ಬಂಟ್ವಾಳ:ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ

Share the Article

ಬಂಟ್ವಾಳ:ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಇಂದು ನಡೆದಿದೆ.

ಮೃತ ದೇಹದ ಗುರುತು ಪತ್ತೆಯಾಗಿಲ್ಲ,ಸುಮಾರು 35 ವರ್ಷದ ವ್ಯಕ್ತಿಯ ಮೃತದೇಹವಾಗಿದ್ದು ನದಿಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸ್ಥಳೀಯ ನಾಡದೋಣಿ ನಾವಿಕ ಮಹಮ್ಮದ್ ಗೂಡಿನಬಳಿ ಅವರ ತಂವು ಮೃತದೇಹವನ್ನು ನದಿಯಿಂದ ಮೇಲಕ್ಕೆ ಎತ್ತಿ ಹಾಕಿದ್ದು,
ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹದ ಗುರುತು ಸಿಗದ ಕಾರಣ ಪೊಲೀಸರು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ.

Leave A Reply