ಸುಬ್ರಹ್ಮಣ್ಯ : ಶ್ರೀ ಸುಬ್ರಹ್ಮಣ್ಯೇಶ್ವರ ಪ.ಪೂ.ಕಾಲೇಜಿನ ನಿವೃತ್ತ ಉಪನ್ಯಾಸಕ ಕುಶಾಲಪ್ಪ ಗೌಡ ಏನೇಕಲ್ ನಿಧನ

ಸುಬ್ರಹ್ಮಣ್ಯ : ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಹಿರಿಯ ನಿವೃತ್ತ ಉಪನ್ಯಾಸಕ ಕುಶಾಲಪ್ಪ ಗೌಡ ಏನೆಕಲ್ ಪರ್ಲ ಮನೆ ಇವರು ಜ.27ರ ಸಂಜೆ ನಿಧನರಾದರು.

ಇವರ ಅಂತ್ಯ ಸಂಸ್ಕಾರ ಜ.28ರಂದು ಬೆಳಿಗ್ಗೆ 11:00 ಗಂಟೆಗೆ ಅವರ ಮನೆಯಲ್ಲಿ ನಡೆಯಲಿದೆ

Leave A Reply

Your email address will not be published.