ಉಪ್ಪಿನಂಗಡಿ :ಲಾಡ್ಜ್ ನಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ

ಉಪ್ಪಿನಂಗಡಿ: ವ್ಯಕ್ತಿಯೋರ್ವ ಲಾಡ್ಜ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ವಿಟ್ಲ ಮಾಡೂರು ನಿವಾಸಿ ಮಹಮ್ಮದ್ ಶರೀಫ್(37)ಎಂದು ಗುರುತಿಸಲಾಗಿದೆ.


Ad Widget

Ad Widget

Ad Widget

ಇವರು ಮಂಗಳವಾರ ಬೆಳಿಗ್ಗೆ 11:30 ಕ್ಕೆ ಲಾಡ್ಜ್ ನಲ್ಲಿ ರೂಂ ಪಡೆದಿದ್ದರು.ಆದರೆ ಇಂದು ಮಧ್ಯಾಹ್ನ ತನಕ ರೂಮ್ ಖಾಲಿ ಮಾಡದೇ ಇರುವ ಕಾರಣ ಹೋಟೆಲ್ ಮ್ಯಾನೇಜರ್ ಈ ಕುರಿತು ಪೊಲೀಸರಿಗೆ ವಿಷಯ
ತಿಳಿಸಿದ್ದಾರೆ. ರೂಮ್ ಬಾಗಿಲು ತೆರೆದು ನೋಡಿದಾಗ ವ್ಯಕ್ತಿಯು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.

Leave a Reply

error: Content is protected !!
Scroll to Top
%d bloggers like this: