Day: January 21, 2022

ಮಂಗಳೂರು: ಬೆಳ್ಳಾರೆ ಮೂಲದ ವಿವಾಹಿತ ಮಹಿಳೆ ಉರ್ವ ಸ್ಟೋರ್ ಬಳಿ ಬ್ಯಾಂಕ್ ಗೆ ಹೋಗಿ ಬರುತ್ತೇನೆ ಎಂದು ತೆರಳಿ ನಾಪತ್ತೆ!!

ಮಂಗಳೂರು: ಬ್ಯಾಂಕಿಗೆ ಹೋಗಿ ಬರುತ್ತೇನೆ ಎಂದು ಹೇಳಿ ತೆರಳಿದ ಮಹಿಳೆ ನಾಪತ್ತೆಯಾದ ಘಟನೆ ಮಂಗಳೂರಿನ ಉರ್ವ ಸ್ಟೋರ್ ಬಳಿ ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ಬೆಳ್ಳಾರೆ ಮೂಲದ ಪ್ರಸ್ತುತ ಮಂಗಳೂರಿನಲ್ಲಿರುವ ವಿವಾಹಿತ ಮಹಿಳೆ ದಿವ್ಯ(29) ಎಂದು ಗುರುತಿಸಲಾಗಿದೆ. ಬೆಳ್ಳಾರೆ ಕಲ್ಮಡ್ಕದ ಮನೆಯಿಂದ ಮುಂಜಾನೆ ಪತಿಯೊಂದಿಗೆ ಮಂಗಳೂರಿಗೆ ಬಂದಿದ್ದ ಮಹಿಳೆಯು ಉರ್ವ ಸ್ಟೋರ್ ಬಳಿ ಬ್ಯಾಂಕಿಗೆ ಹೋಗಿ ಬರುತ್ತೇನೆ ಎಂದು ತಿಳಿಸಿ ಬಳಿಕ ಬಾರದೆ, ಫೋನ್ ಕರೆಗೂ ಸಿಗದೇ ನಾಪತ್ತೆಯಾಗಿದ್ದಾರೆ, ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಮಹಿಳೆಯ …

ಮಂಗಳೂರು: ಬೆಳ್ಳಾರೆ ಮೂಲದ ವಿವಾಹಿತ ಮಹಿಳೆ ಉರ್ವ ಸ್ಟೋರ್ ಬಳಿ ಬ್ಯಾಂಕ್ ಗೆ ಹೋಗಿ ಬರುತ್ತೇನೆ ಎಂದು ತೆರಳಿ ನಾಪತ್ತೆ!! Read More »

ರದ್ದುಗೊಂಡ ವೀಕೆಂಡ್ ಕರ್ಫ್ಯೂ ಹಿನ್ನೆಲೆ ಎಣ್ಣೆ ಪ್ರಿಯರಿಗೆ ಸಿಹಿ ಸುದ್ದಿ!! ಶನಿವಾರ ಭಾನುವಾರವೂ ಸಿಗಲಿದೆ ನಿಮ್ಮ ನೆಚ್ಚಿನ ಅಮೃತ ಸೇವೆ

ಕಳೆದೆರಡು ವಾರಗಳಲ್ಲಿ ವೀಕೆಂಡ್ ಕರ್ಫ್ಯೂ ನಡುವೆ ಮುಚ್ಚಲಾಗಿದ್ದ ಬಾರ್ & ರೆಸ್ಟೋರೆಂಟ್ ಈ ವಾರದ ವೀಕೆಂಡ್ ಕರ್ಫ್ಯೂ ರದ್ದಾದ ಕಾರಣದಿಂದಾಗಿ ಶನಿವಾರ ಮತ್ತು ಭಾನುವಾರವೂ ಗ್ರಾಹಕರಿಗೆ ತನ್ನ ಸೇವೆ ನೀಡಲಿದೆ. ಕಳೆದ ಬಾರಿಯ ಲಾಕ್ ಡೌನ್ ವೇಳೆಯಲ್ಲಿ ಬಾರ್ ಓಪನ್ ಇಡಲು ಅನುಮತಿ ನೀಡಿದ್ದ ಸರ್ಕಾರ, ಈ ಬಾರಿ ಮೂರನೇ ಅಲೆಯ ವೀಕೆಂಡ್ ಕರ್ಫ್ಯೂ ನಡುವೆ ಬಾರ್ ಬಂದ್ ಮಾಡುವಂತೆ ಸೂಚಿಸಿತ್ತು. ಶನಿವಾರ ಭಾನುವಾರ ಅತೀ ಹೆಚ್ಚು ವ್ಯಾಪಾರವಾಗುತ್ತಿದ್ದ ಮದ್ಯ ಕಳೆದೆರಡು ವಾರಾಂತ್ಯದಲ್ಲಿ ವ್ಯಾಪಾರ ಇಲ್ಲದೇ ಎಣ್ಣೆ …

ರದ್ದುಗೊಂಡ ವೀಕೆಂಡ್ ಕರ್ಫ್ಯೂ ಹಿನ್ನೆಲೆ ಎಣ್ಣೆ ಪ್ರಿಯರಿಗೆ ಸಿಹಿ ಸುದ್ದಿ!! ಶನಿವಾರ ಭಾನುವಾರವೂ ಸಿಗಲಿದೆ ನಿಮ್ಮ ನೆಚ್ಚಿನ ಅಮೃತ ಸೇವೆ Read More »

ಜಗತ್ತಿನ ನಂ.1 ಸ್ಥಾನಕ್ಕೆ ಏರಿ ನಿಂತ ಭಾರತದ ಪ್ರಧಾನಿ | ಜಗತ್ತಿನ ಘಟಾನುಘಟಿ ನಾಯಕರುಗಳ ಹಿಂದಿಕ್ಕಿದ ನರೇಂದ್ರ ಮೋದಿ !

ಅಮೆರಿಕಾದ ಖ್ಯಾತ ಮಾರ್ನಿಂಗ್ ಕನ್ಸಲ್ಟನ್ಸಿ ಇಂಟಲಿಜೆನ್ಸಿ ನಡೆಸಿದ ಸಮೀಕ್ಷೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಂ.1 ಸ್ಥಾನ ಪಡೆದಿದ್ದಾರೆ. ಮೆಕ್ಸಿಕೋದಾ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಅವರು 66% ರೇಟಿಂಗ್ ಪಡೆಯುವ ಮೂಲಕ 2 ನೇ ಸ್ಥಾನದಲ್ಲಿದ್ದಾರೆ. ಇಟಾಲಿಯನ್ ಪ್ರಧಾನಿ ಮಾರಿಯೊ ಡ್ರಾಗಿ 60% ರೇಟಿಂಗ್ ಪಡೆಯುವ ಮೂಲಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಭಾರತದ ನರೇಂದ್ರ ಮೋದಿಗೆ ಶೇ.71 ರಷ್ಟು ಮತಗಳು ಲಭಿಸಿ 1 ಸ್ಥಾನ ಪಡೆದಿದ್ದಾರೆ. 13 ಮಂದಿ ಸಂಶೋಧನಾ ಸಂಸ್ಥೆ ನಡೆಸಿದ ಸಮೀಕ್ಷೆ ಇದಾಗಿದೆ. …

ಜಗತ್ತಿನ ನಂ.1 ಸ್ಥಾನಕ್ಕೆ ಏರಿ ನಿಂತ ಭಾರತದ ಪ್ರಧಾನಿ | ಜಗತ್ತಿನ ಘಟಾನುಘಟಿ ನಾಯಕರುಗಳ ಹಿಂದಿಕ್ಕಿದ ನರೇಂದ್ರ ಮೋದಿ ! Read More »

ರಾಜ್ಯಾದ್ಯಂತ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂ ತೆರವು-ಮುಖ್ಯಮಂತ್ರಿ ಬೊಮ್ಮಾಯಿ!! ಕರ್ಫ್ಯೂ ಬದಲಿಗೆ ಟಫ್ ರೂಲ್ಸ್ ಜಾರಿ

ಬೆಂಗಳೂರು: ಕೊರೋನ ಮಹಾಮಾರಿಯ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ರಾಜ್ಯಾದ್ಯಂತ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ. ತಜ್ಞರ ಅಭಿಪ್ರಾಯ ಆಧರಿಸಿ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್ ನಿಯಮದಲ್ಲಿ ವೀಕೆಂಡ್ ಕರ್ಫ್ಯೂ ರದ್ದು ಮಾಡಿ, ನೈಟ್ ಕರ್ಫ್ಯೂ ಮುಂದುವರಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಡೆಸಿದ ತಜ್ಞರ ಸಭೆಯಲ್ಲಿ ಸಚಿವರ ಸಲಹೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದ್ದು,ಮೂರನೇ ಅಲೆಯು ವ್ಯಾಪಕವಾಗಿ ತೀವ್ರತೆ ಹೆಚ್ಚಿಲ್ಲ ,ಈ ನಡುವೆ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ ಕಡಿಮೆಯಿದ್ದು, ಹೆಚ್ಚಾದಲ್ಲಿ …

ರಾಜ್ಯಾದ್ಯಂತ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂ ತೆರವು-ಮುಖ್ಯಮಂತ್ರಿ ಬೊಮ್ಮಾಯಿ!! ಕರ್ಫ್ಯೂ ಬದಲಿಗೆ ಟಫ್ ರೂಲ್ಸ್ ಜಾರಿ Read More »

ಬಾಲಿವುಡ್ ನೃತ್ಯ ನಿರ್ದೇಶಕ ರೆಮೋ ಡಿಸೋಜಾ ಸೋದರ ಸಂಬಂಧಿ ಶವ ಪತ್ತೆ ! ಆತ್ಮಹತ್ಯೆ ಶಂಕೆ

ಮುಂಬೈ : ಬಾಲಿವುಡ್ ನೃತ್ಯ ನಿರ್ದೇಶಕ ರೆಮೋ ಡಿಸೋಜಾ ಅವರ ಸೋದರ ಸಂಬಂಧಿ ಜೇಸನ್ ಸವಿಯೋ‌ ವಾಟ್ಕಿನ್ಸ್ ಅವರ ಶವ ಅವರ ಫ್ಲ್ಯಾಟ್ ನಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆ ಶಂಕೆ ಎಂದು ಅಂದಾಜಿಸಲಾಗುತ್ತಿದೆ. ಸುಮಾರು 12 ಗಂಟೆಯ ಅಂದಾಜಿಗೆ, ಅಂಧೇರಿ ಪಶ್ಚಿಮದ ಯಮುನಾ ನಗರದಲ್ಲಿನ ಫ್ಲ್ಯಾಟ್ ಸಂಖ್ಯೆ 302 ರಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡಿದ್ದಾನೆ ಎಂದು ಮಾಹಿತಿ ಬಂದು, ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ನಂತರ ಮೃತರನ್ನು ರೆಮೋ ಡಿಸೋಜಾ ಅವರ ಸೋದರ ಸಂಬಂಧಿ ಜೇಸನ್ ಎಂದು ಗುರುತಿಸಲಾಗಿತ್ತು. ಪೊಲೀಸರು …

ಬಾಲಿವುಡ್ ನೃತ್ಯ ನಿರ್ದೇಶಕ ರೆಮೋ ಡಿಸೋಜಾ ಸೋದರ ಸಂಬಂಧಿ ಶವ ಪತ್ತೆ ! ಆತ್ಮಹತ್ಯೆ ಶಂಕೆ Read More »

5 ವರ್ಷದೊಳಗಿನ ಮಕ್ಕಳಿಗೆ ಮಾಸ್ಕ್ ಬೇಡ – ಕೇಂದ್ರದಿಂದ ಮಹತ್ವದ ಸೂಚನೆ

ದೆಹಲಿ : ಸರಕಾರ ಮಕ್ಕಳಿಗಾಗಿ ಮಾರ್ಗಸೂಚಿಯನ್ನು ಹೊರಡಿಸಿದೆ. 5 ವರ್ಷಕ್ಕಿಂತ ಒಳಗಿನ ಮಕ್ಕಳಿಗೆ ಮಾಸ್ಕ್ ಅಗತ್ಯವಿಲ್ಲ. ಮಕ್ಕಳಿಗೆ ಆ್ಯಂಟಿಬಾಡಿ ಔಷಧ ಬಳಸಬೇಡಿ ಎಂದು ಕೇಂದ್ರ ಹೇಳಿದೆ. 6 ರಿಂದ 11 ವರ್ಷದ ಮಕ್ಕಳಿಗೆ ಅವರ ಸಾಮಾರ್ಥ್ಯಕ್ಕೆ ಪಾಲಕರು ನಿಗಾದಲ್ಲಿ ಮಾಸ್ಕ್ ಹಾಕಬೇಕು. 12 ರಿಂದ 18 ವರ್ಷದ ಮಕ್ಕಳು ದೊಡ್ಡವರಂತೆ ಮಾಸ್ಕ್ ಧರಿಸಬೇಕು ಎಂದು ಸೂಚಿಸಿದೆ. ಕೊರೊನಾ, ಓಮಿಕ್ರಾನ್ ಸೋಂಕು ತೀವ್ರತೆ ಎಷ್ಟೇ ಇದ್ದರೂ 18 ವರ್ಷದೊಳಗಿನ ಮಕ್ಕಳಿಗೆ, ರೋಗ ನಿರೋಧಕ ಸೃಷ್ಟಿಗೆ ಪೂರಕವಾದ ಆ್ಯಂಟಿಬಾಡಿ ಔಷಧಗಳನ್ನು …

5 ವರ್ಷದೊಳಗಿನ ಮಕ್ಕಳಿಗೆ ಮಾಸ್ಕ್ ಬೇಡ – ಕೇಂದ್ರದಿಂದ ಮಹತ್ವದ ಸೂಚನೆ Read More »

ಮಂಗಳೂರು: ಸಮಸ್ಯೆ ಪರಿಹರಿಸುವ ನೆಪದಲ್ಲಿ ಜ್ಯೋತಿಷ್ಯರನ್ನು ಮನೆಗೆ ಕರೆಸಿಕೊಂಡು ಹನಿಟ್ರ್ಯಾಪ್!! ಖಾಸಗಿ ಕ್ಷಣಗಳ ಚಿತ್ರೀಕರಣ,ಕೊಲೆ ಬೆದರಿಕೆ-ಲಕ್ಷ ಲಕ್ಷ ಹಣ ವಸೂಲಿ

ಮಂಗಳೂರು: ಮನೆಯಲ್ಲಿ ಕೌಟುಂಬಿಕ ಕಲಹಕ್ಕೆ ಪರಿಹಾರವಾಗಿ ಪೂಜೆ ಮಾಡಿಸಬೇಕೆಂದು ಪುರೋಹಿತರೋರ್ವರನ್ನು ಮನೆಗೆ ಕರೆಸಿ, ಹನಿಟ್ರ್ಯಾಪ್ ಮಾಡಿ ಸುಲಿಗೆ ನಡೆಸಿದ ಪ್ರಕರಣವು ನಗರದ ಹೊರವಲಯದ ಪದವಿನಂಗಡಿ ಎಂಬಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಗಳಾದ ದಂಪತಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಭವ್ಯ ಹಾಗೂ ರಾಜು ಎಂದು ಗುರುತಿಸಲಾಗಿದ್ದು, ಈ ದಂಪತಿಗಳು ಚಿಕ್ಕಮಗಳೂರು ಮೂಲದ ಪುರೋಹಿತ ಜ್ಯೋತಿಷ್ಯರೊಬ್ಬರನ್ನು ಸಮಸ್ಯೆ ಪರಿಹರಿಸಲೆಂದು ಮನೆಗೆ ಕರೆಸಿ, ಖಾಸಗಿ ಕ್ಷಣಗಳನ್ನು ಸೆರೆಹಿಡಿದು ಹನಿಟ್ರ್ಯಾಪ್ ನಡೆಸಿದಲ್ಲದೆ ಸುಲಿಗೆ ನಡೆಸಿದ್ದಾರೆ ಎಂದು ದೂರಲಾಗಿದೆ. ಅದಲ್ಲದೇ ಮನೆಯಲ್ಲಿ …

ಮಂಗಳೂರು: ಸಮಸ್ಯೆ ಪರಿಹರಿಸುವ ನೆಪದಲ್ಲಿ ಜ್ಯೋತಿಷ್ಯರನ್ನು ಮನೆಗೆ ಕರೆಸಿಕೊಂಡು ಹನಿಟ್ರ್ಯಾಪ್!! ಖಾಸಗಿ ಕ್ಷಣಗಳ ಚಿತ್ರೀಕರಣ,ಕೊಲೆ ಬೆದರಿಕೆ-ಲಕ್ಷ ಲಕ್ಷ ಹಣ ವಸೂಲಿ Read More »

ಸ್ಫೋಟಕ ತುಂಬಿದ ಟ್ರಕ್ ಗೆ ಬೈಕ್ ಡಿಕ್ಕಿ: ಘೋರ ದುರಂತ, ಅರ್ಧ ಊರೇ ನೆಲಸಮ

ಪಶ್ಚಿಮ ಆಪ್ರಿಕಾದ ಘಾನಾ ದೇಶದ ರಾಜಧಾನಿ ಅಕ್ರಾದಲ್ಲಿ ಕಳೆದ ರಾತ್ರಿ ಉಂಟಾದ ಭೀಕರ ಸ್ಫೋಟದಲ್ಲಿ ಕನಿಷ್ಠ 17 ಮಂದು ಮೃತಪಟ್ಟಿದ್ದು, 59 ಮಂದಿ ಗಾಯಗೊಂಡಿದ್ದಾರೆ. ಗುರುವಾರ ಘಾನದಲ್ಲಿ ಸಂಭವಿಸಿದ ಭಾರೀ ಸ್ಪೋಟದಲ್ಲಿ ಕನಿಷ್ಠ 17 ಮಂದಿ ಸಾವನ್ನಪ್ಪಿದ್ದಾರೆ. ಸ್ಫೋಟಕಗಳನ್ನು ಸಾಗಿಸುತ್ತಿದ್ದ ಗಣಿಗಾರಿಕೆ ಟ್ರಕ್ ಮೋಟಾರ್ ಸೈಕಲ್ ಗೆ ಡಿಕ್ಕಿ ಹೊಡೆದ ಪರಿಣಾಮ ಭಾರೀ ಸ್ಫೋಟ ಸಂಭವಿಸಿದ್ದು, ಸುತ್ತಮುತ್ತಲಿನ ಕಟ್ಟಡಗಳೆಲ್ಲ ನೆಲಸಮವಾಗಿದೆ. ನೈರುತ್ಯ ಘಾನಾದ ಅಪಿಯೇಟ್ ಎಂಬ ಸಣ್ಣ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಸಾವಿನ ಸಂಖ್ಯೆಯ ನಿಖರವಾದ …

ಸ್ಫೋಟಕ ತುಂಬಿದ ಟ್ರಕ್ ಗೆ ಬೈಕ್ ಡಿಕ್ಕಿ: ಘೋರ ದುರಂತ, ಅರ್ಧ ಊರೇ ನೆಲಸಮ Read More »

ವಿವಾಹ ಜಾಲತಾಣದಲ್ಲಿ ಹೆಸರು ನೋಂದಾಯಿಸಿದ ಆನ್ ಲೈನ್ ವರನಿಂದ ಬ್ಲಾಕ್ ಮೇಲ್!!
ನೊಂದ ಯುವತಿಯಿಂದ ಪೊಲೀಸರಿಗೆ ದೂರು-ಆರೋಪಿಯ ಬಂಧನ

ವೈವಾಹಿಕ ಜಾಲತಾಣವೊಂದರಲ್ಲಿ ಮದುವೆಗೆ ಹುಡುಗಿ ಬೇಕೆಂದು ಹೆಸರು ನೋಂದಾಯಿಸಿ, ಸಿಕ್ಕಿದ ಹುಡುಗಿಯೊಂದಿಗೆ ಕಾಲ ಕಳೆದು ಆಕೆಯ ಖಾಸಗಿ ಕ್ಷಣಗಳ ಫೋಟೋ ವೈರಲ್ ಮಾಡುವುದಾಗಿ ಬ್ಲಾಕ್ ಮೇಲ್ ಮಾಡಿದ ವರನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಬಂಧಿತ ಆರೋಪಿಯನ್ನು ರಾಜಾಜಿನಗರದ ನಿವಾಸಿ ವಿಜಯ ಕುಮಾರ್ ಎಂದು ಗುರುತಿಸಲಾಗಿದ್ದು, ಈತ ಮದುವೆಗಾಗಿ ಹೆಸರು ನೋಂದಾಯಿಸಿ ಯುವತಿಯೊಬ್ಬಳ ಪರಿಚಯ ಮಾಡಿಕೊಂಡಿದ್ದ. ಬಳಿಕ ಇಬ್ಬರೂ ಒಬ್ಬರನ್ನೊಬ್ಬರು ಒಪ್ಪಿಕೊಂಡು ಮದುವೆಯಾಗಲು ನಿರ್ಧರಿಸಿದ್ದು, ಇಬ್ಬರ ಮಧ್ಯೆ ಸಲುಗೆ ಬೆಳೆದಿದೆ. ಯುವತಿಯ ಖಾಸಗಿ ಕ್ಷಣದ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ …

ವಿವಾಹ ಜಾಲತಾಣದಲ್ಲಿ ಹೆಸರು ನೋಂದಾಯಿಸಿದ ಆನ್ ಲೈನ್ ವರನಿಂದ ಬ್ಲಾಕ್ ಮೇಲ್!!
ನೊಂದ ಯುವತಿಯಿಂದ ಪೊಲೀಸರಿಗೆ ದೂರು-ಆರೋಪಿಯ ಬಂಧನ
Read More »

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಮಹಿಳಾ ಅಭ್ಯರ್ಥಿಗಳಿಗೆ ವೃತ್ತಿ ತರಬೇತಿ, ಮಾಸಿಕ ರೂ.15,000/- ಸ್ಟೈಫಂಡ್

ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಸಕ್ತ ಸಾಲಿನ ಮಹಿಳಾ‌ ಉದ್ದೇಶಿತ ಆಯವ್ಯಯ ಯೋಜನೆಯಡಿಯಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಗೆ ಎರಡು ತಿಂಗಳ ವೃತ್ತಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 15 ಜನ ಮಹಿಳಾ ಅಭ್ಯರ್ಥಿಗಳನ್ನು ಪತ್ರಿಕೋದ್ಯಮ ಸ್ನಾತಕೋತ್ತರ ಪದವಿಯ ಗರಿಷ್ಠ ಅಂಕಗಳ‌ ಆಧಾರದ ಮೇಲೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಪ್ರತಿ ಮಾಸಿಕ 15 ಸಾವಿರ ರೂ.ಗಳ ಸ್ಟೈಫಂಡ್ ನೀಡಲಾಗುವುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿರಬೇಕು. …

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಮಹಿಳಾ ಅಭ್ಯರ್ಥಿಗಳಿಗೆ ವೃತ್ತಿ ತರಬೇತಿ, ಮಾಸಿಕ ರೂ.15,000/- ಸ್ಟೈಫಂಡ್ Read More »

error: Content is protected !!
Scroll to Top