Daily Archives

January 26, 2022

ಕಾರ್ಕಳ:ಕಾರು ಹಾಗೂ ಆಟೋ ನಡುವೆ ಭೀಕರ ಅಪಘಾತ|ಆಟೋ ಚಾಲಕ ಸ್ಥಳದಲ್ಲೇ ಸಾವು

ಕಾರ್ಕಳ: ಮಿಯ್ಯಾರು ಚರ್ಚಿನ ಬಳಿ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ, ಓರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.ಮೃತರುಘಟನೆಯಲ್ಲಿ ಆಟೋ ಚಾಲಕ ಚಂದ್ರಶೇಖರ ಸಾವನ್ನಪ್ಪಿದ್ದು,ಅವರ ಸಹೋದರ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಉಸಿರು ಬಿಗಿ ಹಿಡಿದು ನೋಡುವಂತಿದೆ ಬೆಟ್ಟದ ಮೇಲೆ ಕಾರು ಚಾಲಕ ಮಾಡಿದ ಯೂಟರ್ನ್ ವಿಡಿಯೋ| ಲಕ್ಷಾಂತರ ಜನರು ವೀಕ್ಷಿಸಿದ ಈ…

ಇಂದಿನ ಯುಗ ಫಾಸ್ಟ್ ಟೆಕ್ನಾಲಜಿ ಅತ್ತ ಮುಖ ಮಾಡಿದೆ. ಅದೆಲ್ಲೋ ನಡೆದಿರೋ ವಿಷಯ, ವಿಡಿಯೋಗಳನ್ನು ಮನೆಯಿಂದಲೇ ನೋಡಿ ಆನಂದಿಸಬಹುದಾಗಿದೆ. ಇಂತಹ ಸೋಶಿಯಲ್ ಮೀಡಿಯಾಗಳಲ್ಲಿ ದಿನದಿಂದ ದಿನಕ್ಕೆ ವಿಭಿನ್ನವಾದ ಚಿತ್ರಣಗಳು ಹರಿದಾಡುತ್ತಲೇ ಇರುತ್ತದೆ. ಕೆಲವೊಂದು ಹಾಸ್ಯಮಯವಾಗಿದ್ದರೆ, ಇನ್ನೂ ಕೆಲವು

ಕಡಬ:ತಾಲೂಕು ಮಟ್ಟದ ಗಣರಾಜ್ಯೋತ್ಸವ!! ತಹಶೀಲ್ದಾರ್ ಅನಂತ ಶಂಕರ್ ರಿಂದ ಧ್ವಜಾರೋಹಣ-ಠಾಣಾ ಎಸ್ಐ ರುಕ್ಮ ನಾಯ್ಕ್ ನೇತೃತ್ವದ…

ಕಡಬ : 73 ನೇ ವರ್ಷದ ಗಣರಾಜ್ಯೋತ್ಸವವನ್ನು ಕಡಬ ತಾಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿಯ ವತಿಯಿಂದ ಕಡಬ ತಾಲೂಕು ಆವರಣದಲ್ಲಿ ಆಚರಿಸಲಾಯಿತು.' ವೈವಿಧ್ಯತೆಯಲ್ಲಿ ಏಕತೆಯನ್ನು ಸಾರಿದ ನಮ್ಮ‌ ಭಾರತದ ಸಂವಿಧಾನವು ಪರಮಶ್ರೇಷ್ಠವಾಗಿ ಗುರುತಿಸಿಕೊಂಡಿದೆ. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವ

ಸರ್ಕಾರಿ ಶಾಲೆಯ ಕೊಠಡಿಯಲ್ಲಿ ವಿದ್ಯಾರ್ಥಿಗಳು ನಮಾಜ್ ಮಾಡಿದ ಪ್ರಕರಣ|ಶಾಲಾ ಮುಖ್ಯ ಶಿಕ್ಷಕಿಯನ್ನು ಅಮಾನತುಗೊಳಿಸಿದ…

ಕೋಲಾರ : ಸರ್ಕಾರಿ ಶಾಲೆ ಕೊಠಡಿಯಲ್ಲಿ ನಮಾಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಮುಖ್ಯ ಶಿಕ್ಷಕಿಯನ್ನು ಅಮಾನತುಗೊಳಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.ಕೋಲಾರ ಜಿಲ್ಲೆಯ ಮುಳಬಾಗಲು ಪಟ್ಟಣದ ಬಳೆ ಚಂಗಪ್ಪ ಸರ್ಕಾರಿ ಶಾಲೆ ಕೊಠಡಿಯಲ್ಲಿ ಜನವರಿ 21 ರಂದು

ಕಡಬ : ನೆಡುತೋಪಿನಲ್ಲಿ ಗಿಡ ನೆಡುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ, ಗಂಭೀರ ಗಾಯ

ಕಡಬ‌ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬಳಕ್ಕ‌ ಎಂಬಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.ಬಳಕ್ಕ ಅರಣ್ಯ ಪ್ರದೇಶದಲ್ಲಿ ನೆಡುತೋಪಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಠಾತ್ತನೆ ಕಾಡಾನೆಯೊಂದು ದಾಳಿ ನಡೆಸಿದ್ದು ವ್ಯಕ್ತಿಯೊಬ್ಬರ ತಲೆ ಮತ್ತು

ಈ ಬಾರಿಯ ಗಣರಾಜ್ಯೋತ್ಸವದ ನಿರೂಪಕರ ಬದಲಾವಣೆ|ಸತತ ಹತ್ತು ವರ್ಷಗಳಿಂದ ನಿರೂಪಣೆ ಪಟ್ಟವನ್ನು ಅಲಂಕರಿಸಿದ್ದ…

ಕಳೆದ 10 ವರ್ಷಗಳಿಂದ ನಿರೂಪಣೆ ಹಾಗೂ ಗಾಯನದಲ್ಲಿ ಹಳಬರಿಗೆನೇ ಅವಕಾಶ ನೀಡುತ್ತಿದ್ದ ಪರಂಪರೆಯನ್ನು ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಸರಕಾರ ಹೊಸಬರಿಗೆ ಅವಕಾಶವನ್ನು ನೀಡಿ, 10 ವರ್ಷಗಳ ಪರಂಪರೆಯನ್ನು ಮುರಿದು ಹಾಕಿದೆ. ಹಾಗಾಗಿ ಈ ಬಾರಿಯ ಗಣರಾಜ್ಯೋತ್ಸವದ ನಿರೂಪಣೆಯಲ್ಲಿ ನಾವು ಹೊಸತನವನ್ನು

ಕೇಸರಿ ಪೇಟ ತೊಡಿಸಲು ಬಂದ ಅಭಿಮಾನಿಯನ್ನು ಗದರಿಸಿ, ಪೇಟ ಎಸೆದ ಮಾಜಿ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ ಅವರಿಗೆ ಕೇಸರಿ ಪೇಟ ತೊಡಿಸಲು ಬಂದ ಅಭಿಮಾನಿಯನ್ನು ಗದರಿಸಿ,ಪೇಟ ಬಿಸಾಕಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಬಾಗಲಕೋಟೆ ಭೇಟಿ ವೇಳೆಯಲ್ಲಿ ಬಾದಾಮಿ ತಾಲೂಕಿನ ಕಾತರಕಿ ಗ್ರಾಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರಾಮ ಪಂಚಾಯತ್ ‌ನ ಕಟ್ಟಡ ಉದ್ಘಾಟನೆಗೆ

ಖ್ಯಾತ ಯಕ್ಷಗಾನ ಕಲಾವಿದ ಬೇತ ಕುಂಞ ಕುಲಾಲ್ ನಿಧನ

ಕರೋಪಾಡಿ ಗ್ರಾಮದ ಬೇತ ನಿವಾಸಿ, ಯಕ್ಷಗಾನ ಹಿರಿಯ ಕಲಾವಿದ ಬೇತ ಕುಂಞ ಕುಲಾಲ್(83) ಅವರು ಅಸೌಖ್ಯದಿಂದ ಸ್ವಗೃಹದಲ್ಲಿ ಜ.26ರಂದು ನಿಧನ ಹೊಂದಿದರು.ಧರ್ಮಸ್ಥಳ ಮೇಳದಲ್ಲಿ ಯಕ್ಷಗಾನ ರಂಗವನ್ನು ಪ್ರವೇಶಿಸಿದ ಅವರು ಕುತ್ಯಾರು ಮೇಳ, ಸುಬ್ರಹ್ಮಣ್ಯ ಮೇಳ, ಇರಾ ಕುಂಡಾವು ಮೇಳ ಮತ್ತು ಬಪ್ಪನಾಡು

ಬೆಳ್ತಂಗಡಿ:ಗುರುವಾಯನಕೆರೆ-ಕಾರ್ಕಳ ರೋಡ್ ಬಳಿ ಹೊಂಡಕ್ಕೆ ಬಿದ್ದ ಕಾರು|ಪ್ರಯಾಣಿಕರು ಅಪಾಯದಿಂದ ಪಾರು

ಬೆಳ್ತಂಗಡಿ: ಗುರುವಾಯನಕೆರೆ-ಕಾರ್ಕಳ ರೋಡ್ ಹತ್ತಿರವಿರುವ ಹೊಂಡಕ್ಕೆ ಕಾರು ಬಿದ್ದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.ಗುರುವಾಯನಕೆರೆ ಕೆರೆಯ ಎದುರಿನ ಹೊಂಡಕ್ಕೆ ಕಾರು ಬಿದ್ದು ಪಲ್ಟಿಯಾಗಿದೆ.ಮದುವೆ ಹೋಗುವ ಕಾರು ಎಂದು ತಿಳಿದು ಬಂದಿದೆ.

ಚಾರ್ಮಾಡಿ : ಗುಡ್ಡಕ್ಕೆ ಬೆಂಕಿ ,ಸುಮಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿ

ಗುಡ್ಡಕ್ಕೆ ಬೆಂಕಿ ತಗುಲಿ ಸುಮಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಮಲಯಮಾರುತ ಗುಡ್ಡದಲ್ಲಿ ನಡೆದಿದೆ.ಬಿರುಬಿಸಿಲಿಗೆ ಗುಡ್ಡಗಳೆಲ್ಲಾ ಒಣಗಿ ನಿಂತಿದೆ. ಮಲಯ ಮಾರುತ ಗುಡ್ಡ ವ್ಯೂ ಪಾಯಿಂಟ್ ಆಗಿರುವುದರಿಂದ