Daily Archives

January 27, 2022

KMF ನಿಂದ ಭರ್ಜರಿ ಉದ್ಯೋಗವಕಾಶ : ಹಾಲು ಉತ್ಪಾದಕರ ಒಕ್ಕೂಟದ 187 ಹುದ್ದೆಗಳಿಗೆ ಅರ್ಜಿ ಆಹ್ವಾನ| ಎಸ್ ಎಸ್ ಎಲ್ ಸಿ…

ಮಂಡ್ಯ ಜಿಲ್ಲಾ‌ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ, ಗೆಜ್ಜಲಗೆರೆ ಇಲ್ಲಿ ಇರುವ ವಿವಿಧ ವೃಂದದ 187 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.ಈ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಹಾಗೂ ಲಿಖಿತ ಪರೀಕ್ಷೆ ಮೂಲಕ ಭರ್ತಿ

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರಿಂದ ಮಹತ್ವದ ಹೇಳಿಕೆ| ಶಾಲಾ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ

ಬೆಂಗಳೂರು : ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಬಿ ಸಿ ನಾಗೇಶ್ ಅವರು ಶಾಲಾ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ. ಶಾಲೆ ಆರಂಭವಾದರೂ ಚಂದನ ವಾಹಿನಿಯಲ್ಲಿ ತರಗತಿ ಮುಂದುವರೆಯುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.ಬೆಂಗಳೂರಿನಲ್ಲಿ

ಸಭಾಪತಿ ಬಸವರಾಜ ಹೊರಟ್ಟಿ ವಿರುದ್ದ ದೂರು ದಾಖಲು

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಆರು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.ಕರ್ನಾಟಕ ವಾಲ್ಮೀಕಿ ಮಹಾಸಭಾ ಧಾರವಾಡ ಜಿಲ್ಲಾ ಅಧ್ಯಕ್ಷ ಮೋಹನ ಗುಡಿಸಲಮನಿ ಅವರ ದೂರು ಆಧರಿಸಿ ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.ಮುಗದ ಗ್ರಾಮದ ಸರ್ವೋದಯ

ಮಂಗಳೂರು : ಮರಕಡ ಗುರು ಪರಾಶಕ್ತಿ ನರೇಂದ್ರನಾಥ ಯೋಗೇಶ್ವರ ಸ್ವಾಮೀಜಿ ಹೃದಯಾಘಾತದಿಂದ ವಿಧಿವಶ

ಮಂಗಳೂರು : ಮರಕಡ ಗುರು ಪರಾಶಕ್ತಿ ಮಠದ ಶ್ರೀ ಶ್ರೀ ನರೇಂದ್ರನಾಥ ಯೋಗೇಶ್ವರ ಸ್ವಾಮೀಜಿ( 72)ಯವರು ಇಂದು ಮುಂಜಾನೆ ವಿಧಿವಶರಾಗಿದ್ದಾರೆ.ಇಂದು ಬೆಳಿಗ್ಗೆ ಹೃದಯಾಘಾತಕ್ಕೆ ತುತ್ತಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಧಾರ್ಮಿಕ ಕ್ಷೇತ್ರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಸಾಹಿತ್ಯ,

ಕಂಪ್ಯೂಟರ್ ಕಲಿಕೆಗೆಂದು ಮನೆಯಿಂದ ಹೊರಹೋದ ಯುವತಿ ನಾಪತ್ತೆ

ಕಂಪ್ಯೂಟರ್ ಕಲಿಕೆಗೆಂದು ಮನೆಯಿಂದ ಹೊರ ಹೋದ ಯುವತಿ ನಾಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ತಿರುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ ನಾರಾಯಣಗೌಡ ಎಂಬುವರ ಪುತ್ರಿ ರೋಹಿಣಿ (18) ಎಂಬಾಕೆಯೇ ನಾಪತ್ತೆಯಾದ ಯುವತಿ. ಕಳೆದ ಡಿ. 18ರಂದು ಕಂಪ್ಯೂಟರ್ ಕಲಿಕೆಗೆಂದು ಮನೆಯಿಂದ

ಮರಕಡ ಶ್ರೀ ಗುರು ಪರಾಶಕ್ತಿ ಮಠದ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮೀಜಿ ಇನ್ನಿಲ್ಲ

ಮಂಗಳೂರು : ಮರಕಡ ಶ್ರೀ ಗುರು ಪರಾಶಕ್ತಿ ಮಠದ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮೀಜಿ ಗುರುವಾರ ನಸುಕಿನ ವೇಳೆ ಮರಕಡ ಮಠದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.ಅಪಾರ ಸಂಖ್ಯೆಯ ಭಕ್ತರನ್ನು ಹೊಂದಿದ್ದ ಇವರು ಮರಕಡದಲ್ಲಿ ಮೂಲ ಮಠ ಹೊಂದಿದ್ದರು. ತೊಕ್ಕೊಟ್ಟು ಸಮೀಪದ ಮಡ್ಯಾರ್ ಎಂಬಲ್ಲಿ ದೇವಸ್ಥಾನ

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ| ಭಾರತದಲ್ಲಿ ಹೊಸ ಕಚೇರಿ ನಿರ್ಮಿಸಲಿರುವ ಗೂಗಲ್ | ಆಕರ್ಷಕ ವೇತನದ ಜೊತೆಗೆ ಅನೇಕ…

ಕೆಲಸದ ಆಕಾಂಕ್ಷಿಗಳಿಗೆ ಇಲ್ಲಿದೆ ಸಿಹಿಸುದ್ದಿ. ಗೂಗಲ್ ಸಂಸ್ಥೆಯಲ್ಲಿ ಕೆಲಸ ಮಾಡಲು ಇಚ್ಛಿಸುವವರಿಗೆ ಭರ್ಜರಿ ಸಿಹಿ ಸುದ್ದಿ. ಹೌದು ಗೂಗಲ್ ಶೀಘ್ರದಲ್ಲೇ ಭಾರತದಲ್ಲಿ ಹೊಸ ಕಚೇರಿಯನ್ನು ತೆರೆಯಲಿದೆ. ಪುಣೆಯಲ್ಲಿ ಈ ಕಚೇರಿ ಸ್ಥಾಪಿಸಲಾಗುತ್ತದೆ. ವರ್ಷದ ದ್ವಿತೀಯಾರ್ಧದಲ್ಲಿ ಪುಣೆಯಲ್ಲಿ ಗೂಗಲ್

ರಾಜ್ಯದ ವಿದ್ಯಾರ್ಥಿಗಳಿಗೆ ಬಿಸಿಯೂಟಕ್ಕೆ ಇನ್ನು ಮುಂದೆ ಉಪ್ಪಿನಕಾಯಿ | ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಹೇಳಿಕೆ

ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಅವರು ನಿಂಬೆ ಬೆಳೆಗಾರರಿಗೆ ಪ್ರೋತ್ಸಾಹ ನೀಡಲು ಇನ್ನು ಮುಂದೆ ಶಾಲೆಗಳಲ್ಲಿ ಬಿಸಿಯೂಟದ ಜೊತೆಗೆ ನಿಂಬೆ ಉಪ್ಪಿನಕಾಯಿ ನೀಡುವ ಬಗ್ಗೆ ಶಿಕ್ಷಣ ಇಲಾಖೆಯೊಂದಿಗೆ ಚರ್ಚೆ ಮಾಡುವುದಾಗಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.ಶಾಲೆಗಳಲ್ಲಿ ಬಿಸಿಯೂಟದ

ದೇಶದ ಶ್ರೇಷ್ಠ ಪ್ರಶಸ್ತಿಗೆ ಆಯ್ಕೆಯಾದ ಮಹಾಲಿಂಗ ನಾಯ್ಕ್ ಗೆ ಜಿಲ್ಲಾಡಳಿತದಿಂದ ನಡೆಯಿತೇ ಅವಮಾನ!? ಹೆಸರಿಲ್ಲದ ಸ್ಮರಣಿಕೆ…

ಮಂಗಳೂರು: ನೆಹರು ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ವಿಟ್ಲ ತಾಲೂಕಿನ ಅಮೈ ಮಹಾಲಿಂಗ ನಾಯ್ಕ್ ರಿಗೆ ಸನ್ಮಾನ ನಡೆಯುವ ಸಂದರ್ಭದಲ್ಲಿ ಹೆಸರಿಲ್ಲದ ಸ್ಮರಣಿಕೆಯೊಂದನ್ನು ನೀಡಿ ಗೌರವಿಸಿದ ವಿಚಾರ ಚರ್ಚೆಗೆ ಕಾರಣವಾಗಿದೆ.ಬುದ್ಧಿವಂತರ

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಕವಿಗೋಷ್ಠಿ ಕಾರ್ಯಕ್ರಮ

ಪುತ್ತೂರು: ಕವಿತೆಗಳು ಸ್ಫೂರ್ತಿಯ ಸೆಲೆ. ಕಾವ್ಯ ರಚನೆಯಲ್ಲಿ ಆತ್ಮಸಂತೋಷ ಮತ್ತು ಮನೋವಿಕಾಸ ಅಡಗಿದೆ. ಅಂತರಾಳವಾಗಿ ಮೂಡಿ ಬಂದ ಕವನಗಳು ಹೆಚ್ಚು ಸಂಭ್ರಮದಿಂದ ಕೂಡಿ ಶಾಶ್ವತವಾಗಿ ಉಳಿಯುತ್ತದೆ ಎಂದು ಮಾನ್ಯ ನಿವೃತ್ತ ಸಹಾಯಕ ಪ್ರಾಧ್ಯಾಪಕ ಹಾಗೂ ಸಾಹಿತಿ ಜಯಾನಂದ ಪೆರಾಜೆ ಹೇಳಿದರು.ಅವರು