ಸುಳ್ಯ:ಬೈಕ್ ಹಾಗೂ ಸ್ಕೂಟರ್ ನಡುವೆ ಅಪಘಾತ|ಬೈಕ್ ಸವಾರನಿಗೆ ಗಾಯ

Share the Article

ಸುಳ್ಯ: ಬೈಕ್ ಹಾಗೂ ಸ್ಕೂಟರ್ ನಡುವೆ ಅಪಘಾತವಾದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಸುಳ್ಯದಲ್ಲಿ ನಡೆದಿದೆ.

ಪ್ರೀತೇಶ್ ಕಾಡುಸೊರಂಜ ಎಂಬುವವರು ಗಾಯಗೊಂಡ ಬೈಕ್ ಸವಾರಎಂದು ಗುರುತಿಸಲಾಗಿದೆ.ಇವರು ಸುಳ್ಯದಿಂದ ಹಳೆಗೇಟು ಕಡೆಗೆ ತೆರಳುತ್ತಿದ್ದ ಸಂದರ್ಭ ವಿರುದ್ಧ ದಿಕ್ಕಿನಿಂದ ಬಂದ ಸ್ಕೂಟರ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

Leave A Reply