Daily Archives

January 22, 2022

ಕಾಲೇಜು ಸಹಪಾಠಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಸ್ನೇಹಿತ | ಆತನ ಗೆಳೆಯರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ…

ಕಾಲೇಜು ವಿದ್ಯಾರ್ಥಿನಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿ, ವಿಡಿಯೋ ಚಿತ್ರೀಕರಣ ಮಾಡಿಕೊಂಡು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಮಾಡಿದ ಆರೋಪದ ಮೇಲೆ ಆರು ಮಂದಿ ಯುವಕರನ್ನು ಶಿವಮೊಗ್ಗ ಜಿಲ್ಲೆ ಹೊಸನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯ

ಬೆಳ್ತಂಗಡಿ:ಕುತ್ಯಾರಿನಲ್ಲಿ ನಿಧಿಗಾಗಿ ಶೋಧ ನಡೆಸಿರೋ ಅನುಮಾನ|ದೈವದ ಕಲ್ಲಿನ ಪಕ್ಕವೇ ಐದು ಅಡಿಯ ಹೊಂಡ ಪತ್ತೆ

ಬೆಳ್ತಂಗಡಿ: ಕುತ್ಯಾರಿನಲ್ಲಿ ನಿಧಿಗಾಗಿ ಶೋಧ ನಡೆಸಲು ಹೊಂಡ ಅಗೆದಿರುವ ಅನುಮಾನ ವ್ಯಕ್ತವಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಕುತ್ಯಾರು ಪ್ರದೇಶದಲ್ಲಿ ದಿವಂಗತ ಧೂಮ ಎಂಬುವವರ ಮನೆಗೆ ಹೋಗುವ ಹೊಸರಸ್ತೆಯಲ್ಲಿ ನಡೆದಿದ್ದು, ಪ್ರದೇಶದಲ್ಲಿ ಒಂದು ಲಿಂಬೆ ಜೊತೆಗೆ ಹುತ್ತದ ಬದಿಯಲ್ಲಿ

ಕಾಂಗ್ರೆಸ್ ಯುವ ನಾಯಕಿಗೆ ಚೂರಿ ಇರಿತ ,ಆಸ್ಪತ್ರೆಗೆ ದಾಖಲು

ಉಡುಪಿ : ಕಾಪು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೀನಾ ಡಿ’ಸೋಜಾ(35) ಅವರಿಗೆ ನೆರೆ ಮನೆಯಾತ ಚೂರಿಯಿಂದ ಇರಿದ ಘಟನೆ ಜ. 21ರ ಶುಕ್ರವಾರ ರಾತ್ರಿ ನಡೆದಿದೆ. ಮಹಿಳೆಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಡಿತದ ಚಟ ಹೊಂದಿದ್ದ

ಬಟ್ಟೆ ಮಡಚುವುದೇ ಈಕೆಯ ಉದ್ಯೋಗ ! ವಾರ್ಡ್ ರೋಬ್ ಸರಿಪಡಿಸಿ ಅದನ್ನೇ ಉದ್ಯೋಗ ಮಾಡಿಕೊಂಡ ಮಹಿಳೆ ! ಗಂಟೆಗೆ 2000 ರೂ.…

ಮೊನ್ನೆ ಯುವಕನೊಬ್ಬ ಇನ್ನೊಬ್ಬರ ಬದಲಿಗೆ ಕ್ಯೂ ನಲ್ಲಿ ನಿಂತು ದುಡ್ಡು ಮಾಡುವ ಸ್ವ ಉದ್ಯೋಗವನ್ನು ಹುಟ್ಟು ಹಾಕಿದ್ದ. ಈಗ ಈಕೆಯ ಸರದಿ. ಈಕೆ ಇನ್ನೊಂದು ಸಾಂಪ್ರದಾಯಿಕವಲ್ಲದ ಸೆಲ್ಫ್ ಎಂಪ್ಲಾಯ್ಮೆಂಟ್ ಹುಡುಕಿ ಕೊಂಡಿದ್ದಾಳೆ.ಹೆಣ್ಣುಮಕ್ಕಳಿಗೆ ವಾರ್ಡ್ ರೋಬ್ ನಲ್ಲಿ ಬಟ್ಟೆ ಜೋಡಿಸುವ

ಕುಟ್ರುಪಾಡಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ!!|ಗೊಂದಲ ಸೃಷ್ಟಿಸಿದ್ದ ಹೊಸ್ಮಠ ಬಲ್ಯ |ದೇರಾಜೆ ಕ್ರಾಸ್ ಸಮಸ್ಯೆಗೆ…

ಕುಟ್ರುಪಾಡಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಜನವರಿ 20ರಂದು ಪಂಚಾಯತ್ ಅಧ್ಯಕ್ಷ ಮೋಹನ ಕೆರೆಕೋಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಅಧ್ಯಕ್ಷರು, ಈಗಾಗಲೇ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿಯಲ್ಲಿ ಮಂಜೂರಾದ ಪಂಚಾಯತ್ ಸಭಾಭವನದ ಕಾಮಗಾರಿ ಪೂರ್ತಿಯಾಗಿರದ ಬಗ್ಗೆ

ಮುಸ್ಲಿಂ ದೇಶದಿಂದ ಬಂದು ಭಾರತದ ಹಿಂದೂ ಹುಡುಗನನ್ನು ಪ್ರೀತಿಸಿ ಮದುವೆಯಾದ ಮುಸ್ಲಿಂ ಯುವತಿ

ಸಾಮಾಜಿಕ ಮಾಧ್ಯಮದ ಮೂಲಕ ಮಧ್ಯಪ್ರದೇಶದ ಗ್ವಾಲಿಯರ್ ನಗರದ 26 ವರ್ಷದ ಅವಿನಾಶ್ ಎಂಬ ಯುವಕ‌ನಿಗೆ, ಮೊರಾಕೊ ದೇಶದ 24 ವರ್ಷದ ಫದ್ವಾ ಲೈಮಾಲಿ ಎಂಬ ಯುವತಿಯ ಪರಿಚಯವಾಗಿ ನಂತರ ಪ್ರೀತಿ ಹುಟ್ಟಿ, ನಂತರ ಮದುವೆಯಾಗಲು ಬಯಸಿದ್ದಾರೆ. ಇವರಿಬ್ಬರ ಪ್ರೀತಿ ಶುರುವಾಗಿ ಬರೋಬ್ಬರಿ 4 ವರ್ಷ ಆಯಿತು. ಶೇ.99

ಮಾಜಿ ಪ್ರಧಾನಿ ದೇವೆ ಗೌಡ ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಹೆಚ್.ಡಿ.ದೇವೇಗೌಡರಿಗೆ ಕೊವೀಡ್ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ವರದಿಯಲ್ಲಿ ಕೊರೊನಾ ತಗುಲಿರುವುದು ದೃಢಪಟ್ಟಿದೆ. ಸದ್ಯ ದೇವೇಗೌಡರನ್ನು ಬೆಂಗಳೂರಿನ ಖಾಸಗಿ

ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ:

ಯಾವುದೇ ಗುರಿಯನ್ನು ಸಾಧಿಸಲು ನಾವು ಸಂಘಟಿತರಾಗಬೇಕು."ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ"ಈ ರೀತಿಯ ತತ್ವ ದ ಮುಖೇನ ನಾಯಕನಾದವ ಕಾರ್ಯನಿರ್ವಹಿಸಬೇಕು ಎಂದು ಶ್ರೀ ವೆಂಕಟರಮಣ ರಾವ್ ಮಂಕುಡೆ ಸಂಚಾಲಕರು ಸರಸ್ವತಿ ವಿದ್ಯಾಲಯ ಕಡಬ ಅವರು ತಿಳಿಸಿದರು. ಇವರು ಶ್ರೀ ರಾಮಕುಂಜೇಶ್ವರ

ಮಂಗಳೂರು:ಫಾದರ್ ಮುಲ್ಲರ್ ಆಸ್ಪತ್ರೆಗೆ ಹೆರಿಗೆಗೆ ಬಂದ ತಾಯಿ ಮಗು ಮೃತ್ಯು|ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು…

ಮಂಗಳೂರು:ಹೆರಿಗೆಗೆಂದು ಫಾದರ್ ಮುಲ್ಲರ್ ಆಸ್ಪತ್ರೆಗೆ ಗರ್ಭಿಣಿ ಬಂದಾಗಲೇ ಮಗು ಸಾವನ್ನಪ್ಪಿದ್ದು, ಬಳಿಕ ತಾಯಿಯೂ ಮೃತ ಪಟ್ಟ ಘಟನೆ ಕಂಕನಾಡಿಯಲ್ಲಿ ನಿನ್ನೆ ನಡೆದಿದೆ. ವಿಟ್ಲದ ಸವಿತಾ ಎಂಬವರು ಹೆರಿಗೆಗೆ ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಆಸ್ಪತ್ರೆಗೆ ಬಂದಿದ್ದರು.ಆದರೆ, ಆ

ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕ ವಿಕಾಸ ಸಪ್ತಾಹ ಸಮಾರೋಪ ಕಾರ್ಯಕ್ರಮ

ಪುತ್ತೂರು.ಜ.೨೧: ವಿವೇಕಾನಂದರ ಹೆಸರು ಕೇಳಿದರಷ್ಟೇ ಸಾಕು ಎಲ್ಲರಲ್ಲೂ ಅಗಾಧವಾದ ಒಂದು ಶಕ್ತಿ ಜಾಗೃತವಾಗುವುದು. ಅಲ್ಲದೇ ನಾವು ಭಾರತದ ಬಗ್ಗೆ ತಿಳಿಯಬೇಕಾದರೆ ವಿವೇಕಾನಂದರ ಜೀವನವನ್ನು ತಿಳಿದರೆ ಸಾಕು ಎಂದು ಮಂಗಳೂರಿನ ರಾಮಕೃಷ್ಣ ಮಠದ ಸ್ವಾಮೀಜಿ ರಘುರಾಮನಂದಜಿ ಹೇಳಿದರು . ಇವರು ಇಲ್ಲಿನ