SSLC ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ|ಮಾರ್ಚ್ 28ರಿಂದ ಏಪ್ರಿಲ್ 11ರವೆರೆಗೆ |ಇಲ್ಲಿದೆ ನೋಡಿ ವೇಳಾಪಟ್ಟಿ ವಿವರ

ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯನ್ನು ನಡೆಸೋದಕ್ಕೆ ಈಗಾಗಲೇ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿತ್ತು. ಇದೀಗ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಈ ಪಟ್ಟಿಯಂತೆ ಮಾರ್ಚ್ 28 ರಿಂದ ಪರೀಕ್ಷೆ ಆರಂಭಗೊಂಡು, ಎಪ್ರಿಲ್ 11 ರಂದು ಮುಕ್ತಾಯಗೊಳ್ಳಲಿದೆ.

ಹೀಗಿದೆ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ವಿಷಯವಾರು ವೇಳಾಪಟ್ಟಿ :

ದಿನಾಂಕ 28-03-2022 ರ ಸೋಮವಾರ – ಪ್ರಥಮ ಭಾಷೆ
ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ ( ಎನ್ ಸಿ ಇ ಆರ್ ಟಿ), ಸಂಸ್ಕೃತ

ದಿನಾಂಕ : 30-03-2022- ಬುಧಬಾರ – ದ್ವಿತೀಯ ಭಾಷೆ- ಇಂಗ್ಲೀಷ್, ಕನ್ನಡ

ದಿನಾಂಕ : 01-04-2022 ಶುಕ್ರವಾರ – ಕೋರ್ ಸಬ್ಜೆಕ್ಟ್ – ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್ – 2, ಇಂಜಿನಿಯರಿಂಗ್ ಗ್ರಾಫಿಕ್ಸ್ – 2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ

ದಿನಾಂಕ : 02-04-2022 ರಂದು ಶನಿವಾರ ಯುಗಾದಿ ಹಬ್ಬ – ಪರೀಕ್ಷೆ ಇಲ್ಲ

ದಿನಾಂಕ : 03-04-2022 ರಂದು ಭಾನುವಾರ ರಜೆ

ದಿನಾಂಕ : 04-04-2022 ಸೋಮವಾರ – ಕೋರ್ ಸಬ್ಜೆಕ್ಟ್- ಗಣಿತ, ಸಮಾಜ ಶಾಸ್ತ್ರ

ದಿನಾಂಕ : 06-04-2022 ಬುಧವಾರ – ಕೋರ್ ಸಬ್ಜೆಕ್ಟ್ – ಸಮಾಜ ವಿಜ್ಞಾನ

ದಿನಾಂಕ : 07-04-2022 ರಂದು ಗುರುವಾರ ಪರೀಕ್ಷೆ ಇಲ್ಲ

ದಿನಾಂಕ : 08-04-2022 ಶುಕ್ರವಾರ ತೃತೀಯ ಭಾಷೆ – ಹಿಂದಿ ( NCERT), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು

ದಿನಾಂಕ : 08-04-2022- ಶುಕ್ರವಾರ ಎನ್ ಎಸ್ ಕ್ಯೂ ಎಫ್ ಪರೀಕ್ಷಾ ವಿಷಯಗಳು – ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್ಸ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್

ದಿನಾಂಕ : 09-04-2022 ರಂದು ಶನಿವಾರ ರಜೆ, ದಿನಾಂಕ 10-04-2022 ಭಾನುವಾರ ರಜೆ

ದಿನಾಂಕ 11-04-2022 ಸೋಮವಾರ – ಕೋರ್ ಸಬ್ಜೆಕ್ಟ್ – ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ

Leave A Reply

Your email address will not be published.