Daily Archives

January 27, 2022

ಉದ್ಯಾನವನವೊಂದರಲ್ಲಿ ಪ್ರೀತಿಯಲ್ಲಿ ಮುಳುಗಿದ್ದ ಪ್ರೇಮಿಗಳು ಚುಂಬಿಸುವ ವೀಡಿಯೋ ವೈರಲ್!! ಸಾರ್ವಜನಿಕರಿಂದ ಭಾರೀ ಆಕ್ರೋಶ

ಹುಬ್ಬಳ್ಳಿ: ಸಾರ್ವಜನಿಕ ಸ್ಥಳದಲ್ಲಿ ಪ್ರೀತಿಯಲ್ಲಿ ಮುಳುಗಿ ಹೋಗಿದ್ದ ಯುವ ಜೋಡಿಯು ಪರಸ್ಪರ ಚುಂಬಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುವುದರೊಂದಿಗೆ ನೆಟ್ಟಿಗರ ಆಕ್ರೋಶಕ್ಕೂ ಕಾರಣವಾಗಿದೆ.ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆಯ ಉದ್ಯಾನವನದಲ್ಲಿ ಇಂತಹ ಘಟನೆಯೊಂದು

ಗೋವಾ ಚುನಾವಣೆ : ಮಾಜಿ ಸಿ.ಎಂ,ಕಾಂಗ್ರೆಸ್ ಮುಖಂಡ ಪ್ರತಾಪ್ ಸಿಂಹ ರಾಣೆ ವಿರುದ್ದ ಸೊಸೆ ಬಿಜೆಪಿಯಿಂದ ಸ್ಪರ್ಧೆ

ಗೋವಾದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಪ್ರತಾಪಸಿಂಹ ರಾಣೆ ಪೊರಿಯಮ್ ಮತ ಕ್ಷೇತ್ರದಲ್ಲಿ ತಮ್ಮ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ವಿಶೇಷವೆಂದರೆ ಪೊರಿಯಮ್ ಕ್ಷೇತ್ರದಲ್ಲಿ ಬಿಜೆಪಿಯಿಂದ ರಾಣೆ ಯವರ ಸೊಸೆ ಡಾ. ದಿವ್ಯಾ ರಾಣೆ ಸ್ಫರ್ಧಿಸಿದ್ದು ಒಂದೇ ಕುಟುಂಬದಿಂದ ಇಬ್ಬರು ಬೇರೆ ಬೇರೆ

ಶಾಲಾ ಸಮವಸ್ತ್ರ ಧರಿಸುವುದು ಕಡ್ಡಾಯ, ಇದರಲ್ಲಿ ಯಾವುದೇ ವಿನಾಯಿತಿ ಇಲ್ಲ! ಬಿ ಸಿ ನಾಗೇಶ್ ಸ್ಪಷ್ಟನೆ

ಶಾಲೆಗಳಲ್ಲಿ ಸಮವಸ್ತ್ರ ಧರಿಸುವುದು ಕಡ್ಡಾಯ. ಇದರಲ್ಲಿ ಯಾವುದೇ ವಿನಾಯಿತಿ ಇಲ್ಲ. ಶಾಲಾ ಸಮಿತಿಗಳು ಎಂಥಾ ಸಮವಸ್ತ್ರ ಧರಿಸಬೇಕು ಎಂದು‌ ನಿರ್ಧಾರ ಮಾಡುತ್ತದೆ. ವಿದ್ಯಾರ್ಥಿಗಳು ಆಯಾ ಶಾಲೆಗೆ ಸಂಬಂಧಿಸಿದ ಸಮವಸ್ತ್ರ ಧರಿಸಬೇಕು ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸ್ಪಷ್ಟ ಪಡಿಸಿದ್ದಾರೆ.

ವಿರಾಟ್‌ನನ್ನು ಬೀಳ್ಕೊಟ್ಟ ಪ್ರಧಾನಿ, ರಾಷ್ಟ್ರಪತಿ

ರಾಷ್ಟ್ರಪತಿ ಅವರ ಅಂಗರಕ್ಷಕ ತಂಡದಲ್ಲಿದ್ದ ವಿರಾಟ್‌ಗೆ ಇದೇ ಕೊನೆಯ ಗಣರಾಜ್ಯೋತ್ಸವವಾಗಿದ್ದು, ನಿವೃತ್ತಿ ಹೊಂದಿದೆ. ಈ ಕುದುರೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೀಳ್ಕೊಟ್ಟಿದ್ದಾರೆ.73ನೇ ಗಣರಾಜ್ಯೋತ್ಸವ ಪರೇಡ್