಡಿಯಾ