ಆರ್ ಎಸ್ ಎಸ್ ಕಾರ್ಯಕರ್ತ ಸಂಜಿತ್ ಹತ್ಯೆ ಪ್ರಕರಣ!! ಪ್ರಮುಖ ಆರೋಪಿಯ ಬಂಧನ-ಬಂಧಿತರ ಸಂಖ್ಯೆ 10ಕ್ಕೆ ಏರಿಕೆ

ಆರ್.ಎಸ್.ಎಸ್ ಕಾರ್ಯಕರ್ತ ಸಂಜಿತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಪತ್ನಿಯೊಂದಿಗೆ ಬೈಕಿನಲ್ಲಿ ತೆರಳುತ್ತಿರುವಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಬರ್ಬರವಾಗಿ ಹತ್ಯೆ ನಡೆಸಿದ್ದರು. ಆರೋಪಿಗಳ ಶೀಘ್ರ ಬಂಧನಕ್ಕೆ ಬಿಜೆಪಿಯು ಕೇರಳ ಸರ್ಕಾರವನ್ನು ಆಗ್ರಹಿಸಿತ್ತು.


Ad Widget

Ad Widget

Ad Widget

Leave a Reply

error: Content is protected !!
Scroll to Top
%d bloggers like this: