ಹೊಸ ವಿನ್ಯಾಸದ ಕಿಟ್ ಕ್ಯಾಟ್ ಕವರ್ ನಲ್ಲಿ ಪುರಿ ಜಗನ್ನಾಥನ ಫೋಟೋ!! ನೆಸ್ಲೆ ಯ ನಡೆಗೆ ಗ್ರಾಹಕರಿಂದ ಆಕ್ರೋಶ
ಅತೀಹೆಚ್ಚು ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದ್ದ ಕಿಟ್ ಕ್ಯಾಟ್ ಚಾಕೊಲೇಟ್ ತನ್ನ ಸಂಸ್ಥೆಯು ಮಾಡಿದ ಎಡವಟ್ಟಿನಿಂದ ಗ್ರಾಹಕರ ಆಕ್ರೋಶಕ್ಕೆ ಕಾರಣವಾಗಿದೆ.
ನೆಸ್ಲೆ ಇಂಡಿಯವು ಕಿಟ್ ಕ್ಯಾಟ್ ಚಾಕೊಲೇಟ್ ನ ಕವರ್ ನಲ್ಲಿ ಹೊಸ ವಿನ್ಯಾಸವನ್ನು ತಂದಿದ್ದು, ಹೊಸ ರ್ಯಾಪರ್ ನಲ್ಲಿ ಪುರಿ ಜಗನ್ನಾಥನ!-->!-->!-->…