Daily Archives

January 25, 2022

‘UPTET’ಪರೀಕ್ಷೆ ಬರೆಯಲು ಹೊರಟ ಗರ್ಭಿಣಿ ಹೆಣ್ಣು ಮಗುವಿಗೆ ಜನನ|ಮಗುವಿಗೆ ‘TET’ ಎಂದು…

ಉತ್ತರ ಪ್ರದೇಶ: ಗರ್ಭಿಣಿಯೋರ್ವಳು ಶಿಕ್ಷಕರ ಅರ್ಹತಾ ಪರೀಕ್ಷೆ ಬರೆಯಲು ತೆರಳಿದ್ದ ವೇಳೆ ಮುದ್ದಾದ ಮಗುವಿಗೆ ಜನ್ಮ ನೀಡಿದ್ದು, ಅದಕ್ಕೆ TET ಎಂದು ನಾಮಕರಣ ಮಾಡಿದ ಅಪರೂಪದ ಘಟನೆ ಉತ್ತರ ಪ್ರದೇಶದ ಅಮ್ರೋಹ್​​​ದಲ್ಲಿ ನಡೆದಿದೆ.ಭಾನುವಾರ ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳಲ್ಲಿ UPTET

ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ : ವೇಳಾಪಟ್ಟಿ ಪ್ರಕಟ, ಹೆಚ್ಚಿನ ಮಾಹಿತಿ ಇಲ್ಲಿದೆ

ಉಡುಪಿ : 2020-21 ನೇ ಸಾಲಿನ ಸರಕಾರಿ ಪ್ರೌಢಶಾಲಾ ಶಿಕ್ಷಕರ ಅಂತರ್ ಘಟಕ ವಿಭಾಗದ ಹೊರಗಿನ ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್ ಗೆ ಸಂಬಂಧಿಸಿದಂತೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಕೌನ್ಸಿಲಿಂಗ್ ಮಂಗಳವಾರದಿಂದ ಪ್ರಾರಂಭಗೊಳ್ಳಲಿದೆ.ಸಹಶಿಕ್ಷಕರ ಕ್ರಮಸಂಖ್ಯೆ 151-300 ರವರೆಗಿನ 150

ಬಿಜೆಪಿಯ ಅಸಮಾಧಾನಿತ ಶಾಸಕರಿಗೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಎಚ್ಚರಿಕೆ

ಬೆಂಗಳೂರು : ಸಂಪುಟ ವಿಸ್ತರಣೆ ಕುರಿತು ಬಹಿರಂಗ ಹೇಳಿಕೆ‌‌ ನೀಡುತ್ತಿರುವ ಬಿಜೆಪಿಯ ಅಸಮಾಧಾನಿತ ಶಾಸಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಎಚ್ಚರಿಕೆ ನೀಡಿದ್ದಾರೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಬಳಿಕ ಮಾಧ್ಯಮದ ಜತೆ ಮಾತನಾಡಿದ ನಳಿನ್, ಶಾಸಕರು

19 ಐ.ಎ.ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಸರಕಾರ

ರಾಜ್ಯ ಸರ್ಕಾರ ದೊಡ್ಡ ಪ್ರಮಾಣದಲ್ಲಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.19 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಯಾರು ಎಲ್ಲಿಗೆ ವರ್ಗಾವಣೆ? ಮಾಹಿತಿ ಇಲ್ಲಿದೆ..ಅನಿಲ್ ಕುಮಾರ್ – ಅಪರ ಮುಖ್ಯ ಕಾರ್ಯದರ್ಶಿ, ಲೋಕೋಪಯೋಗಿ ಇಲಾಖೆಶಾಮ್ಲಾ ಇಕ್ಬಾಲ್-

ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ.ಪಾಟೀಲ್

ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಎಂ.ಬಿ. ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.ಕಾಂಗ್ರೆಸ್ ಅಧ್ಯಕ್ಷರು ಎಂ.ಬಿ. ಪಾಟೀಲ್ ಅವರನ್ನು ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕ

ಪೂರ್ವ ಆಫ್ರಿಕಾದ ಬುರ್ಕಿನ ಪಾಸೋ ದೇಶ ಮಿಲಿಟರಿ ಪಡೆಯ ವಶಕ್ಕೆ | ಅಧ್ಯಕ್ಷ ರೋಚ್ ಕಬೋರ್ ನ ಪದುಚ್ಯುತಗೊಳಿಸಿ ಬಂಧನ

ಕ್ರಿಪ್ರ ಕ್ರಾಂತಿಯ ಮೂಲಕ ಪೂರ್ವ ಆಫ್ರಿಕಾದ ಬುರ್ಕಿನಾ ಪಾಸೊ ಅಧ್ಯಕ್ಷ ರೋಚ್ ಕಬೋರ್ ಅವರನ್ನು ಪದಚ್ಯುತಗೊಳಿಸಿದ ನಂತರ ದೇಶವನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿರುವುದಾಗಿ ಮಿಲಿಟರಿ ಪಡೆ ಘೋಷಿಸಿದೆ.ಅಧ್ಯಕ್ಷ ರೋಚ್ ಅವರು ಹತ್ಯೆಯ ಯತ್ನದಿಂದ ಪಾರಾಗಿದ್ದು, ಕ್ರಿಪ್ರ ಕ್ರಾಂತಿಯಲ್ಲಿ

ವಿದ್ಯಾರ್ಥಿನಿಯೊಂದಿಗೆ ಶಾಲಾ ಮುಖ್ಯಶಿಕ್ಷಕನ ರಾಸಲೀಲೆ ಬಯಲು!! ತರಗತಿ ಕೊಠಡಿಯಲ್ಲಿ ನಡೆದ ಘಟನೆ ಮೊಬೈಲ್ ನಲ್ಲಿ…

ಮೈಸೂರು: ಶಾಲಾ ಮುಖ್ಯಶಿಕ್ಷಕನೋರ್ವ ಕೊಠಡಿಯಲ್ಲಿ ವಿದ್ಯಾರ್ಥಿನಿಯೊಂದಿಗೆ ಸರಸವಾಡಿದ ಘಟನೆ ಬೆಳಕಿಗೆ ಬಂದಿದ್ದು, ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ಶಾಲೆಯೊಂದರ ಮುಖ್ಯ ಶಿಕ್ಷಕ, ತನ್ನ ವಿದ್ಯಾರ್ಥಿನಿಯೊಂದಿಗೆ ತರಗತಿ

ಆರ್ ಎಸ್ ಎಸ್ ಕಾರ್ಯಕರ್ತ ಸಂಜಿತ್ ಹತ್ಯೆ ಪ್ರಕರಣ!! ಪ್ರಮುಖ ಆರೋಪಿಯ ಬಂಧನ-ಬಂಧಿತರ ಸಂಖ್ಯೆ 10ಕ್ಕೆ ಏರಿಕೆ

ಆರ್.ಎಸ್.ಎಸ್ ಕಾರ್ಯಕರ್ತ ಸಂಜಿತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.ಪತ್ನಿಯೊಂದಿಗೆ ಬೈಕಿನಲ್ಲಿ ತೆರಳುತ್ತಿರುವಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಬರ್ಬರವಾಗಿ ಹತ್ಯೆ ನಡೆಸಿದ್ದರು.

ಸುಳ್ಯ:25ಕ್ಕೂ ಹೆಚ್ಚು ದನಗಳನ್ನು ಲಾರಿಯಲ್ಲಿ ಸಾಗಾಟ|ಸಂಪಾಜೆ ಗೇಟಿನಲ್ಲಿ ವಾಹನ ತಪಾಸಣೆ ವೇಳೆ ಪತ್ತೆ

ಸುಳ್ಯ: ಈಚರ್ ಲಾರಿಯೊಂದರಲ್ಲಿ 25ಕ್ಕೂ ಹೆಚ್ಚು ದನಗಳು,ಸುಳ್ಯ ಹಾಗೂ ಮಡಿಕೇರಿಯ ಗಡಿಪ್ರದೇಶವಾದ ಸಂಪಾಜೆ ಗೇಟಿನಲ್ಲಿ ವಾಹನತಪಾಸಣೆ ಸಂದರ್ಭ ಪತ್ತೆಯಾದ ಘಟನೆ ಇಂದು ನಡೆದಿದೆ.ರಾತ್ರಿ ಮಡಿಕೇರಿ ಕಡೆಯಿಂದ ಈಚರ್ ಲಾರಿಯಲ್ಲಿದನಗಳನ್ನು ಸಾಗಿಸುತ್ತಿದ್ದು,ಸಂಪಾಜೆಗೇಟಿನಲ್ಲಿ ಸಿಬ್ಬಂದಿಗಳು

ಈ ಹಳ್ಳಿಯ ಏಳು ಜನರಿಗೆ ಇದೆಯಂತೆ ‘ಕಾ ಕಾ ‘ಕಂಟಕ|ಮನೆಯ ಹೊಸ್ತಿಲು ದಾಟಲು ಬಿಡದೆ ಕಾದು ಕೂರುತ್ತೆ ಅಂತೆ ಈ…

ಹಾವಿನ ದ್ವೇಷ ಹನ್ನೆರಡು ವರ್ಷ ಎಂದು ಕೇಳಿದ್ದೇವೆ. ಹಾವು ತನಗೆ ನೋವು ಕೊಟ್ಟವರನ್ನು ಜನ್ಮಜನ್ಮಾಂತರದವರೆಗೆ ಬಿಡುವುದಿಲ್ಲವಂತೆ. ಇಂಥ ಮಾತುಗಳನ್ನು ನಾವು ಕೇಳಿದ್ದೇವೆ. ಆದರೆ ಇಲ್ಲೊಂದು ಹೊಸ ಘಟನೆ ನಡೆದಿದೆ. ಇಲ್ಲೊಂದು ಕಾಗೆ ಹಳ್ಳಿ ಜನರ ಪಾಲಿಗೆ ಕಂಟಕವಾಗಿ ಪರಿಣಮಿಸಿದೆ. ಈ ಊರಿನ ಜನರು ಹೊರ