Daily Archives

January 24, 2022

ಬೆಳ್ತಂಗಡಿ:ಗುರುವಾಯನಕೆರೆ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ|ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೆ…

ಬೆಳ್ತಂಗಡಿ:ಟಯರ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಟೆಕ್ನಿಷಿಯನ್ ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದವರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಮೂಲತಃ ಸಕಲೇಶಪುರ ನಿವಾಸಿ, ಪ್ರಸ್ತುತತಣ್ಣೀರುಪಂತದ ಸಂಬಂಧಿಕರ ಮನೆಯಲ್ಲಿ

ಧರ್ಮಸ್ಥಳ: ರಾಜ್ಯ ಹೆದ್ದಾರಿಯ ಪಕ್ಕದಲ್ಲೇ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಅಪರಿಚಿತ ವ್ಯಕ್ತಿ!! ಸಾವಿನ ಸುತ್ತ…

ಧರ್ಮಸ್ಥಳ: ಧರ್ಮಸ್ಥಳ-ಉಜಿರೆ ರಾಜ್ಯ ಹೆದ್ದಾರಿಯ ನೀರಚಿಲುಮೆ ಗ್ರೀನ್ ಪಾರ್ಕ್ ಎಂಬಲ್ಲಿ ರಸ್ತೆ ಬದಿಯ ವಿದ್ಯುತ್ ಕಂಬದ ಪಕ್ಕದಲ್ಲಿಯೇ ಅಪರಿಚಿತ ವ್ಯಕ್ತಿಯೊರ್ವರು ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಇಂದು ಮುಂಜಾನೆ ಬೆಳಕಿಗೆ ಬಂದಿದೆ. ನೀರಚಿಲುಮೆ ಎಂಬಲ್ಲಿ ಘಟನೆಯನ್ನು

ಪುತ್ತೂರು: ರೋಗಿಯನ್ನು ಹೊತ್ತು ಪುತ್ತೂರು ಕಡೆಗೆ ಬರುತ್ತಿದ್ದ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

ಪುತ್ತೂರು: ರೋಗಿಯೊಬ್ಬರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಆಂಬುಲೆನ್ಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾದ ಘಟನೆ ಮಧ್ಯರಾತ್ರಿ ಕುಂಬ್ರ ಕಲ್ಲರ್ಪೆಯಲ್ಲಿ ನಡೆದಿದೆ. ಕುಂಬ್ರ ಕಡೆಯಿಂದ ಪುತ್ತೂರು ಆಸ್ಪತ್ರೆಗೆ ರೋಗಿಯನ್ನು ಹೊತ್ತು ಬರುತ್ತಿದ್ದಾಗ ಈ ಘಟನೆ

ಪತ್ನಿಯನ್ನು ಚುಡಾಯಿಸಿದ ಯುವಕನನ್ನು ಕೊಂದು ಸುಟ್ಟು ಹಾಕಿದ ಪತಿ!!

ಪತ್ನಿಯನ್ನು ಚುಡಾಯಿಸುತ್ತಿದ್ದ ಯುವಕನೊಬ್ಬನನ್ನು ಮಹಿಳೆಯ ಪತಿಯೇ ಕೊಂದು ಸುಟ್ಟುಹಾಕಿದ ಘಟನೆ ಜಿಲ್ಲೆಯ ಗೌರಿಬಿದನೂರು ಕಂಬಾಲಹಳ್ಳಿಯಲ್ಲಿ ನಡೆದಿದೆ. ಮೃತ ಯುವಕನ್ನು ಶಂಕರ್ ಎಂದು ಗುರುತಿಸಲಾಗಿದೆ. ಮೃತ ಯುವಕ ಕಳೆದ ಕೆಲ ತಿಂಗಳುಗಳಿಂದ ಆರೋಪಿ ಅಶೋಕ್ ಎಂಬಾತನ ಪತ್ನಿಯನ್ನು

ಕುಣಿಗಲ್ :ಮಂಗಳೂರು ಮೂಲದವರಿದ್ದ ಕಾರು ಹಾಗೂ ಟ್ರಾಕ್ಟರ್ ನಡುವೆ ಭೀಕರ ರಸ್ತೆ ಅಪಘಾತ!! ಓರ್ವ ಯುವಕ ಮೃತ್ಯು-ನಾಲ್ವರಿಗೆ…

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯ ಕುಣಿಗಲ್ ಸಮೀಪ ಕಾರು ಮತ್ತು ಮರ ಸಾಗಿಸುತಿದ್ದ ಟ್ರಾಕ್ಟರ್ ನಡುವೆ ಡಿಕ್ಕಿ ಸಂಭವಿಸಿ ಮಂಗಳೂರು ಮೂಲದ ಯುವಕನೊಬ್ಬ ಮೃತಪಟ್ಟ ಘಟನೆ ಜನವರಿ 22ರ ರಾತ್ರಿ ನಡೆದಿದೆ. ಮೃತ ಯುವಕನನ್ನು ಜೋಯಲ್ ಟೆರೆನ್ಸ್ ಫೆರ್ನಾಂಡಿಸ್ (28) ಎಂದು ಗುರುತಿಸಲಾಗಿದ್ದು, ಸಹ

ಲಾರಿ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ!! ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ಅಸುನೀಗಿದ ಹಿರಿಯ ಪತ್ರಕರ್ತ ಗಂಗಾಧರ…

ಬೆಂಗಳೂರು: ನಗರದ ಟೌನ್ ಹಾಲ್ ಬಳಿ ಬೈಕ್ ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಿರಿಯ ಪತ್ರಕರ್ತ, ವಿಜಯವಾಣಿ ಪತ್ರಿಕೆಯ ಮುಖ್ಯ ಉಪಸಂಪಾದಕ ಗಂಗಾಧರ ಮೂರ್ತಿ(49) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಿನ್ನೆ ಮಧ್ಯಾಹ್ನ ನಡೆದಿದೆ. ಘಟನೆ ವಿವರ: ಮೃತ ಗಂಗಾಧರ ಮೂರ್ತಿ ಅವರು ತಮ್ಮ

ಅಬ್ಬಬ್ಬಾ….! ಮೃತ ವ್ಯಕ್ತಿಯ ದೇಹದ ಪಕ್ಕ 124 ಹಾವುಗಳು ಪತ್ತೆ

ಆಮೆರಿಕದ ರಿಲ್ಯಾಂಡ್ ಮನೆಯೊಂದರಲ್ಲಿ ಮೃತ ವ್ಯಕ್ತಿಯ ದೇಹದ ಪಕ್ಕ 124 ಹಾವುಗಳು ಪತ್ತೆಯಾಗಿದೆ. ಮೇರಿಲ್ಯಾಂಡ್‌ನ ಚಾಲ್ಸ್ ಕೌಂಟಿಯಲ್ಲಿರುವ ಮನೆಯೊಂದರಲ್ಲಿ ಮೃತ ವ್ಯಕ್ತಿಯ ದೇಹ ಪತ್ತೆಯಾಗಿದೆ. ಇಲ್ಲಿ ಅಚ್ಚರಿಯ ವಿಷಯವೆಂದರೆ, ಆ ಸ್ಥಳದಲ್ಲಿ 124 ವಿಷಕಾರಿ ಮತ್ತು ವಿಷರಹಿತ ಹಾವುಗಳು

6 ಅಡಿ ಎತ್ತರದ ಹುಡುಗನ ಪ್ರೀತಿಗೆ ಬಿದ್ದ 3 ಅಡಿ ಉದ್ದದ ಹುಡುಗಿ | ಪ್ರೀತಿಗೆ ಕಣ್ಣಿಲ್ಲ…

ಪ್ರೀತಿ ಯಾವಾಗ ಬೇಕಾದ್ರು ಹುಟ್ಟಬಹದು. ಮನಸ್ಸುಗಲು ಒಂದಾಗಿ ನಂತರ ಅದು ಪ್ರೀತಿಯಾಗಿ ಚಿಗುರೊಡೆಯುತ್ತದೆ. ಎಷ್ಟೋ ಜನರು ಪ್ರೀತಿಯಲ್ಲಿ ಬಿದ್ದವರಿದ್ದಾರೆ. ಆದರೆ ಅದರಲ್ಲಿ ಕೆಲವೇ ಪ್ರೀತಿಗಳು ಮಾತ್ರ ಸುಖವಾಗಿ ಬಾಳುತ್ತಾರೆ. ಇನ್ನು ಕೆಲವು ಸುಖ ಸುಮ್ಮನೆಯಂತೆಯೇ ನಾಟಕವಾಡಿ ದೂರ