Daily Archives

January 19, 2022

ಕೆಎಸ್ ಆರ್ ಟಿಸಿಯಿಂದ ಮಹಿಳಾ ಉದ್ಯೋಗಿಗಳಿಗೆ ಗುಡ್ ನ್ಯೂಸ್ : 180 ದಿನ ಶಿಶುಪಾಲನಾ ರಜೆ

ಬೆಂಗಳೂರು : 180 ದಿನಗಳ ಶಿಶುಪಾಲನಾ ರಜೆಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಹಿಳಾ‌ ಸಿಬ್ಬಂದಿಗೆ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.ರಾಜ್ಯ ಸರಕಾರಿ ಮಹಿಳಾ ನೌಕರರಿಗೆ ಚಾಲ್ತಿಯಲ್ಲಿರುವ ಪ್ರಸೂತಿ ರಜೆಯೊಂದಿಗೆ ಒಟ್ಟು ಸೇವಾವಧಿಯಲ್ಲಿ ಆರು ತಿಂಗಳವರೆಗೆ ಅಂದರೆ 180 ದಿನಗಳ

ಕಳವು ಆರೋಪಿಯನ್ನು ಬೆನ್ನಟ್ಟಿ ಹಿಡಿದ ಪ್ರಕರಣ; ವೀಡಿಯೋ ಮಾಡಿದ ಪತ್ರಕರ್ತ ಪೃಥ್ವಿರಾಜ್‌ಗೆ ಅಭಿನಂದನೆ

ಮಂಗಳೂರು: ಇತ್ತೀಚೆಗೆ ನಗರದಲ್ಲಿ ಹಾಡುಹಗಲಲ್ಲೇ ಮೊಬೈಲ್ ಫೋನ್ ಕದ್ದ ಪ್ರಕರಣದ ಆರೋಪಿಯನ್ನು ಬೆನ್ನಟ್ಟಿ ಹಿಡಿದ ಪೊಲೀಸ್ ಅಧಿಕಾರಿಯೊಬ್ಬರ ಕರ್ತವ್ಯ ಪ್ರಜ್ಞೆಯ ಕುರಿತಂತೆ ವೈರಲ್ ಆಗಿರುವ ವೀಡಿಯೋ ಮಾಡಿರುವ ಟವಿ 9 ವರದಿಗಾರ ಮತ್ತು ಪತ್ರಕರ್ತರ ಸಂಘದ ಸದಸ್ಯ ಪೃಥ್ವಿರಾಜ್ ಬೊಮ್ಮನಹಳ್ಳಿ ಅವರನ್ನು

ರಾಕೇಶ್ ರೈ ಕೆಡೆಂಜಿ ಅವರ ಫೇಸ್‌ಬುಕ್‌ ನಕಲಿ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ

ಸುಳ್ಯ ವಿಧಾನ ಸಭಾ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿ ಸದಸ್ಯ,ಸುಳ್ಯ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಅವರ ಹೆಸರಿನಲ್ಲಿ ಫೇಸ್‌ಬುಕ್‌ ನಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ.ರಾಕೇಶ್ ರೈ ಕೆಡೆಂಜಿ ಅವರ ಹೆಸರು,ಪೋಟೋ ಬಳಸಿ ಪೇಸ್ ಬುಕ್ ನಲ್ಲಿ

ಸಂಪ್ರದಾಯವನ್ನೇ ಮುರಿದ ಸಂಸದ ತೇಜಸ್ವಿ ಸೂರ್ಯ!! ಅಯ್ಯಪ್ಪ ಮಾಲಾಧಾರಿಯಾಗಿ ಚಪ್ಪಲಿ ಧರಿಸಿ ನಡೆದಾಡಿದ ವಿಚಾರ

ಶಬರಿಮಲೆ ಅಯ್ಯಪ್ಪನ ವ್ರತ ಬೇರೆಲ್ಲಾ ವ್ರತ, ಆಚರಣೆಗಳಿಗಿಂತಲೂ ಭಿನ್ನ. ಶಬರಿಮಲೆಗೆ ತೆರಳುವ ಅಯ್ಯಪ್ಪ ಮಾಲಾಧಾರಿಗಳು ನಿಷ್ಠೆಯಿಂದ ಇರಬೇಕು, ಬರಿಗಾಲಲ್ಲಿ ನಡೆದಾಡಬೇಕು ಎಂಬಿತ್ಯಾದಿ ನಿಯಮಗಳಿದೆ. ಆದರೆ ಇಂತಹ ಕಟ್ಟುನಿಟ್ಟಿನ ನಿಯಮಗಳನ್ನು ಗಾಳಿಗೆ ತೂರಿ ಸಂಸದ ತೇಜಸ್ವಿ ಸೂರ್ಯ ಅಯ್ಯಪ್ಪ ಮಾಲೆ

ಚೀನಾ: ಸತತ ಐದನೇ ವರ್ಷವೂ ಕುಸಿದ ಜನನ ಪ್ರಮಾಣ!

ಚೀನಾದಲ್ಲಿ ಮಕ್ಕಳದ್ದೇ ಚಿಂತೆ ಎಂಬಂತ ಪರಿಸ್ಥಿತಿ ಶುರುವಾಗಿದೆ. ಮಕ್ಕಳದ್ದೇ ಚಿಂತೆ ಅಂದ್ರೆ ತುಂಟಾಟ, ಜಗಳದ ಬಗ್ಗೆ ಥಿಂಕ್ ಮಾಡೋಡಿ ಬದಲಿಗೆ ಚೀನಾದಲ್ಲಿ ಮಕ್ಕಳ ಹುಟ್ಟುವಿಕೆ ಬಗ್ಗೆಯೇ ಅಲ್ಲಿನ ಸರ್ಕಾರಕ್ಕೆ ಚಿಂತ ಕಾಡೋದಕ್ಕೆ ಶುರುವಾಗಿದೆ.ಹೌದು, ಕಳೆದ ಐದು ವರ್ಷಗಳಿಂದ ಚೀನಾದಲ್ಲಿ ಜನನ

ಬ್ಯಾಂಕ್ ದರೋಡೆಗೆ ಬಂದು ಸಿಕ್ಕಿಬಿದ್ದ ಕಳ್ಳ ಮದುಮಗ | ಹಸೆಮಣೆ ಏರಬೇಕಾದವ ಸೆರೆಮನೆಗೆ

ಮದುವೆಗೆ ಇನ್ನೆರಡು ದಿನವಷ್ಟೇ ಬಾಕಿ ಇತ್ತು. ಆದರೂ ತನ್ನ ಕೈಚಳಕ ತೋರಲು ಮುಂದಾಗಿದ್ದ ಕಳ್ಳ ಪೊಲೀಸರ ಅತಿಥಿಯಾಗಿದ್ದಾನೆ. ಹಸೆಮಣೆ ಏರಬೇಕಿದ್ದ ಮದುಮಗ ಈಗ ಕಂಬಿ ಎಣಿಸುತ್ತಿದ್ದಾನೆ.ಹೌದು, ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಹಾಡಹಗಲೇ ಬ್ಯಾಂಕ್ ದರೋಡೆ ಮಾಡಿ ಪರಾರಿಯಾಗುತ್ತಿದ್ದ