Daily Archives

January 29, 2022

ಮೆಲ್ಕಾರ್: ಯುವಕನಿಗೆ ಚೂರಿ ಇರಿತ-ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಬಂಟ್ವಾಳ: ಅಂಗಡಿ ಮಾಲೀಕ ಯುವಕನೋರ್ವನಿಗೆ ಚೂರಿಯಿಂದ ಇರಿದು ಗಾಯಗೊಳಿಸಿರುವ ಘಟನೆಯ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗಾಯಗೊಂಡ ಯುವಕನನ್ನು ಸದಕತುಲ್ಲ(35) ಎಂದು ಗುರುತಿಸಲಾಗಿದ್ದು,ಯುವಕನು ಮೆಲ್ಕಾರ್ ಎಂಬಲ್ಲಿ ಕಮರ್ಷಿಯಲ್ ಕಾಂಪ್ಲೆಕ್ಸ್ ಒಂದರಲ್ಲಿ ಬಟ್ಟೆ ಅಂಗಡಿ

ಮಹೀಂದ್ರಾ ಕಂಪನಿಯಲ್ಲಿ ನಡೆದ ರೈತನ ಅವಮಾನ ಪ್ರಕರಣ ಸುಖಾಂತ್ಯ: ರೈತನಿಗೆ ಮಹೀಂದ್ರಾ ಗಾಡಿ ಡೆಲಿವರಿ

ತುಮಕೂರಿನಲ್ಲಿ ಕಳೆದ ವಾರ ಗೂಡ್ಸ್ ವಾಹನ ಖರೀದಿಗೆಂದು ಹೋದ ರೈತನಿಗೆ ಅವಮಾನ ಮಾಡಿದ ಮಹೀಂದ್ರಾ ಕಂಪನಿ ಈಗ ರೈತನಿಗೆ ನೆನ್ನೆ ಗೂಡ್ಸ್ ವಾಹನವನ್ನು ಡೆಲಿವರಿ ಮಾಡಿದ್ದಾರೆ.ತುಮಕೂರು ಜಿಲ್ಲೆಯ ಹೆಬ್ಬೂರು ಹೋಬಳಿಯ ರಾಮನ ಪಾಳ್ಯದ ಐದಾರು ಜನ ಸ್ನೇಹಿತರ ಜೊತೆ ಕೆಂಪೇಗೌಡ ತುಮಕೂರು ನಗರದ ಗುಬ್ಬಿ

ಒಂದು ಲಕ್ಷ ಸಾಲ ಒಂದು ಕೊಲೆ | ಸಾಲ ತೀರಿಸಲಾಗದೆ ಸ್ನೇಹಿತನನ್ನೇ ಕೊಂದು ಹಾಕಿದ ದಂಪತಿ

ಹಾಸನ: ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಅರಕಲಗೂಡು ತಾಲೂಕು ಕೊಣನೂರಿನ ಲಾಡ್ಜ್ ಯೊಂದರಲ್ಲಿ ಯುವಕನೊಬ್ಬನ ಹತ್ಯೆ ಪ್ರಕರಣಕ್ಕೆ ಈಗ ಹೊಸ ತಿರುವು ಪಡೆದುಕೊಂಡಿದೆ.ಹಣಕಾಸಿನ ವಿಚಾರದಲ್ಲಿ ಪತಿ- ಪತ್ನಿ ಯುವಕನ ಹತ್ಯೆ ನಡೆಸಿದ್ದಾರೆ ಎಂಬ ವಿಚಾರ ಬಯಲಾಗಿದೆ.ಕೊಡಗು ಜಿಲ್ಲೆಯ ಸೋಮವಾರ

ಕಡಬದಲ್ಲಿ ನಡುರಾತ್ರಿ ಮನೆಗೆ ನುಗ್ಗಿ ಅನುಚಿತವಾಗಿ ವರ್ತಿಸಿದ್ದ ಅರಣ್ಯಾಧಿಕಾರಿ ಸಂಧ್ಯಾ ಬೀದರ್‌ಗೆ ವರ್ಗಾವಣೆ

ಕಡಬ: ಅರಣ್ಯಾಧಿಕಾರಿಗಳ ವಿರುದ್ಧ ಮರಗಳ್ಳತನದ ದೂರು ನೀಡಿದ್ದ ದ್ವೇಷದಿಂದ ಐತ್ತೂರಿನ ಮೂಜೂರು ನಿವಾಸಿ ರೈತ ಪದ್ಮಯ್ಯ ಗೌಡರ ಮನೆಗೆ ದಾಳಿಯ ನೆಪದಿಂದ ತಡರಾತ್ರಿ ನುಗ್ಗಿ ಅಮಾನವೀಯವಾಗಿ ವರ್ತಿಸಿದ್ದ ಅರಣ್ಯಾಧಿಕಾರಿ ಸಂಧ್ಯಾ ಅವರನ್ನು ಬೀದರ್ ‌ನ ನೌಬಾದ್ ಅರಣ್ಯ ತರಬೇತಿ ಕೇಂದ್ರಕ್ಕೆ ವರ್ಗಾವಣೆ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರಿಗೆ ಪಿತೃವಿಯೋಗ

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಸಿ ಟಿ ರವಿ ಅವರ ತಂದೆ ಇಂದು ವಿಧಿವಶರಾಗಿದ್ದಾರೆ. ಸಿ ಈ ತಿಮ್ಮೇಗೌಡ ( 92) ರವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ಇವರ ಪಾರ್ಥೀವ ಶರೀರವು ಇಂದು ಸಂಜೆ ಸ್ವಗ್ರಾಮಕ್ಕೆ ಆಗಮಿಸಲಿದೆ ಎಂಬ ಮಾಹಿತಿ

ಮಂಗಳೂರು: ಪ್ರೀತಿಯಲ್ಲಿ ಮನಸ್ತಾಪ, ಮಾತುಕತೆಗೆಂದು ಬೀಚ್ ಬಳಿ ತೆರಳಿದ್ದಾಗ ನಡೆಯಿತು ದುರ್ಘಟನೆ!! ಮಾತಿಗೆ ಮಾತು ಬೆಳೆದು…

ಸಮುದ್ರಕ್ಕೆ ಹಾರಿದ ಗೆಳತಿಯನ್ನು ರಕ್ಷಿಸಲು ನೀರಿಗೆ ಹಾರಿದ ಯುವಕನೋರ್ವ ಮೃತಪಟ್ಟು, ಯುವತಿ ಪಾರಾದ ಘಟನೆ ಮಂಗಳೂರಿನ ಉಳ್ಳಾಲ ಸಮೀಪದ ಸೋಮೇಶ್ವರ ಕಡಲ ಕಿನಾರೆಯಲ್ಲಿ ನಡೆದಿದೆ. ಸಮುದ್ರ ಪಾಲಾದ ಯುವಕನನ್ನು ಸೋಮೇಶ್ವರ ಸಮೀಪದ ಲಾಯ್ಡ್ ಡಿಸೋಜ ಎಂದು ಗುರುತಿಸಲಾಗಿದೆ.ಘಟನೆ ವಿವರ:ಯುವಕ ಹಾಗೂ

ಸಸ್ಯಾಹಾರಿಗಳಿಗಾಗಿಯೇ ಬಂದಿದೆ ‘ವೆಜ್ ಫಿಶ್ ಫ್ರೈ’|ಸಂಪೂರ್ಣವಾಗಿ ವೆಜ್ ನಿಂದಲೇ ತಯಾರಾಗೋ ಈ ಮೀನಿನ ಫ್ರೈ…

ಆಹಾರ ಪ್ರೀಯರು ಯಾರಿಲ್ಲ ಹೇಳಿ. ಪ್ರತಿಯೊಬ್ಬರಿಗೂ ಫುಡ್ ಮೇಲೆ ವ್ಯಾಮೋಹ ಇದ್ದೇ ಇದೆ.ಸಾಮಾನ್ಯವಾಗಿ ಮಾಂಸಾಹಾರಿಗಳಿಗೆ ಬಗೆ ಬಗೆಯ ಐಟಂಗಳು ಲಭ್ಯವಾಗುತ್ತದೆ.ಒಂದೇ ಆಹಾರದಿಂದ ಬಗೆ ಬಗೆಯ ತಿನಿಸು ತಯಾರಾಗುತ್ತದೆ. ಆದ್ರೆ ಸಸ್ಯಾಹಾರಿ ಪ್ರಿಯರಿಗೆ ತಿಂದಿದ್ದೆ ತಿನ್ನೋ ಹಾಗಾಗಿದೆ. ಆದ್ರೆ ಈಗ

ಶೀಘ್ರವೇ 882 ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ | ಮುಂದಿನ ಒಂದು ವಾರದಲ್ಲಿ ಅಧಿಸೂಚನೆ | ಮೂರು ತಿಂಗಳಲ್ಲಿ ನೇಮಕಾತಿ |…

ಬೆಂಗಳೂರು : ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 882 ಬ್ಯಾಕ್ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.ರಾಜ್ಯ ಸರಕಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು ಮತ್ತು ವಿಶ್ವವಿದ್ಯಾಲಯಗಳು ಹಾಗೂ ಶಾಸನಬದ್ಧ ಸರಕಾರಿ

ವಿದ್ಯಾರ್ಥಿನಿಯನ್ನು ಕಾಮತೃಷೆಗೆ ಬಳಸಿಕೊಂಡ ಶಿಕ್ಷಕನ ಪ್ರಕರಣ : ಕೆಲಸದಿಂದ ಖಾಯಂ ವಜಾಗೊಳಿಸಿದ ಶಾಲಾ ಆಡಳಿತ ಮಂಡಳಿ

ಮೈಸೂರು : ಹೆಚ್ ಡಿ ಕೋಟೆ ತಾಲೂಕಿನ ಶಾಲೆಯಲ್ಲಿ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕ ಅಸಭ್ಯ ರೀತಿಯಲ್ಲಿ ವರ್ತನೆ ಮಾಡುತ್ತಿರುವ ವೀಡಿಯೋ ಇತ್ತೀಚೆಗಷ್ಟೇ ವೈರಲ್ ಆಗಿತ್ತು. ಈಗ ಈ ಕಾಮುಕ ಶಿಕ್ಷಕನ ವಿರುದ್ಧ ಖಾಸಗಿ ಶಾಲಾ ಆಡಳಿತ ಮಂಡಳಿ ತುರ್ತು ಸಭೆಯಲ್ಲಿ ಮುಖ್ಯ ಶಿಕ್ಷಕನನ್ನು ಸೇವೆಯಿಂದಲೇ

ಕೊರೋನ ನಿಯಂತ್ರಣಕ್ಕಾಗಿ ಜಾರಿಗೊಳಿಸಿದ್ದ ನೈಟ್ ಕರ್ಪ್ಯೂ ಜ.31ರಿಂದ ರದ್ದು

ಬೆಂಗಳೂರು:ಕೊರೋನಾ ಸೋಂಕು ಏರಿಕೆಕಂಡ ಕಾರಣ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ನೈಟ್ ಕರ್ಪ್ಯೂವನ್ನು ಜಾರಿಗೊಳಿಸಲಾಗಿತ್ತು, ಇದೀಗ ತಜ್ಞರ ವರದಿ ಪ್ರಕಾರ ಪ್ರಕರಣಗಳ ಸಂಖ್ಯೆ ಕಡಿಮೆ ಆದ್ದರಿಂದ ರದ್ದುಪಡಿಲಾಗಿದೆ.ಈ ಕುರಿತಂತೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಕೋವಿಡ್ ಸಭೆಯ ಬಳಿಕ