ಸರ್ಕಾರಿ ಶಾಲೆಯ ಕೊಠಡಿಯಲ್ಲಿ ವಿದ್ಯಾರ್ಥಿಗಳು ನಮಾಜ್ ಮಾಡಿದ ಪ್ರಕರಣ|ಶಾಲಾ ಮುಖ್ಯ ಶಿಕ್ಷಕಿಯನ್ನು ಅಮಾನತುಗೊಳಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ

ಕೋಲಾರ : ಸರ್ಕಾರಿ ಶಾಲೆ ಕೊಠಡಿಯಲ್ಲಿ ನಮಾಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಮುಖ್ಯ ಶಿಕ್ಷಕಿಯನ್ನು ಅಮಾನತುಗೊಳಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಲು ಪಟ್ಟಣದ ಬಳೆ ಚಂಗಪ್ಪ ಸರ್ಕಾರಿ ಶಾಲೆ ಕೊಠಡಿಯಲ್ಲಿ ಜನವರಿ 21 ರಂದು ವಿದ್ಯಾರ್ಥಿಗಳು ನಮಾಜ್ ಮಾಡಿದ್ದರು. ಈ ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಮುಖ್ಯ ಶಿಕ್ಷಕಿ ಉಮಾದೇವಿ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜೇಶ್ವರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.


Ad Widget

Ad Widget

Ad Widget

Leave a Reply

error: Content is protected !!
Scroll to Top
%d bloggers like this: