ಮಾಜಿ ಪ್ರಧಾನಿ ದೇವೆ ಗೌಡ ಆಸ್ಪತ್ರೆಗೆ ದಾಖಲು
ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಹೆಚ್.ಡಿ.ದೇವೇಗೌಡರಿಗೆ ಕೊವೀಡ್ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ವರದಿಯಲ್ಲಿ ಕೊರೊನಾ ತಗುಲಿರುವುದು ದೃಢಪಟ್ಟಿದೆ. ಸದ್ಯ ದೇವೇಗೌಡರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.