ಕಾಲೇಜು ಸಹಪಾಠಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಸ್ನೇಹಿತ | ಆತನ ಗೆಳೆಯರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ…
ಕಾಲೇಜು ವಿದ್ಯಾರ್ಥಿನಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿ, ವಿಡಿಯೋ ಚಿತ್ರೀಕರಣ ಮಾಡಿಕೊಂಡು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಮಾಡಿದ ಆರೋಪದ ಮೇಲೆ ಆರು ಮಂದಿ ಯುವಕರನ್ನು ಶಿವಮೊಗ್ಗ ಜಿಲ್ಲೆ ಹೊಸನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯ!-->!-->!-->…