Daily Archives

January 26, 2022

ಮದುವೆಯ ಮೊದಲ ರಾತ್ರಿಯನ್ನು ಠಾಣೆಯಲ್ಲಿ ಕಳೆದ ನವಜೋಡಿ-ಮಾರನೆಯ ದಿನ ಜಾಮೀನಿನ ಮೇಲೆ ಬಿಡುಗಡೆ!! ಅಚ್ಚರಿಯ ಫಸ್ಟ್ ನೈಟ್…

ಅಹಮದಬಾದ್: ಮದುವೆ ಮುಗಿಸಿಕೊಂಡು ರಾತ್ರಿ ಕಾರಿನಲ್ಲಿ ಮನೆಗೆ ತೆರಳುತ್ತಿದ್ದ ನವ ಜೋಡಿಯನ್ನು ಪೊಲೀಸರು ರಸ್ತೆ ಮಧ್ಯೆ ತಡೆದಿದ್ದು, ಈ ವೇಳೆ ವರ ಪೊಲೀಸರೊಂದಿಗೆ ಅನುಚಿತ ವರ್ತನೆ ತೋರಿದ ಕಾರಣ ಮನೆಯಲ್ಲಿ ಮೊದಲ ರಾತ್ರಿ ಕಳೆಯಲಿದ್ದ ನವಜೋಡಿಯು ಠಾಣಾ ಲಾಕ್ ಅಪ್ ನಲ್ಲಿ ಕಳೆದ ಅಚ್ಚರಿಯ ಘಟನೆಯು

ಆರ್ಥಿಕ ಸಂಕಷ್ಟದ ಹಿನ್ನೆಲೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ದಂಪತಿ!!

ಮೈಸೂರು: ಆರ್ಥಿಕ ಸಂಕಷ್ಟದಿಂದ ಕಂಗೆಟ್ಟ ದಂಪತಿಯು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆಯು ಬೆಳಕಿಗೆ ಬಂದಿದೆ.ಅತಿಯಾದ ಸಾಲ ಮಾಡಿಕೊಂಡಿದ್ದ ದಂಪತಿಗಳು ಸಾಲಗಾರರ ಕಿರುಕುಳಕ್ಕೆ ಹಾಗೂ ಆರ್ಥಿಕ ಸಮಸ್ಯೆಗೆ ಹೆದರಿ ಊಟದಲ್ಲಿ ವಿಷ ಸೇವಿಸಿದ್ದಾರೆ ಎನ್ನಲಾಗಿದೆ.ಘಟನೆಯಲ್ಲಿ ಮೃತಪಟ್ಟ

ಬಜಗೋಳಿ: ಆಟೋ ಹಾಗೂ ಕಾರು ನಡುವೆ ಭೀಕರ ಅಪಘಾತ!! ಆಟೋ ಚಾಲಕ ಮೃತ್ಯು-ಇನ್ನೊರ್ವ ಗಂಭೀರ

ಬಜಗೋಳಿ: ರಾಷ್ಟೀಯ ಹೆದ್ದಾರಿಯ ಮಿಯ್ಯಾರು ಎಂಬಲ್ಲಿ ಆಟೋ ರಿಕ್ಷಾ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಮೃತಮಟ್ಟು ಇನ್ನೊರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ.ಮೃತರನ್ನು ಆಟೋ ಚಾಲಕ ಚಂದ್ರಶೇಖರ್ ಮಡಿವಾಳ ಎಂದು ಗುರುತಿಸಲಾಗಿದ್ದು,ಗಾಯಗೊಂಡವರನ್ನು ದಿವಾಕರ್ ಮಡಿವಾಳ ಎಂದು

ಸೌಂದರ್ಯ ಆರೋಗ್ಯ ವರ್ಧನೆಗಾಗಿ ‘ಮುಟ್ಟಿನ ರಕ್ತ’ ಸೇವನೆ | ಫೇಸ್ ಪ್ಯಾಕ್ ಗೆ ಕೂಡಾ ಈ ರಕ್ತ ಬಳಕೆ ಮಾಡುವ…

ಕೆಲವು ವರ್ಷಗಳ ಹಿಂದೆ ಸಾಂಪ್ರದಾಯಿಕ ಮನೆಗಳಲ್ಲಿ ' ಅಮ್ಮನ ಕಾಗೆ ಮುಟ್ಟಿದೆ, ಅವಳತ್ರ ಹೋಗಬೇಡ' ಎಂಬ ಮಾತನ್ನು ಕೇಳಬಹುದಾಗಿತ್ತು. ಕೆಲವೊಂದು ಕಡೆಗಳಲ್ಲಿ ಮುಟ್ಟಿನ ಸಮಯದಲ್ಲಿ ಮಹಿಳೆಯರನ್ನು ಪ್ರತ್ಯೇಕ ಕೋಣೆಗಳಲ್ಲಿ ಇರುವಂತೆ ಮಾಡಲಾಗುತ್ತಿತ್ತು. ಆ ಕೋಣೆಗೆ ಸರಿಯಾದ ಗಾಳಿ ಬೆಳಕು

ಐಷರಾಮಿ ಕಾರಿನಲ್ಲಿ ಬಂದು ಹೂವಿನ ಕುಂಡಗಳನ್ನು ಕದಿಯುವ ಐನಾತಿ ಸುಂದರಿ | ಸಿಸಿಟಿವಿಯಲ್ಲಿ ಕೃತ್ಯ ದಾಖಲು

ಎಂಥೆಂಥ ಐನಾತಿ ಕಳ್ಳರನ್ನು ನೀವು ನೋಡಿರಬಹುದು. ಆದರೆ ಹೂವಿನ ಕುಂಡ ಕದಿಯುವ ಸುಂದರಿ ಕಳ್ಳಿಯನ್ನು ನೀವು ಕಂಡಿದ್ದೀರಾ ? ಅದು ಕೂಡಾ ಐಷರಾಮಿ ಕಾರಿನಲ್ಲಿ ಡ್ರೈವರ್ ಜೊತೆ ಬಂದು.ಪ್ಯಾಂಟ್, ಷರ್ಟ್ ಧರಿಸಿ ಕಾರಿನಲ್ಲಿ ಬರುವ ಯುವತಿಯೊಬ್ಬಳು ಯಾರದೋ ಮನೆ ಮುಂದೆ ಇರುವ ಹೂವಿನ ಕುಂಡಗಳನ್ನು ಕದ್ದು

ಬೆಳ್ತಂಗಡಿ:ಮೊಗೆರಡ್ಕ ಬಳಿ ಕಾರು ಪಲ್ಟಿ|ತಪ್ಪಿದ ಬಾರಿ ಅನಾಹುತ

ಬೆಳ್ತಂಗಡಿ:ಗರ್ಡಡಿ ಮೊಗೆರಡ್ಕ ಬಳಿ ಕಾರು ಪಲ್ಟಿ ಆದ ಘಟನೆ ಸಂಜೆವೇಳೆ ಸಂಭವಿಸಿದೆ.ಕಾರು ಅತಿಯಾದ ವೇಗದಲ್ಲಿ ಚಲಾಯಿಸುತಿದ್ದರಿಂದ ಈ ಘಟನೆ ಸಂಭವಿಸಿದೆ.ಅಲ್ಪ ಸ್ವಲ್ಪ ಗಾಯಗಳಾಗಿದ್ದು,ಚಾಲಕ ಯಾರೆಂಬುದು ತಿಳಿದು ಬಂದಿಲ್ಲ.

ಉಪ್ಪಿನಂಗಡಿ :ಲಾಡ್ಜ್ ನಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ

ಉಪ್ಪಿನಂಗಡಿ: ವ್ಯಕ್ತಿಯೋರ್ವ ಲಾಡ್ಜ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ವಿಟ್ಲ ಮಾಡೂರು ನಿವಾಸಿ ಮಹಮ್ಮದ್ ಶರೀಫ್(37)ಎಂದು ಗುರುತಿಸಲಾಗಿದೆ.ಇವರು ಮಂಗಳವಾರ ಬೆಳಿಗ್ಗೆ 11:30 ಕ್ಕೆ ಲಾಡ್ಜ್ ನಲ್ಲಿ ರೂಂ

ರಾಷ್ಟೀಯ ಬಾಲ ಪುರಸ್ಕಾರ ಮುಡಿಗೇರಿಸಿಕೊಂಡ ಕರಾವಳಿಯ ಬಾಲಕಿ ರೆಮೊನಾ|ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಲ್ಲಿ…

ಕರ್ನಾಟಕದ ಕರಾವಳಿಯ ಬಾಲಕಿಗೆ ಕೇಂದ್ರ ಸರಕಾರ ನೀಡುವ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವು ಲಭಿಸಿದ್ದು, ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಜೊತೆ ವೀಡಿಯೋ ಕಾನ್ಫರೆನ್ಸ್ ನಲ್ಲಿ ಈ ಬಾಲಕಿಗೆ ಮಾತನಾಡುವ ಅವಕಾಶ ದೊರೆತಿದೆ.ಕರ್ನಾಟಕದವರ ಪೈಕಿ‌ ಮೋದಿ ಜೊತೆ ಮಾತನಾಡುವ ಅವಕಾಶ ಈ

ಮುಕ್ಕೂರು : ಪುಸ್ತಕ ಗೂಡು ಉದ್ಘಾಟನೆ

8 ಗ್ರಾ.ಪಂ.ನಲ್ಲಿ ಡಿಜಿಟಲ್ ಗ್ರಂಥಾಲಯ ಸೌಲಭ್ಯ : ಇಓ ಭವಾನಿಶಂಕರ ಎನ್ಓದುವ ಅಭಿರುಚಿಗೆ ಪೂರಕ ಕಾರ್ಯ :ಗೋಪಾಲಕೃಷ್ಣ ಭಟ್ ಮನವಳಿಕೆಬೆಳ್ಳಾರೆ, ಜ. 26 : ಸುಳ್ಯ ತಾಲೂಕಿನ ಎಂಟು ಗ್ರಾ.ಪಂ.ಗಳಲ್ಲಿ ಡಿಜಿಟಲ್ ಗ್ರಂಥಾಲಯದ ಸೌಲಭ್ಯ ಇದ್ದು, ಇಲ್ಲಿ ಆನ್‍ಲೈನ್ ಮೂಲಕ ಪುಸ್ತಕ ಓದಲು

ಕರ್ನಾಟಕದಲ್ಲಿ 75 ‘ ನೇತಾಜಿ ಅಮೃತ ಶಾಲೆ’ ಘೋಷಣೆ ಮಾಡಿದ ರಾಜ್ಯ ಸರಕಾರ|ಈ ಶಾಲೆಗೆ ಇರುವ ವಿಶೇಷ ಅನುಕೂಲಗಳ…

ರಾಜ್ಯದಲ್ಲಿ ಪ್ರತಿ ಜಿಲ್ಲೆಗೆ ಕನಿಷ್ಠ 2 ರಂತೆ ಒಟ್ಟು 75 ಸರಕಾರಿ ಶಾಲೆಗಳನ್ನು ಆಯ್ಕೆ ಮಾಡಿ, ಆ ಶಾಲೆಗಳನ್ನು 'ನೇತಾಜಿ ಅಮೃತ ಶಾಲೆ' ಗಳೆಂದು ಘೋಷಣೆ ಮಾಡಿದೆ. ಈ ಬಗ್ಗೆ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರಕಾರದ ಅಪರ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದೆ.ನೇತಾಜಿ