Daily Archives

January 22, 2022

ಮಂಗಳೂರಿನ ಉದ್ಯಮಿಯೊಂದಿಗೆ ಹಸೆಮಣೆ ಏರಲಿದ್ದಾರೆ ಬಾಲಿವುಡ್ ಖ್ಯಾತ ನಟಿ, ರೂಪದರ್ಶಿ ಕರೀಷ್ಮಾ ತನ್ನಾ!! |ಫೆಬ್ರವರಿ 05…

2006 ರಲ್ಲಿ ಫ್ರೆಂಡ್ಸ್ ಫಾರೆವರ್ ಚಿತ್ರದ ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟ ಭಾರತೀಯ ನಟಿ, ಖ್ಯಾತ ಆ್ಯಂಕರ್ ಹಾಗೂ ರೂಪದರ್ಶಿಯಾದ ಕರೀಷ್ಮಾ ತನ್ನಾ ಅವರು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದು, ಮಂಗಳೂರು ಮೂಲದ ಉದ್ಯಮಿ ಪ್ರಸ್ತುತ ಮುಂಬೈ ನಿವಾಸಿ ವರುಣ್ ಬಂಗೇರ ಅವರನ್ನು ವರಿಸುವ ಮೂಲಕ

ಬ್ಯಾಂಕ್ ಆಫ್ ಬರೋಡಾದಲ್ಲಿ 198 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಫೆ.01 ಕೊನೆಯ ದಿನಾಂಕ,…

ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿ ಸಲ್ಲಿಸಬಹುದು.ಹುದ್ದೆ : ಅಸಿಸ್ಟೆಂಟ್ ಪ್ರೆಸಿಡೆಂಟ್ - 50ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್ ( ಪ್ರಾಡಕ್ಟ್ ಮ್ಯಾನೇಜರ್) - 03ಸ್ಟ್ರಾಟೆಜಿ ಹೆಡ್ -

ಇನ್ನು ಮುಂದೆ ವಿಮಾನದಲ್ಲಿ ಪ್ರಯಾಣಿಸುವಾಗ ಒಂದಕ್ಕಿಂತ ಹೆಚ್ಚಿನ ಬ್ಯಾಗ್ ಕೊಂಡೊಯ್ಯಲು ಅವಕಾಶವಿಲ್ಲ, ಭದ್ರತಾ…

ಬ್ಯೂರೋ ಆಫ್ ಸಿವಿಲ್ ಏವಿಯೇಷನ್‌ ಸೆಕ್ಯುರಿಟಿ ವಿಮಾನ ನಿಲ್ದಾಣದಲ್ಲಿ ದಟ್ಟಣೆ ಮತ್ತು ಭದ್ರತಾ ಬೆದರಿಕೆಯನ್ನು ತಗ್ಗಿಸಲು ಪ್ರಯಾಣಿಕರ ಹ್ಯಾಂಡ್ ಬ್ಯಾಗ್ ಗಳ ಸಂಖ್ಯೆಯನ್ನು ಒಂದಕ್ಕೆ ಇಳಿಸಿದೆ.ಭಾರತದಲ್ಲಿನ ಎಲ್ಲಾ ದೇಶೀಯ ವಿಮಾನಗಳಿಗೆ ಈ ನಿಯಮ ಅನ್ವಯಿಸುತ್ತದೆ. ಮಹಿಳೆಯರ ಹ್ಯಾಂಡ್ ಬ್ಯಾಗ್

ಅದ್ಭುತ ಸಾಧನೆ ಮಾಡಿ ಇತಿಹಾಸ ಬರೆದ ವೈದ್ಯಕೀಯ ತಂಡ|ಹಂದಿಯ ಎರಡೂ ಮೂತ್ರಪಿಂಡಗಳನ್ನು ಮೆದುಳು ಸತ್ತ ವ್ಯಕ್ತಿಯ ದೇಹಕ್ಕೆ…

ಮನುಷ್ಯರ ಅಂಗಾಂಗವನ್ನು ಮಾನವರಿಗೆ ಕಸಿ ಮಾಡುವುದು ಸಾಮಾನ್ಯ. ಆದರೆ ಅಮೇರಿಕನ್ ವೈದ್ಯರು ಮತ್ತೊಂದು ಅದ್ಭುತ ಸಾಧನೆಯೊಂದನ್ನು ಮಾಡಿದ್ದು,ಇತಿಹಾಸವನ್ನೇ ಸೃಷ್ಟಿಸಿದ್ದಾರೆ.ಹೌದು.ಈ ಕಾರ್ಯಾಚರಣೆಯನ್ನು ಅಲಬಾಮಾ ವಿಶ್ವವಿದ್ಯಾಲಯದಲ್ಲಿ ಮಾಡಲಾಗಿದ್ದು,ಅಮೇರಿಕನ್ ವೈದ್ಯರು ಈ ಬಾರಿ

ಶಿಕ್ಷಕರ ನೇಮಕಾತಿ ನಿಯಮಗಳಲ್ಲಿ ಬದಲಾವಣೆಗಳನ್ನು ತಂದ ರಾಜ್ಯ ಸರ್ಕಾರ|ಸರ್ಕಾರಿ ಶಾಲೆಗಳಲ್ಲಿನ 6-8 ನೇ ತರಗತಿ…

ಬೆಂಗಳೂರು :ಶಿಕ್ಷಕರ ನೇಮಕಾತಿ ನಿಯಮಗಳಲ್ಲಿ ಬದಲಾವಣೆಗಳನ್ನು ರಾಜ್ಯ ಸರ್ಕಾರ ಜಾರಿ ಮಾಡಿದ್ದು,ರಾಜ್ಯ ಸರ್ಕಾರಿ ಶಾಲೆಗಳಲ್ಲಿನ 6 ರಿಂದ 8 ನೇ ತರಗತಿ ಶಿಕ್ಷಕ ಹುದ್ದೆಗಳಿಗೆ ಪದವಿ ಕಡ್ಡಾಯಗೊಳಿಸಲಾಗಿದೆ.ಸರ್ಕಾರಿ ಶಾಲೆಗಳಲ್ಲಿನ 6-8 ನೇ ತರಗತಿ ಶಿಕ್ಷಕರಾಗಲು ಇನ್ಮುಂದೆ ಪದವಿಯಲ್ಲಿ

ಬಿಸಿಲಿನಲ್ಲಿ ಪಾಠ ಕೇಳುವ ಮಣಿಕ್ಕರ ಶಾಲಾ ಮಕ್ಕಳು : ಹೊಸ ಕೊಠಡಿ ನಿರ್ಮಿಸಲು ಮುಂದಾದ ಸದಾನಂದ ಗೌಡರ ‘ಸದಾಸ್ಮಿತ…

ಪುತ್ತೂರು: ಮಣಿಕ್ಕರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ನಾದುರಸ್ತಿಯಲ್ಲಿರುವ ಹಿನ್ನೆಲೆಯಲ್ಲಿ ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಪೋಷಿತ 'ಸದಾಸ್ಥಿತ' ಪ್ರತಿಷ್ಠಾನ ಹೊಸ ಕೊಠಡಿ ನಿರ್ಮಿಸಲು ಮುಂದಾಗಿದೆ.ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಅವರು ಮಣಿಕ್ಕರ ಶಾಲೆಯ ದುಸ್ಥಿತಿ

ಇಂಡೋನೇಷ್ಯಾ ರಾಜಧಾನಿಗೆ ಮುಳುಗುವ ಭೀತಿ | 30 ವರ್ಷದಲ್ಲಿ ಇಡೀ ಜಕಾರ್ತಾ ಸಮುದ್ರ ಪಾಲಾಗಲಿದೆ..!

ಮಹತ್ವದ ಬೆಳವಣಿಗೆಯಲ್ಲಿ ಇಂಡೋನೇಷ್ಯಾ ತನ್ನ ರಾಜಧಾನಿಯನ್ನು ಬದಲಿಸಲು ಹೊರಟಿದೆ. ಈಗಿರುವ ಜಕಾರ್ತದಿಂದ 2,000 ಕಿ.ಮೀ. ದೂರದಲ್ಲಿರುವ ನುಸಂತರಾ ಗೆ ಸ್ಥಳಾಂತರಿಸಲು ನಿರ್ಧರಿಸಿದೆ.ಈ ವರ್ಷದಿಂದಲೇ ಮೊದಲ ಹಂತದ ಕಾಮಗಾರಿ ಶುರುವಾಗಲಿದೆ.ಇನ್ನು ಮೂವತ್ತು ವರ್ಷಗಳಲ್ಲಿ ಇಡೀ ಜಕಾರ್ತಾ

ಮದುವೆಗೆ ಬರಬೇಡಿ-ಕರೆಯೋಲೆ ಹಂಚಿದರು | ಕೋವಿಡ್ ಹಿನ್ನೆಲೆ ವಧು-ವರರ ಮನವಿ

ವಧು-ವರಮದುವೆಗೆ ಆಗಮಿಸದೇ ತಾವು ಇರುವ ಸ್ಥಳದಿಂದಲೇ ಆಶೀರ್ವದಿಸಿ ಹೀಗೊಂದು ವಿಶಿಷ್ಟವಾದ ಕರೆಯೋಲೆಯನ್ನು ವಧು-ವರನ ಕುಟುಂಬದವರು ತಮ್ಮ ಬಂಧು ಬಳಗದವರಿಗೆ ನೆಂಟರಿಷ್ಟರಿಗೆ, ಗ್ರಾಮಸ್ಥರಿಗೆ ಕಳುಹಿಸಿದ್ದಾರೆ.ಹೌದು ಕೊರೊನಾ ಹರಡುವ ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವ ಹಿನ್ನೆಲೆಯಲ್ಲಿ

ಶಿಫ್ಟ್ ಮುಗಿಯಿತೆಂದು ಅರ್ಧದಲ್ಲಿಯೇ ಪ್ರಯಾಣ ನಿಲ್ಲಿಸಿದ ಪೈಲಟ್

ಶಿಫ್ಟ್ ಮುಗಿದಿದ್ದರಿಂದ ವಿಮಾನವನ್ನು ಹಾರಿಸದೇ ಪೈಲಟ್ ಒಬ್ಬ ಪ್ರಯಾಣಿಕರನ್ನು ಪೇಚಿಗೆ ಸಿಲುಕಿಸಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.ಪಾಕಿಸ್ತಾನ ಇಂಟರ್‌ನ್ಯಾಷನಲ್ ಏರ್‌ಲೈನ್ಸ್ (ಪಿಐಎ) ಪೈಲಟ್ ಇಂಥದ್ದೊಂದು ಕೃತ್ಯ ಎಸಗಿದ್ದಾನೆ. ಹವಮಾನ ವೈಪರಿತ್ಯದಿಂದಾಗಿ ಪಿಕೆ-9754 ವಿಮಾನವು