Daily Archives

January 28, 2022

2.18 ಕೋಟಿ ರೂ. ವಂಚಿಸಿ 3 ವರ್ಷಗಳಲ್ಲಿ 5 ಮರ್ಸಿಡಿಸ್ ಕಾರು ಖರೀದಿಸಿದ

ಗುರುಗ್ರಾಮ್ : ಫೈನಾನ್ಸ್ ಕಂಪನಿಯಲ್ಲೇ 2.18 ಕೋಟಿ ರೂ. ವಂಚಿಸಿ ವ್ಯಕ್ತಿಯೊಬ್ಬ 3 ವರ್ಷಗಳಲ್ಲಿ 5 ಮರ್ಸಿಡಿಸ್ ಕಾರು ಖರೀದಿಸಿರುವ ಘಟನೆ ಗುರುಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಫೈನಾನ್ಸ್ ಕಂಪನಿಗೆ ಗುರುಗ್ರಾಮ್ ನಿವಾಸಿ ಪ್ರಮೋದ್ ಸಿಂಗ್ ಸುಮಾರು 2.18 ಕೋಟಿ ರೂ. ವಂಚಿಸಿದ್ದನು. ಈ ಪರಿಣಾಮ

ತನ್ನ ಮಗನ ಸಾವಿನ ನಂತರ ಸೊಸೆಗೆ ವಿದ್ಯಾಭ್ಯಾಸ ಕೊಡಿಸಿ, ಕೆಲಸ ದೊರಕಿದ ಮೇಲೆ ಪುನರ್ ವಿವಾಹ ಮಾಡಿಸಿದ ಮಾದರಿ ಅತ್ತೆ

ಇಂದಿಗೂ ಭಾರತದಲ್ಲಿ ಮಹಿಳೆಯರ ವರದಕ್ಷಿಣೆ ಸಾವು ಬಾಲ್ಯ ವಿವಾಹ ಇವೆಲ್ಲಾ ಕಂಡು ಬರುತ್ತದೆ. ಇವುಗಳ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ ಎಲ್ಲೂ ಬದಲಾವಣೆ ಸಂಪೂರ್ಣವಾಗಿ ಸಾಧ್ಯವಾಗಿಲ್ಲ.ರಾಜಸ್ಥಾನದ ಮಹಿಳೆಯೊಬ್ಬರು ತನ್ನ ಮಗನ ಸಾವಿನ ನಂತರ ತನ್ನ ಸೊಸೆ ಬಗ್ಗೆ ಹೆಚ್ಚಿನ ಪ್ರೀತಿ ಜೊತೆಗೆ

ಎಸ್ಸಿ, ಎಸ್ಟಿ ಬಡ್ತಿ ಮೀಸಲಾತಿ -ಸುಪ್ರೀಂಕೋರ್ಟ್ ನಿಂದ ಇಂದು ಐತಿಹಾಸಿಕ ತೀರ್ಪು ಸಾಧ್ಯತೆ

ನವದೆಹಲಿ: ಎಸ್ಸಿ, ಎಸ್ಟಿ ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಿಂದ ಇಂದು ಐತಿಹಾಸಿಕ ತೀರ್ಪು ನೀಡುವ ಸಾಧ್ಯತೆ ಇದೆ.ನ್ಯಾಯಮೂರ್ತಿ ನಾಗೇಶ್ವರ ರಾವ್ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ಕೇಂದ್ರದ ಪ್ರತಿನಿಧಿಗಳಾದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಮತ್ತು ಹೆಚ್ಚುವರಿ

ಕೊರೋನ ಪರೀಕ್ಷೆ ಸಂಬಂಧ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯ ಸರ್ಕಾರ ಕೊರೋನ ಪರೀಕ್ಷೆ ಸಂಬಂಧ ಮಾರ್ಗಸೂಚಿ ಬಿಡುಗಡೆ ಮಾಡಿದ್ದು,ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದೆ.ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಆಯುಕ್ತರು ಆದೇಶ ಹೊರಡಿಸಿದ್ದು, ಕೋವಿಡ್ ಸೋಂಕಿನ ಪ್ರಕರನಗಳನ್ನು ತ್ವರಿತವಾಗಿ ಪತ್ತೆ

ಮಿಸ್ ಕಾಲ್ ಮೂಲಕ ಆರಂಭಗೊಂಡ ‘ಕುರುಡು ಪ್ರೀತಿ’|ಲವರ್ ಬಾಯ್ ಕುರುಡ ಎಂದು ತಿಳಿದಾಕ್ಷಣ ಪ್ರೇಯಸಿ ಮಾಡಿದ…

'ಪ್ರೀತಿ ಕುರುಡು'ಎಂಬ ಮಾತಿದೆ.ಯಾಕಂದ್ರೆ ಪ್ರೀತಿಲಿ ಕೇವಲ ಪ್ರೇಮಿಗಳ ನಡುವಿನ ಬಾಂಧವ್ಯ ಮಾತ್ರ ಮುಖ್ಯ ಆಗೋದು ಹೊರತು ಬಣ್ಣ,ಆಸ್ತಿ,ರೂಪವಲ್ಲ.ಕೆಲವು ಪ್ರೇಮಿಗಳು ಬದುಕಿನುದ್ದಕ್ಕೂ ಜೊತೆಯಾದರೆ, ಇನ್ನೂ ಕೆಲವರು ಅರ್ಧ ದಾರೀಲೆ ಅಂತ್ಯ ಹಾಡುವವರು ಅದೆಷ್ಟೋ ಮಂದಿ.ಆದರೆ ಪರಿಶುದ್ಧವಾದ ಪ್ರೇಮಕ್ಕೆ

ಗಣರಾಜ್ಯೋತ್ಸವದ ಪ್ರಯುಕ್ತ ಮುಳಿಯ ಜ್ಯುವೆಲ್ಸ್‍ನಲ್ಲಿ ಆನ್‍ಲೈನ್ ನೃತ್ಯ ಸ್ಪರ್ಧೆ

ಪುತ್ತೂರು : ಸದಾ ವಿನೂತನವನ್ನು ಪ್ರಸ್ತುತಪಡಿಸುವ ಮುಳಿಯ ಜ್ಯುವೆಲ್ಸ್ ಈ ಬಾರಿ ಗಣರಾಜ್ಯೋತ್ಸವದ ಪ್ರಯುಕ್ತ ಜನತೆಗೆ ದಿನಾಂಕ 29 ಮತ್ತು 30 ಜನವರಿ ಮುಳಿಯ ರಾಷ್ಟ್ರ ಸಿಂಚನ ಎಂಬ ಆನ್‍ಲೈನ್ ನೃತ್ಯ ಸ್ಪರ್ಧೆ ಏರ್ಪಡಿಸಿದೆ.ಸ್ಪರ್ಧೆಯು 2 ವಿಭಾಗಗಳಾಗಿ ನೆಡೆಯಲಿದೆ. 29 ರಂದು ಸೋಲೋ

77 ವರ್ಷಗಳ ನಂತರ 2ನೇ ವಿಶ್ವಯುದ್ಧದ ವಿಮಾನ ಅವಶೇಷ ಪತ್ತೆ!

ಎರಡನೇ ಮಹಾಯುದ್ಧದಲ್ಲಿ ನಾಪತ್ತೆಯಾದ ವಿಮಾನಗಳು 27 ವರ್ಷಗಳ ಬಳಿಕ ಹಿಮಾಲಯದಲ್ಲಿ ಪತ್ತೆ ಹಚ್ಚಲಾಗಿದೆ.ಇಡೀ ಮನುಕುಲವನ್ನೇ ನಡುಗಿಸಿದ ಕೋಟಿ ಕೋಟಿ ಜನರ ಸಾವು-ನೋವು, ನಷ್ಟಕ್ಕೆ ಕಾರಣವಾದ 2ನೇ ಮಹಾಯುದ್ಧ ಅಂತ್ಯಗೊಂಡು 77 ವರ್ಷಗಳೇ ಕಳೆದುಬಿಟ್ಟಿವೆ. ವಿಶ್ವಯುದ್ಧ 1 ಮತ್ತು ವಿಶ್ವಯುದ್ಧ 2