Daily Archives

January 26, 2022

ಹೆತ್ತಕಂದನನ್ನೇ ಜೂಜಿನಲ್ಲಿ ಪಣ ಇಟ್ಟ ತಂದೆ| ಕೋಪಗೊಂಡ ಹೆಂಡತಿಯಿಂದ ಪೊಲೀಸ್ ಠಾಣೆಯಲ್ಲಿ ದೂರು

ಮಕ್ಕಳು ದೇವರಿಗೆ ಸಮಾನ ಅಂತ ದೊಡ್ಡವರು ಮಾತೊಂದನ್ನು ಹೇಳುತ್ತಾರೆ. ಎಷ್ಟೋ ಜನ ದಂಪತಿಗಳಿಗೆ ಮಕ್ಕಳಾಗದೇ ದೇವರಿಗೆ ಹರಕೆ ಹೊತ್ತು ಮಗು ಆಗಲಿ ಎಂದು ಬೇಡುವವರೂ ಇದ್ದಾರೆ. ಇಂಥದರಲ್ಲಿ ಇಲ್ಲೊಬ್ಬ ತನ್ನ ಚಟಕ್ಕೋಸ್ಕರ ಮಾಡಿದ ಸಾಲವನ್ನು ತೀರಿಸಲು ತಾನು ಹೆತ್ತ ಕಂದನನ್ನೇ ಮಾರಾಟ ಮಾಡಿದ್ದಾನೆ.

ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಪದ್ಮಭೂಷಣ’ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ ಮಾಜಿ ಸಿ.ಎಂ!!

ಹಿರಿಯ ಸಿಪಿಎಂ ಮುಖಂಡ ಮತ್ತು ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ಅವರಿಗೆ ಲಭಿಸಿದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಸ್ವೀಕರಿಸಲು ನಿರಾಕರಿಸಿದ್ದಾರೆ.ಗಣರಾಜ್ಯೋತ್ಸವದ ಮುನ್ನಾ ದಿನದಂದು ಕೇಂದ್ರ ಸರಕಾರ ಪದ್ಮ ಪ್ರಶಸ್ತಿಯನ್ನು ಪಡೆದವರ ಹೆಸರನ್ನು

ಮಹೀಂದ್ರಾ ಶೋರೂಂನಲ್ಲಿ ರೈತನಿಗೆ ಅವಮಾನ ಪ್ರಕರಣ : ಆನಂದ್ ಮಹೀಂದ್ರಾ ಟ್ವೀಟ್, ವ್ಯಕ್ತಿಯ ಘನತೆ ಎತ್ತಿ ಹಿಡಿಯುವುದು…

ಮಹೀಂದ್ರಾ ಶೋರೂಂ ಒಂದರಲ್ಲಿ ವಾಹನ ಖರೀದಿಸಲು ಬಂದ ರೈತನೊಬ್ಬನಿಗೆ ಅಪಮಾನವಾದ ಘಟನೆಯ ಬಗ್ಗೆ ಮಂಗಳವಾರ ಉದ್ಯಮಿ ಆನಂದ ಮಹೀಂದ್ರಾ ಅವರು ಬಹಿರಂಗವಾಗಿ ಹೇಳಿಕೆಯೊಂದನ್ನು ನೀಡಿದ್ದಾರೆ.ವ್ಯಕ್ತಿಯ ಘನತೆಯನ್ನು ಎತ್ತಿ ಹಿಡಿಯುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದ್ದಾರೆ.ಈ ತತ್ವಕ್ಕೆ ಲೋಪ

ಕಡಬ : ಬೆಳಂದೂರಿನಲ್ಲಿ ಮನೆಯಿಂದ ಕಳ್ಳತನ

ಬೆಳಂದೂರು ಸಮೀಪ ಗುಂಡಿನಾರು ಎಂಬಲ್ಲಿ ಹನೀಫ್ ಎಂಬವರ ಪುತ್ರಿ ಅಯಿಷತ್ ಹನ್ನತ್ ಮನೆಯಿಂದ ಕಳ್ಳತನ ನಡೆದಿದೆ.ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಬೆಳಂದೂರು ಗ್ರಾಮದ ಗುಂಡಿನಾರು ನಿವಾಸಿಯಾಗಿರುವ ಹನೀಫ್ ಎಂಬವರ ಪುತ್ರಿ ಅಯಿಷತ್ ಹನ್ನತ್ ಮನೆಯಲ್ಲಿ ಓರ್ವಳೆ ಇರುವ

ಮಾನವ ಕೂದಲು ರಫ್ತಿಗೆ ನಿರ್ಬಂಧ ವಿಧಿಸಿದ ಕೇಂದ್ರ ಸರ್ಕಾರ

ಮಾನವ ಕೂದಲಿನ ರಫ್ತಿನ ಮೇಲೆ ಕೇಂದ್ರ ಸರ್ಕಾರ ಮಂಗಳವಾರ ನಿರ್ಬಂಧಗಳನ್ನು ಹೇರಿದ್ದು, ಈ ಕ್ರಮವು ಭಾರತದಿಂದ ಕಳ್ಳಸಾಗಣೆ ಮಾಡುವುದನ್ನು ತಡೆಯಲು ಸಹಾಯ ಮಾಡುತ್ತದೆ ಎಂದು ಕೂದಲು ಉದ್ಯಮ ತಿಳಿಸಿದೆ. ಈ ಹಿಂದೆ ಯಾವುದೇ ನಿರ್ಬಂಧವಿಲ್ಲದೆ ಕೂದಲು ರಫ್ತಿಗೆ ಅವಕಾಶ ನೀಡಲಾಗಿತ್ತು.ಈಗ ರಫ್ತುದಾರರು

100 ರೂಪಾಯಿ ಖರೀದಿಸಿದ್ದ ವಿಮಾನದಿಂದ ಕೋಟಿಗಟ್ಟಲೆ ಆದಾಯ!

ಸಾಮಾನ್ಯವಾಗಿ ವಿಮಾನ ಪ್ರಯಾಣವನ್ನು ಎಂಜಾಯ್ ಮಾಡಲು ಬಯಸುತ್ತಾರೆ. ಹಾಗಾಗಿ ದುಬಾರಿಯಾದರು ಪರವಾಗಿಲ್ಲ ಉತ್ತಮ ವ್ಯವಸ್ಥೆಯನ್ನು ಹೊಂದಿರುವ ವಿಮಾನದಲ್ಲಿ ಪ್ರಯಾಣಿಸಲು ಬಯಸುತ್ತಾರೆ. ಆದರೆ ಇಲ್ಲೊಂದು ವಿಮಾನವಿದೆ.ಈ ವಿಮಾನದಲ್ಲಿ ಪಾರ್ಟಿ ಮಾಡಲು ಅವಕಾಶವಿದೆ. ಬ್ರಿಟನ್‌ ಮೂಲದ